ಹೈಕಮಾಂಡ್ ಸೂಚನೆ ಬೆನ್ನಲ್ಲೇ ಡಿನ್ನರ್ ಪಾರ್ಟಿ ರದ್ದುಗೊಳಿಸಿದ ಜಿ.ಪರಮೇಶ್ವರ್
ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಬುಧವಾರ ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.…
