ಆರ್ಥಿಕವಾಗಿ ದೇಶದ ಗೌರವ ಕಾಪಾಡಿದ ಮನಮೋಹನ್ ಸಿಂಗ್: ಭಾವುಕರಾದ ಹೆಚ್.ಡಿ. ದೇವೇಗೌಡ
ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದು ದೇಶದ ಗೌರವ ಕಾಪಾಡಿದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗದ್ಗತಿರಾದರು. ಬೆಂಗಳೂರಿನ ಜೆಡಿಎಸ್ ಪಕ್ಷದ ರಾಜ್ಯ…
