Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

sharanu prakash patil
ರಾಜ್ಯ

Belagavi ರಾಜ್ಯದ 5 ಕಡೆ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಳಗಾವಿ: ಕ್ಯಾನ್ಸರ್ ರೋಗಕ್ಕೆ ತುತ್ತಾದವರು ಚಿಕಿತ್ಸೆಗಾಗಿ ಸದಾ ಬೆಂಗಳೂರಿಗೆ ಬರುವುದನ್ನು ತಪ್ಪಿಸಲು ರಾಜ್ಯದ ಐದು ಕಡೆ ಕ್ಯಾನ್ಸರ್ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಎಲ್ಲ ರೀತಿಯ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಗಳ ಕಾರ್ಯಾರಂಭಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ…

jog falls
ಜಿಲ್ಲಾ ಸುದ್ದಿ

Jogfalls ಮಾರ್ಚ್ 15ರವರೆಗೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಸುಮಾರು ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್​ 15ರವರೆಗೆ ಪ್ರವೇಶ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.…

darshan
ಮನರಂಜನೆ

Darshan Discharge ಸೆಷನ್ಸ್ ಕೋರ್ಟ್ ಗೆ ಹಾಜರಾದ ನಟ ದರ್ಶನ್

ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಸೋಮವಾರ ಮಧ್ಯಾಹ್ನ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಿಂದ ಒಂದೂವರೆ ತಿಂಗಳ ನಂತರ ಹೊರಗೆ ಬಂದಿದ್ದು, ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದಾರೆ. ಹೈಕೋರ್ಟ್ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಶ್ಯೂರಿಟಿ ಬಾಂಡ್ ಗೆ ಸಹಿ ಹಾಕಲು ಪತ್ನಿ ವಿಜಯಲಕ್ದ್ಮೀ ಹಾಗೂ…

power save
ಬೆಂಗಳೂರು

ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ!

ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನಕ್ಕೆ ಪಾತ್ರವಾಗಿದ್ದು, ದೆಹಲಿಯಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿತು. ದೆಹಲಿಯ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ಕಾರ್ಯಕ್ರಮದಲ್ಲಿ ಕ್ರೆಡಲ್‌ನ…

world records
ಜಿಲ್ಲಾ ಸುದ್ದಿ

33 ಗಂಟೆ, 33 ನಿಮಿಷ ಹನುಮಾನ್ ಚಾಲಿಸ್ ಪರಾಯಣ: ಸಚ್ಚಿದಾನಂದ ಆಶ್ರಮ 2 ಗಿನ್ನಿಸ್‌ ದಾಖಲೆ!

ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮವು ಒಮ್ಮೆಗೆ ಎರಡೆರಡು ಗಿನ್ನಿಸ್ ವಿಶ್ವ ದಾಖಲೆ ಮಾಡಿ ಸಾಂಸ್ಕೃತಿಕ ನಗರಿಗೆ‌ ಹಿರಿಮೆ ಹೆಚ್ಚಿಸಿದೆ. ಹನುಮಾನ್‌ ಚಾಲೀಸ ಪಾರಾಯಣ ಮತ್ತೊಂದು ವಿಶೇಷ ಅಂಚೆ ಚೀಟಿ ಗಾಗಿ ಎರೆಡು ದಾಖಲೆ ಮಾಡಿದೆ. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜೀಯವರ…

ks shivaramu
ರಾಜ್ಯ

ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ: ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಎಚ್ಚರಿಕೆ

ಜಯಮೃತ್ಯುಂಜಯ ಸ್ವಾಮೀಜಿ ಹೋರಾಟವನ್ನ ಖಂಡಿಸುತ್ತಿದ್ದೇವೆ. ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದ್ರೆ ಕೈ ಕತ್ತರಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಎಚ್ಚರಿಸಿದ್ದಾರೆ. ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟ ವಿಚಾರ ಸಂಬಂಧ ಮೈಸೂರಿನಲ್ಲಿ ಶನಿವಾರ ನಡೆದ…

cyclone
ಬೆಂಗಳೂರು

Benagaluru ಡಿ.18ರಿಂದ ಬೆಂಗಳೂರಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಹಾಗೂ ಬೆಂಗಳೂರಿನಲ್ಲಿ ಮುಂದಿನ ವಾರ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶನಿವಾರದಿಂದ ಕೆಲವು ದಿನಗಳ ಕಾಲ ಬಿಸಿಲು ಕಾಣಿಸಿಕೊಳ್ಳಲಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ತಮಿಳುನಾಡು ಹಾಗೂ…

MLA dinesh gooligowda
ರಾಜ್ಯ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 201 ತಂಡಗಳಿಂದ ಕಲಾ ಪ್ರದರ್ಶನ

ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವುದರ‌ ಜೊತೆಜೊತೆಗೆ ಸಮ್ಮೇಳನದ‌ ಮಹತ್ವವನ್ನು ಜನಸಾಮಾನ್ಯರು ಅನ್ಯಭಾಷಿಕರು ತಿಳಿಸುವ ಕೆಲಸಕ್ಕೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‌ ಸಾಕ್ಷಿಯಾಗಲಿದೆ. ಡಿಸೆಂಬರ್ 20ರಿಂದ 3 ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ…

dk shivakumar
ಜಿಲ್ಲಾ ಸುದ್ದಿ

ಬೆಳಗಾವಿಯಲ್ಲಿ ಒಂದು ದಿನ ತಂಗಲಿರುವ ಗಾಂಧಿ ಕುಟುಂಬ: ಡಿಕೆ ಶಿವಕುಮಾರ್

ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಡಿಸೆಂಬರ್ 26ರಂದು ಇಡೀ ದಿನ ಬೆಳಗಾವಿಯಲ್ಲಿ ತಂಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾತೋತ್ಸವ ಸಮಾರಂಭದ ಪೂರ್ವಭಾವಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ…

drowpadi marmu
ತಾಜಾ ಸುದ್ದಿ

ಕಿತ್ತೂರು ಚನ್ನಮ್ಮ ವಿಜಯೋತ್ಸವದ  ದ್ವಿಶತಮಾನೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗೆ  ಆಹ್ವಾನ

ಬ್ರಿಟೀಷರ ವಿರುದ್ಧ ಯುದ್ದದಲ್ಲಿ ಜಯ ಸಾಧಿಸಿದ್ದ ವೀರ ರಾಣಿ ಕಿತ್ತೂರು ಚನ್ನಮ್ಮ ವಿಜಯೋತ್ಸವದ ದ್ವಿಶತಮಾನೋತ್ಸವ ಹಾಗೂ ತುಂಗಾರತಿ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಹ್ವಾನಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ ಅವರನ್ನು…