Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

vidhana soudha
ರಾಜ್ಯ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

ಬೆಂಗಳೂರು: ಕರ್ನಾಟಕ ಸರ್ಕಾರವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು, ಉಪಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ. ಈ ಹಂಚಿಕೆ ರಾಜ್ಯಪಾಲರ ಅನುಮೋದನೆಯೊಂದಿಗೆ ಅಧಿಕೃತವಾಗಿ ಪ್ರಕಟಗೊಂಡಿದೆ. ಸಚಿವರಿಗೆ ಕೆಳಗಿನ ಕ್ಷೇತ್ರಗಳನ್ನು ವಹಿಸಲಾಗಿದೆ: ಡಾ. ಜಿ. ಪರಮೇಶ್ವರ – ತುಮಕೂರು ಮತ್ತು…

yogi in karnataka
ರಾಜ್ಯ

ಯುಪಿಯಲ್ಲಿ ಹೂಡಿಕೆ ಮಾಡಿದ ಕನ್ನಡಿಗರಿಗೆ ಸಕಲ ಸೌಲಭ್ಯ ಒದಗಿಸಲು ಸಿದ್ಧ: ಯೋಗಿ ಆದಿತ್ಯನಾಥ್

ಬೆಂಗಳೂರು: ಉತ್ತರಪ್ರದೇಶವು ಪ್ರಸ್ತುತದಲ್ಲಿ ಹೂಡಿಕೆ ಮಾಡಲು ಹೇಳಿ ಮಾಡಿಸಿದ ರಾಜ್ಯವಾಗಿ ಹೊರಹೊಮ್ಮುತ್ತಿದ್ದು ಹಲವು ಕ್ಷೇತ್ರಗಳ ಕೈಗಾರಿಕೋದ್ಯಮಿಗಳು ಹೂಡಿಕೆ ಮಾಡಿ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಉತ್ತರಪ್ರದೇಶ ಸರ್ಕಾರದ ವತಿಯಿಂದ ಆಯೋಜಿಸಲಾಗಿದ್ದ ಜಾಗತಿಕ ಹೂಡಿಕೆದಾರರ…

terrorist
ಅಪರಾಧ

ಪಾಕ್ ಜೊತೆ ಸಂಪರ್ಕ: ದಾವಣಗೆರೆಯಲ್ಲಿ ಶಂಕಿತ ಉಗ್ರನ ಬಂಧನ

ದಾವಣಗೆರೆ: ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಾಕಿಸ್ತಾನ ಮೂಲದ ವ್ಯಕ್ತಿಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು  ದಸ್ತಗಿರಿ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಎಚ್.ಟಿ. ಶೇಖರ್ ತಿಳಿಸಿದ್ದಾರೆ. ಖಚಿತ ಮಾಹಿತಿಯ…

eshwar khandre
ರಾಜ್ಯ

ಜುಲೈ 1ರಿಂದ ಮನ್ರೇಗಾ ಹೊಸರೂಪ ವಿಬಿಜಿ ರಾಮ್ ಜಿ ಜಾರಿ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಭಾಗದ ಕುಟುಂಬಗಳಿಗೆ ಉದ್ಯೋಗದ ಖಾತ್ರಿ ನೀಡಿದ್ದ ನರೇಗಾ ಹೊಸ ಸ್ವರೂಪ ವಿಕ್ಷಿತ ಭಾರತ್ ಜಿ ರಾಮ್ ಜಿಯಿಂದ ರಾಜ್ಯ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾದರೂ ಗ್ರಾಮೀಣ ಜನರ, ಮಹಿಳೆಯರ, ವಂಚಿತರ, ದುರ್ಬಲರ ಹಿತದೃಷ್ಟಿಯಿಂದ ಜುಲೈ 1ರಿಂದಲೇ ಜಾರಿಗೆ ತರಲಾಗುವುದು…

ರಾಜ್ಯ

ಮೋಹನ್ದಾಸ್ ಪೈ, ಶಿವಮೂರ್ತಿ ಮಾದಾರ ಚೆನ್ನಯ್ಯ ಶ್ರೀ ಸೇರಿ 15 ಗಣ್ಯರಿಗೆ ಕೆಂಪೇಗೌಡ ವಾರ್ಷಿಕ ಪ್ರಶಸ್ತಿ ಘೋಷಣೆ

