Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

mandya dc kumar
ರಾಜ್ಯ

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್‌ ಗೆ ಒಲಿದ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ!

ಚುನಾವಣಾ ಆಯೋಗವು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ 2024-25ನೇ ಸಾಲಿನ ಅತ್ಯುತ್ತಮ  ಜಿಲ್ಲಾ ಚುನಾವಣಾಧಿಕಾರಿಗಳು ಎಂದು ಪ್ರಶಸ್ತಿ ಪ್ರಕಟಿಸಿದೆ. 202425ನೇ ಸಾಲಿನಲ್ಲಿ ನಡೆಸಿದ ಲೋಕಸಭಾ ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಜಿಲ್ಲೆಯಲ್ಲಿ ನಡೆಸಿದ ಚುನವಾಣಾ ಕೆಲಸಗಳನ್ನು ಪರಿಗಣಿಸಿ ರಾಜ್ಯ ವಿಭಾಗದಲ್ಲಿ…

kj george
ತಾಜಾ ಸುದ್ದಿ

2 ಲಕ್ಷ ಅಕ್ರಮ ಪಂಪ್ ಸೆಟ್ ಗಳು ಸಕ್ರಮ: ಇಂಧನ ಸಚಿವ ಕೆಜೆ ಜಾರ್ಜ್

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.…

kj george
ರಾಜ್ಯ

ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ: ಸಚಿವ ಕೆಜೆ ಜಾರ್ಜ್

ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. ಬಾಗಲಕೋಟೆಯ ನೂತನ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಬುಧವಾರ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ…

lakkundi
ರಾಜ್ಯ

ದೆಹಲಿ ಗಣರಾಜ್ಯೋತ್ಸವದಲ್ಲಿ ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಲಕ್ಕುಂಡಿ ಅನಾವರಣ!

ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ. 26 ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ. ಕರ್ನಾಟಕ…

e seva
ದೇಶ

ಇ-ಸೇವೆಯಲ್ಲಿ ಕರ್ನಾಟಕ ನಂ.1: ರಾಷ್ಟ್ರೀಯ ಆಡಳಿತ ಸೇವಾ ಮೌಲ್ಯಮಾಪನ ವರದಿ

ದೇಶಾದ್ಯಂತ ಇ-ಸೇವೆಗಳ ವಿತರಣೆಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ ಎಂದು ರಾಷ್ಟ್ರೀಯ ಇ-ಆಡಳಿತ ಸೇವಾ ವಿತರಣಾ ಮೌಲ್ಯಮಾಪನ (NeSDA) ವರದಿ ಹೇಳಿದೆ. ದೇಶಾದ್ಯಂತ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಇ-ಸೇವಾ ವಿತರಣೆಯ ಸ್ಥಿತಿಗತಿಯ ಕುರಿತು ಸುದೀರ್ಘ ಸಮೀಕ್ಷೆ ನಡೆಸಿ ವರದಿ ಪ್ರಕಟಿಸಿದ್ದು, ಕರ್ನಾಟಕ ಇ-ಸೇವೆಗಳ…

gt devegowda
ರಾಜಕೀಯ

ಸೌಹಾರ್ದ ಬ್ಯಾಂಕ್ ದುಡ್ಡು ಏನು ಮಾಡಿದೆ ಅಂತ ಗೊತ್ತು: ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು

ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ…

yellapura accident
ರಾಜ್ಯ

ಯಲ್ಲಾಪುರದಲ್ಲಿ ಭೀಕರ ಅಪಘಾತ: ಲಾರಿ ಪಲ್ಟಿಯಾಗಿ ಸಂತೆಗೆ ಹೋಗುತ್ತಿದ್ದ 10 ಮಂದಿ ದುರ್ಮರಣ

ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಮುಂಜಾನೆ 3.30ರ ಸುಮಾರಿಗೆ ಟಯರ್…

ಜಿಲ್ಲಾ ಸುದ್ದಿ

ವಿಷ ಹಾಕಿ ಮಂಗಗಳ ಹತ್ಯೆಗೈದ ಕಿರಾತಕರು: ಶಾಸ್ತ್ರೋಕ್ತ ಅಂತ್ಯಕ್ರಿಯೆ ನೆರವೇರಿಸಿದ ಗ್ರಾಮಸ್ಥರು!

ನಾಗಮಂಗಲ: ದುಷ್ಕರ್ಮಿಗಳು ಹತ್ತಾರು ಮಂಗಗಳಿಗೆ ವಿಷವಿಕ್ಕಿ ಹತ್ಯೆ ಮಾಡಿ ಬಿಸಾಕಿ ಹೋಗಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹೊಣಕೆರೆ ಹೋಬಳಿಯ ದೇವನಹೊಸೂರು ಗ್ರಾಮದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ 9 ಸುಮಾರಿಗೆ ರವಿ ಎಂಬುವವರು ಬಹಿರ್ದೆಸೆಗೆ ಹೊರಗೆ ಬಂದಾಂಗ ರಸ್ತೆಬದಿಯಲ್ಲಿ…

ಅಪರಾಧ

ಮಂಗಳೂರು ಬ್ಯಾಂಕ್​​ ದರೋಡೆ ಕಿಂಗ್ ಪಿನ್ ಕಣ್ಣನ್​ಮಣಿಗೆ ಗುಂಡೇಟು

ಮಂಗಳೂರು ಉಲ್ಲಾಳದ ಕೋಟೆಕಾರ್ ಬ್ಯಾಂಕ್​​ನಲ್ಲಿ ಚಿನ್ನಾಭರಣ,ನಗದು ದರೋಡೆ ಪ್ರಕರಣದ ಕಿಂಗ್ ಪಿನ್ ಕಣ್ಣನ್​ಮಣಿಗೆ ನಗರ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧ ಸೋಮವಾರ ಬಂಧಿಸಿ ನಗರಕ್ಕೆ ಕರೆತಂದಿದ್ದ ಮೂವರು ಬ್ಯಾಂಕ್ ದರೋಡೆಕೋರರನ್ನು ಸ್ಥಳ ಮಹಜರು ನಡೆಸಲು ತಲಪಾಡಿಯ ಅಲಂಕಾರು ಗುಡ್ಡದ…

ಅಪರಾಧ

ಮಂಗಳೂರು ಬ್ಯಾಂಕ್ ದರೋಡೆ ಆರೋಪಿ ತಪ್ಪಿಸಿಕೊಳ್ಳಲು ಯತ್ನ: ಪೊಲೀಸರಿಂದ ಫೈರಿಂಗ್!

ಮಂಗಳೂರು ದರೋಡೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಆರೋಪಿಗಳನ್ನು ಸ್ಥಳ ಮಹಜರು ನಡೆಸಲು ಕರೆದೊಯ್ಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಮಂಗಳವಾರ ನಡೆದಿದೆ. ಕರ್ನಾಟಕ- ಕೇರಳ ಗಡಿಯ ಭಾಗದ ತಲಪಾಡಿಯ ಅಲಂಕಾರು ಗುಡ್ಡದ ಬಳಿ ಈ ಘಟನೆ ನಡೆದಿದ್ದು,…