Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

bk hariprasad
ರಾಜಕೀಯ

ಪಾಕಿಸ್ತಾನ ಜೊತೆ ಆರ್ ಎಸ್ ಎಸ್ ರಹಸ್ಯ ಸಭೆ: ಹರಿಪ್ರಸಾದ್ ಬಾಂಬ್

ಬೆಂಗಳೂರು: ಪಾಕಿಸ್ತಾನದ ಐಎಸ್ಐ ಏಜೆಂಟರೊಂದಿಗೆ ಆರ್ ಎಸ್ ಎಸ್ ಮುಖಂಡರು 4 ರಹಸ್ಯ ಸಭೆಗಳನ್ನು ನಡೆಸಿದ್ದಾರೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಭಾರತ್ ಜೋಡೋ ಭವನದಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ…

g parameshwara
ರಾಜ್ಯ

ಕೈ ಕೊಟ್ಟ ಮುಂಗಾರು: ಪ್ರತೀ ಜಿಲ್ಲೆಗೆ 5 ಕೋಟಿ ರೂ. ಪರಿಹಾರ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾದೇಶಿಕ ವ್ಯಾಪ್ತಿಯ 7 ಜಿಲ್ಲೆಗಳ ಜ್ವಲಂತ ಸಮಸ್ಯೆಗಳ ಕುರಿತು…

dk shivakumar
ಬೆಂಗಳೂರು

ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೊಸ ರೂಪ ನೀಡಿಯೇ ಸಿದ್ಧ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ರಾಮನಗರದ ನಗರ ಪ್ರದೇಶ ಮಾತ್ರವಲ್ಲ, ಇಡೀ ಬೆಂಗಳೂರು ದಕ್ಷಿಣ ಜಿಲ್ಲೆಗೆ ಹೊಸ ರೂಪ ನೀಡಬೇಕು ಎಂಬುದು ನನ್ನ ಸಂಕಲ್ಪ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಮಾರ್ ಹೇಳಿದ್ದಾರೆ. ರಾಮನಗರದ ನಗರಸಭೆ ಅಧ್ಯಕ್ಷರಾದ ಕೆ.ಶೇಷಾದ್ರಿ ನೇತೃತ್ವದಲ್ಲಿ ರಾಮನಗರದ ರೈತ ಮುಖಂಡರು ಹಾಗೂ ನಾಗರಿಕರು…

mangaluru rain
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್‌, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 2 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು,…

vtu exam
ರಾಜ್ಯ

ಪರೀಕ್ಷೆ ಮುಗಿದ 5 ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ಇತಿಹಾಸ ಸೃಷ್ಟಿಸಿದ ವಿಟಿಯು

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) 6ನೇ ಸೆಮಿಸ್ಟರ್ ಎಂಜಿನಿಯರಿಂಗ್ ಪರೀಕ್ಷೆ ಮುಗಿದ ಕೇವಲ 5 ನಿಮಿಷದೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಫಲಿತಾಂಶವನ್ನು ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಹಾಗೂ ಕುಲಸಚಿವ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ…

dk shivakumar
ರಾಜ್ಯ

ಸಿಎಂ ಡಿಕೆ ಶಿವಕುಮಾರ್ ಮನೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ!

ಬೆಂಗಳೂರು : ಮುಖ್ಯಮಂತ್ರಿ ಡಿ‌. ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಅಧಿಕಾರಿಗಳು ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಅರ್ಜಿ ಭರ್ತಿ ಮಾಡುವ ಮೂಲಕ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮಂಗಳವಾರ ಬೆಳಿಗ್ಗೆ ಸದಾಶಿವನಗರದಲ್ಲಿನ…

ramalinga reddy
ರಾಜ್ಯ

ಮೋಡ ಬಿತ್ತನೆಗೆ ಶೀಘ್ರ ತೀರ್ಮಾನ: ಸಚಿವ ರಾಮಲಿಂಗಾರೆಡ್ಡಿ

ಮಂಡ್ಯ: ನಾವು ಇದುವರೆಗೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಸದ್ಯ ತಮಿಳುನಾಡಿಗೆ ಬಿಡಲು ನಮ್ಮ ಬಳಿ ನೀರು ಕೂಡ ಇಲ್ಲ. ಕುಡಿಯುವ ನೀರಿಗಾಗಿ ನಮ್ಮ ಮೊದಲ ಆದ್ಯತೆ ಇದೆ ಎಂದು ಸಚಿವ ರಾಮಲಿಂಗ ರೆಡ್ಡಿ ಎಂದು ತಿಳಿಸಿದರು. ಕಾವೇರಿ ನದಿ ನೀರು…

eshwar khandre
ರಾಜ್ಯ

2186 ಕೋಟಿ ರೂ. ಬಾಕಿ ಬಿಡುಗಡೆಗೆ ಸಚಿವ ಈಶ್ವರ ಖಂಡ್ರೆ ಒತ್ತಾಯ

ನವದೆಹಲಿ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮ ಸ್ವರಾಜ್ಯದ ಪ್ರತಿಪಾದಕರಾಗಿದ್ದ ಮಹಾತ್ಮಾ ಗಾಂಧೀ ಹೆಸರು ಕೈಬಿಟ್ಟಿರುವ ಕೇಂದ್ರ ಸರ್ಕಾರ, ಮಹಾತ್ಮಾಗಾಂಧೀ ವಿಬಿ ಜಿ ರಾಮ್ ಜೀ ಎಂದು ಮರುನಾಮಕರಣ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ…

manjunath
ರಾಜ್ಯ

ಸಚಿವ ಜಾರಕಿಹೊಳಿ ಬಾಮೈದನ ಬಳಿ 13.3 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಫ್ತಿ

ಬೆಂಗಳೂರು:ಸಚಿವ ಸತೀಶ್ ಜಾರಕಿಹೊಳಿ ಬಾಮೈದ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್ ಸೇರಿ ಅವರ ಆಪ್ತರ ಮನೆಗಳ ಮೇಲೆ ಬುಧವಾರ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬೆಂಗಳೂರು, ಮೈಸೂರು ಹಾಗೂ ಬೆಳಗಾವಿ ಜಿಲ್ಲೆಯ 14 ಸ್ಥಳಗಳಲ್ಲಿ ದಾಳಿ ನಡೆಸಿದಾಗ ಕೆಲ ದಾಖಲೆ…

coffee estate
ರಾಜ್ಯ

ಸಚಿವ ಜಾರ್ಜ್ ಕಾಫಿ ತೋಟಕ್ಕೆ ನುಗ್ಗಿದ ಮೂವರು ಬಂದೂಕುಧಾರಿಗಳ ಬಂಧನ

ಚಿಕ್ಕಮಗಳೂರು: ಸಚಿವ ಕೆಜೆ ಜಾರ್ಜ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಬಂದೂಕುಧಾರಿಗಳು ನುಗ್ಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಸಿಸಿಟಿವಿ ದೃಶ್ಯ ಆಧರಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಮಲ್ಲಂದೂರು ಸಮೀಪದ ಏಳುನೂರು ಖಾನ್ ಕಾಫಿ ತೋಟದಲ್ಲಿ ಬಂದೂಕು ಹಿಡಿದಿದ್ದ ಗುಂಪು ಓಡಾಡಿದೆ.…