Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

karnataka governer
ರಾಜ್ಯ

BREAKING ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ!

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಸಾಲಗಾರರ ಮೇಲೆ ದೌರ್ಜನ್ಯ ಎಸಗುತ್ತಿರುವ ಮೈಕ್ರೊ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸುಗ್ರಿವಾಜ್ಞೆಗೆ ಬುಧವಾರ…

mallikarjun kharge
ರಾಜಕೀಯ

ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ: ಸುಳಿವು ನೀಡಿದ ಮಲ್ಲಿಕಾರ್ಜುನ ಖರ್ಗೆ

ದೇಶದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, 8 ದಿನದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ತೆರೆಬೀಳುವ ಸುಳಿವು ನೀಡಿದ್ದಾರೆ. ಕಲಬುಗರಿಯಲ್ಲಿ ಬುಧವಾರ…

invest karnataka
ರಾಜ್ಯ

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 3.43 ಲಕ್ಷ ಕೋಟಿ ರೂ. ಹೂಡಿಕೆ: 78,253 ಉದ್ಯೋಗ ಸೃಷ್ಟಿ

ಬೆಂಗಳೂರು: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ. ಮಂಗಳವಾರ ಸಮಾವೇಶದ ಉದ್ಘಾಟನೆ ಬಳಿಕ ನವೀರಿಸಬಹುದಾದ ಇಂಧನ ಕ್ಷೇತ್ರದಲ್ಲಿ…

invest karnataka
ರಾಜ್ಯ

ಬೆಂಗಳೂರಿನ ಕೈಯಲ್ಲಿ ಭಾರತದ ಭವ್ಯ ಭವಿಷ್ಯ: ಕೇಂದ್ರ ಸಚಿವ ರಾಜನಾಥ್ ಸಿಂಗ್ ಶ್ಲಾಘನೆ

ಬೆಂಗಳೂರು: ವಿಶ್ವ ದರ್ಜೆಯ ಮೂಲಸೌಕರ್ಯ ಮತ್ತು ಕಾರ್ಯ ಪರಿಸರ ಹೊಂದಿರುವ ಕರ್ನಾಟಕವು ಬಂಡವಾಳ ಹೂಡಿಕೆಗೆ ಹೇಳಿಮಾಡಿಸಿದ ರಾಜ್ಯವಾಗಿದೆ. ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಭಾರತದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ,…

invest karnataka
ರಾಜ್ಯ

`ಕರ್ನಾಟಕ ಉದ್ಯೋಗ ಮಿತ್ರ’ ಪೋರ್ಟಲ್ ಗೆ ಸಿಎಂ ಚಾಲನೆ: ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ!

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮ ಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಪರ್ಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ…

haveri accident
ಜಿಲ್ಲಾ ಸುದ್ದಿ

ಎತ್ತಿನಗಾಡಿಗೆ ಬೈಕ್ ಡಿಕ್ಕಿ: ಜಾತ್ರೆಗೆ ಹೊರಟಿದ್ದ ಮೂವರು ಯುವಕರ ದುರ್ಮರಣ

ಎತ್ತಿನಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದೆ. ಮೈಲಾರ ಜಾತ್ರೆಗೆ ಒಂದೇ ಬೈಕ್ ನಲ್ಲಿ ಹೊರಟ್ಟಿದ್ದ ಮೂವರು ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಶಶಿಕುಮಾರ್ ಉಪ್ಪಾರ…

vidhana souda
ರಾಜ್ಯ

ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ: ದಾಖಲೆ ಇಲ್ಲದೇ ಖಾತೆ ಇಲ್ಲ!

ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದ ಜೊತೆಗೆ ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ’ಭೂ ಕಂದಾಯ ವಿಧೇಯಕ’ಕ್ಕೆ ಅಗತ್ಯ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ತಂದಿದೆ. ಬೆಳಗಾವಿಯಲ್ಲಿ ಕಳೆದ ಡಿಸೆಂಬರ್…

cm-governer
ರಾಜ್ಯ

ಮತ್ತೆ ರಾಜ್ಯಪಾಲರ ಅಂಗಳಕ್ಕೆ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ

ಮೈಕ್ರೊ ಫೈನಾನ್ಸ್ ಹಾವಳಿ ತಡೆಯಲು ಹೊರಡಿಸಲಾಗಿದ್ದ ಸುಗ್ರಿವಾಜ್ಞೆಯನ್ನು ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೆಲವು ಸ್ಪಷ್ಟೀಕರಣ ಕೇಳಿ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ಇದೀಗ ರಾಜ್ಯಪಾಲರು ಕೇಳಿದ ಎಲ್ಲಾ ಅನುಮಾನಗಳಿಗೆ ಸೂಕ್ತ…

basanagouda patil yatnal
ರಾಜಕೀಯ

ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್: 72 ಗಂಟೆಯಲ್ಲಿ ಉತ್ತರಿಸದಿದ್ದರೆ ಶಿಸ್ತುಕ್ರಮದ ಎಚ್ಚರಿಕೆ!

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ…

byrati suresh
ಕಾನೂನು

ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್ ಗೆ ತಾತ್ಕಾಲಿಕ ರಿಲೀಫ್: ಫೆ. 20ಕ್ಕೆ ವಿಚಾರಣೆ ಮುಂದೂಡಿಕೆ

ಮುಡಾ ಸೈಟು ಹಂಚಿಕೆ ಅಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಜಾರಿ ನಿರ್ದೇಶನಾಲಯ ನೀಡಿದ ಸಮನ್ಸ್ ಗೆ ತಡೆಯಾಜ್ಞೆ ಕುರಿತ ವಿಚಾರಣೆಯನ್ನು ಹೈಕೋರ್ಟ್ ಫೆ.20ಕ್ಕೆ ಮುಂದೂಡಿದೆ. ಸೈಟು ಹಂಚಿಕೆ ಅಕ್ರಮದ ಕುರಿತು ಜಾರಿ ನಿರ್ದೇಶನಾಲಯ ವಿಚಾರಣೆಗೆ…