ಬೀದರ್ ನಂತರ ಮಂಗಳೂರಿನಲ್ಲಿ ಹಾಡುಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್ ದರೋಡೆ!
ಬೀದರ್ ನಲ್ಲಿ ಎಟಿಎಂ ಹಣ ದರೋಡೆ ಘಟನೆ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಾಡುಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಉಳ್ಳಾಲದ ಕೆಸಿ ರಸ್ತೆಯಲ್ಲಿರುವ ಕೋಟೆಕಾರು ಬ್ಯಾಂಕ್ ಗೆ…