ಬೆಂಗಳೂರು- ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಕೆಂಪೇಗೌಡರ 517ನೇ ಜನ್ಮ ದಿನಾಚರಣೆ ಪ್ರಯುಕ್ತ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ನೀಡುವ ವಾರ್ಷಿಕ ಪ್ರಶಸ್ತಿ ಈ ಬಾರಿ ಇನ್ಫೋಸಿಸ್ ಸಂಸ್ಥೆಯ ಮಾಜಿ ಮುಖ್ಯಸ್ಥ ಟಿವಿ ಮೋಹನ್‍ದಾಸ್ ಪೈ, ಚಿತ್ರದುರ್ಗದ ಬಸವಮೂರ್ತಿ ಮಾದಾರ…

drown
ರಾಜ್ಯ

ಮಂಡ್ಯದಲ್ಲಿ ಘೋರ ದುರಂತ: ಕಾವೇರಿ ನದಿಗಿಳಿದ ಒಂದೇ ಕುಟುಂಬದ 5 ಮಂದಿ ದುರ್ಮರಣ

ನದಿಯಲ್ಲಿ ಫೋಟೊ ತೆಗೆಸಿಕೊಳ್ಳಲು ಇಳಿದ ಒಂದೇ ಕುಟುಂಬ ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸಂಭವಿಸಿದೆ. ಚನ್ನಪಟ್ಟಣ ಮೂಲದ ವಿಜಯಮ್ಮ 50, ಪ್ರಿಯಾಂಕಾ (20), ಮಹೇಶ್, ಚೈತ್ರಾ (20) ಮತ್ತು ಶ್ವೇತಾ (38)  ಮೃತಪಟ್ಟ ದುರ್ದೈವಿಗಳು. ಮತ್ತತ್ತಿಯ ಮುತ್ತತ್ತಿರಾಯನ ದೇವಸ್ಥಾನಕ್ಕೆ…

manjunath
ರಾಜ್ಯ

ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಮಂಜುನಾಥ್‌ ಮನೆ ಮೇಲೆ ಇಡಿ ದಾಳಿ

ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ವೈ‌. ಮಂಜುನಾಥ ಅವರ ಮನೆ ಸೇರಿ 6 ಕಡೆ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಳ್ಳಾರಿ ಮಾಜಿ ಸಂಸದ ವೈ.‌ ದೇವೆಂದ್ರಪ್ಪ ಪುತ್ರ ಡಾ. ವೈ. ಮಂಜುನಾಥ ಅವರ ಪತ್ನಿ…

mysore news
ಅಪರಾಧ

ಮೈಸೂರಿನಲ್ಲಿ ಬಾಲಕರು ಸೇರಿ 18 ಮಂದಿ ಜೀತದಿಂದ ಮುಕ್ತಿ: ಮೂವರು ಮಾಲೀಕರ ಬಂಧನ

ಇಬ್ಬರು ಬಾಲ ಕಾರ್ಮಿಕರು ಸೇರಿ ಒಟ್ಟು 18 ಮಂದಿಯನ್ನು ಜೀತದಿಂದ ಮುಕ್ತಗೊಳಿಸಿ ಅಧಿಕಾರಿಗಳು ರಕ್ಷಿಸಿದ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಟಿ.ನರಸೀಪುರ ತಾಲೂಕಿನ ಸೋಸಲೆ ಹೋಬಳಿಯ ಬೇವಿನಹಳ್ಳಿ ಗ್ರಾಮದ ಹೊರವಲಯದ ಇಟ್ಟಿಗೆ ಕಾರ್ಖಾನೆಗಳಲ್ಲಿ ಬಲವಂತದಿಂದ ದುಡಿಸಿಕೊಳ್ಳುತ್ತಿದ್ದ ಮೂವರು ಮಾಲೀಕರಾದ ಬೇವಿನಹಳ್ಳಿ…

vijayendra- ashoka
ರಾಜಕೀಯ

ಅಡ್ಡಮತದಾನ ಮಾಡಿದವರಗೆ ತಕ್ಕ ಶಾಸ್ತಿ: ಹೈಕಮಾಂಡ್ ಖಡಕ್ ಸೂಚನೆ

ನವದೆಹಲಿ: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಕೆಲವು ಶಾಸಕರು ಅಡ್ಡ ಮತದಾನ ಮಾಡಿ ವಿಪ್ ಉಲ್ಲಂಘಿಸಿದವ ವಿರುದ್ಧ ಸರಿಯಾದ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೈಕಮಾಂಡ್ ರಾಜ್ಯ ನಾಯಕರಿಗೆ ತಿಳಿಸಿದೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಭೇಟಿ…

gruha laxmi
ರಾಜ್ಯ

19,020 ಜನರ ಗೃಹಲಕ್ಷ್ಮೀ ಹಣ ಒಂದೇ ಖಾತೆಗೆ: ಸಿಎಜಿ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯ 19 ಸಾವಿರಕ್ಕೂ ಅಧಿಕ ಜನರ ಹಣ ಒಂದೇ ಖಾತೆಗೆ ಪಾವತಿ ಆಗುತ್ತಿರುವ ಆಘಾತಕಾರಿ ವಿಷಯ ಮಹಾಲೇಖಪಾಲಕರ ವರದಿಯಲ್ಲಿ ಬಹಿರಂಗವಾಗಿದ್ದು, ಈ ಕುರಿತು ಲಿಖಿತ ಉತ್ತರ ನೀಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೋಟಿಸ್‌…