Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

ss mallikarjun
ರಾಜ್ಯ

ಎಲೆ ಚುಕ್ಕೆ ರೋಗದಿಂದ 53,977 ಹೆಕ್ಟೇರ್ ಅಡಿಕೆ ಬೆಳೆ ಹಾನಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ನಡೆದ ವಿಧಾನಸಭೆಯಲ್ಲಿ…

pm narendraswamy
ರಾಜ್ಯ

ಎಸ್‌ಸಿಎಸ್‌ಪಿ ಮತ್ತು ಟಿಎಸ್ಪಿ ಅನುದಾನ ಕಡ್ಡಾಯ ಬಳಕೆಗೆ SC/ST ಕಲ್ಯಾಣ ಸಮಿತಿಯ ಮೊದಲ ವರದಿ ಶಿಫಾರಸು

ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 2024-25ನೇ ಸಾಲಿನ ಮೊದಲನೇ ವರದಿಯನ್ನು ಡಿ. 12ರಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಸದನಗಳಲ್ಲಿ ಮಂಡಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ…

cm siddaramiah
ರಾಜಕೀಯ

ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಗುಡುಗು

ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿಗಳು ಕಲ್ಲು ತೂರಾಟ ನಡೆಸಿದ್ದಕ್ಕೆ ಸಾಕ್ಷಿ ಇದೆ ಎಂದು ಪೊಲೀಸರ ಲಾಠಿಪ್ರಹಾರವನ್ನು ಸಮರ್ಥಿಸಿಕೊಂಡರು. ಪಂಚಮಸಾಲಿ…

chamudi temple
ಜಿಲ್ಲಾ ಸುದ್ದಿ

ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಮೈಸೂರು: ಚಾಮುಂಡಿಗೆ ಉಡುಗೊರೆಯಾಗಿ ಬಂದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಚಾಮುಂಡಿಬೆಟ್ಟದ ಕಾರ್ಯದರ್ಶಿ ರೂಪಾ ವಿರುದ್ಧ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಗೆ ವಿಡಿಯೋ ಸಮೇತ ಸ್ನೇಹಮಯಿ…

eshwar khandre
ರಾಜ್ಯ

ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಳಗಾವಿ:  ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

hassan farmer couple
ಜಿಲ್ಲಾ ಸುದ್ದಿ

ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!

ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45 ಆತ್ಮಹತ್ಯೆ ಮಾಡಿಕೊಂಡ ರೈತ…

bjp leaders
ಕಾನೂನು

ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು!

ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಿರುದ್ಧದ ಎಫ್ ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಪ್ರತ್ಯೇಕ ಪ್ರಕರಣಗಳಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ ಆರ್…

satish jarakiholi
ಕಾನೂನು

ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್

ಹಿಂದೂ ಎಂಬುದು ಅಶ್ಲೀಲ ಎಂದು ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಗುರುವಾರ ಸತೀಶ್ ಜಾರಕಿಹೊಳಿ ವಿರುದ್ಧ ಸತ್ರ ನ್ಯಾಯಾಲಯ ಮೊಕದ್ದಮೆ ದಾಖಲಿಸಲು ನೀಡಿದ್ದ…

bidar farmers
ಜಿಲ್ಲಾ ಸುದ್ದಿ

BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ!

ಸಚಿವ ಈಶ್ವರ್ ಖಂಡ್ರೆ ಕಚೇರಿ ಎದುರು ಪರಿಹಾರಕ್ಕಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಡಿ ಜಿಲ್ಲೆ ಬೀದರ್‌ನಲ್ಲಿ ಗುರುವಾರ ನಡೆದಿದೆ. ಕಾರಂಜಾ ಸಂತ್ರಸ್ತರ ಹೋರಾಟಗಾರರು ಪರಿಹಾರ ನೀಡಲು ನೀಡಿದ್ದ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಷ ಸೇವಿಸಿ…

G.parameshwar
ರಾಜ್ಯ

ಸುಮ್ಮ ಸುಮ್ಮನೆ ನಾವು ಲಾಟಿ ಚಾರ್ಜ್ ಮಾಡಿಲ್ಲ: ಸಚಿವ ಪರಮೇಶ್ವರ್ ಉತ್ತರಕ್ಕೆ ಬಿಜೆಪಿ ಗರಂ

೨ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದನ್ನು ಗೃಹ ಸಚಿವ ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದು, ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಅಧಿವೇಶನದಲ್ಲಿ ಗುರುವಾರ ನಡೆದ ವಿಧಾನಸಭೆ ಕಲಾಪದ ವೇಳೆ ಪಂಚಮಸಾಲಿ ಹೋರಾಟಗಾರರ ಮೇಲೆ…