Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

dk shivakumar
ಬೆಂಗಳೂರು

ಶೀಘ್ರ ಬೆಂಗಳೂರು ದಕ್ಷಿಣ ಜಿಲ್ಲೆ ಅಸ್ತಿತ್ವಕ್ಕೆ, ನಿಮ್ಮ ಜಮೀನು ಮಾರಿಕೊಳ್ಳಬೇಡಿ: ಡಿಕೆ ಶಿವಕುಮಾರ್

15-20 ವರ್ಷಗಳ ಹಿಂದೆ ಈ ಭಾಗದಲ್ಲಿ ಜಮೀನಿನ ಬೆಲೆ ಎಷ್ಟಿತ್ತು? ಈಗ ಎಷ್ಟು ಆಗಿದೆ? ನಿಮಗೆ ನೇರವಾಗಿ ಹಣ ನೀಡಲಾಗದಿದ್ದರೂ ನಿಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿ ನಿಮಗೆ ನೆರವಾಗಿದ್ದೇನೆ. ಆಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತಂದಿದ್ದೇನೆ ಎಂದು ಡಿಕೆ ಶಿವಕುಮಾರ್  ತಿಳಿಸಿದರು. ಬೆಂಗಳೂರಿನ…

mb patil
ಜಿಲ್ಲಾ ಸುದ್ದಿ

ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ

ವಿಜಯಪುರ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ…

kambala
ರಾಜ್ಯ

ಜಾತಿ- ಧರ್ಮದ ಬೇಲಿ ಇಲ್ಲದ ಕಂಬಳ ಕ್ರೀಡೆ, ಕಲೆ ಸರ್ವರ ಸಂಭ್ರಮ: ಸಿಎಂ ಸಿದ್ದರಾಮಯ್ಯ

ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವ ಉದ್ಘಾಟಿಸಿ ಮಾತನಾಡಿ ಅವರು, ಜನಪದ…

naxal
ಅಪರಾಧ

ಎಕೆ 56 ಸೇರಿ ಅಪಾರ ಪ್ರಮಾಣದ ನಕ್ಸಲರ ಶಸ್ತ್ರಾಸ್ತ್ರ ಅರಣ್ಯದಲ್ಲಿ ಪತ್ತೆ

ಕೆಲವು ದಿನಗಳ ಹಿಂದೆ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗಿದ್ದ 6 ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಚಿಕ್ಕಮಗಳೂರಿನ ದಟ್ಟ ಅರಣ್ಯದಲ್ಲಿ ಪತ್ತೆಯಾಗಿವೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮೇಗೂರು ಅರಣ್ಯದಲ್ಲಿ ಗುಂಡಿಯಲ್ಲಿ ಮುಚ್ಚಿಡಲಾಗಿದ್ದ 1 ಎಕೆ 56, ಮೂರು 303 ರೈಫಲ್, 12 ಕಂಟ್ರಿ…

asha
ಬೆಂಗಳೂರು

ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಸಂಧಾನ ಯಶಸ್ವಿಯಾಗಿದ್ದು, ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ ಕೆಲವು ದಿನಗಳಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದರು. ಶುಕ್ರವಾರ ವಿಧಾನಸೌಧದಲ್ಲಿ…

arrest
ಅಪರಾಧ

ಮಂಗಳೂರಿನಲ್ಲಿ 3 ವರ್ಷದಿಂದ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆ ಅರೆಸ್ಟ್

ಮಂಗಳೂರಿನ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಪ್ರಜೆಯನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್​ (25) ಅವರನನ್ನು ಬಂಧಿಸಲಾಗಿದೆ. ಅನರುಲ್ ಶೇಖ್ 3 ವರ್ಷಗಳ ಹಿಂದೆ ಅಂತಾರಾಷ್ಟ್ರಿಯ…

beer
ತಾಜಾ ಸುದ್ದಿ

ಮದ್ಯಪ್ರಿಯರಿಗೆ ಬಿಗ್ ಶಾಕ್: ಬಿಯರ್ ಬೆಲೆ ಸದ್ದಿಲ್ಲದೇ ಏರಿಕೆ!

ಬಸ್ ಪ್ರಯಾಣ ದರ ಏರಿಕೆ ನಡುವೆಯೇ ಸದ್ದಿಲ್ಲದೆ ಬಿಯರ್ ದರ ಏರಿಕೆ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರ ಏರಿಕೆ ಮೂಲಕ ಮದ್ಯ ಪ್ರಿಯರಿಗೆ…

kj george
ಜಿಲ್ಲಾ ಸುದ್ದಿ

ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆಜೆ ಜಾರ್ಜ್

ದೊಡ್ಡಬಳ್ಳಾಪುರ: ಮುಂಬರುವ ಬೇಸಿಗೆಯಲ್ಲಿ ಗರಿಷ್ಟ 19,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.  ಸದ್ಯಕ್ಕೆ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಇಂಧನ ಇಲಾಖೆಗೆ ಸಂಬಂಧಿಸಿದಂತೆ ಇಲ್ಲಿನ ಬೆಂಗಳೂರು ಗ್ರಾಮಾಂತರ…

naxal surrender
ಕಾನೂನು

ಶರಣಾಗಿದ್ದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ…

hd kumarswamy
ಜಿಲ್ಲಾ ಸುದ್ದಿ

ಶ್ರೀರಂಗಪಟ್ಟಣ-ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಗೆ ಕೇಂದ್ರ ಒಪ್ಪಿಗೆ

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ. ಕೆ ಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್…