ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು; ಕೂಡಲೇ ಬಿಡುಗಡೆಗೆ ಸೂಚನೆ!
ಚಿನ್ನದಂಗಡಿ ಮಾಲೀಕರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಪತಿ ಕೆ. ಎನ್. ಹರೀಶ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಚಂದ್ರಾಲೇಔಟ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ…
