ಕೇಂದ್ರ ಸರ್ಕಾರ ರೈಲ್ವೆ ಟಿಕೆಟ್ ದರ ಏರಿಸಿಲ್ಲವೇ? ಬಸ್ ಪ್ರಯಾಣ ದರ ಏರಿಕೆಗೆ ಸಿದ್ದರಾಮಯ್ಯ ತಿರುಗೇಟು
ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಸ್ ಪ್ರಯಾಣ ದರ ನಿರ್ಧಾರವನ್ನು ಸಮರ್ಥಿಸಿಕೊಂಡರು. ದಾವಣಗೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ…
