Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

karnataka winter session
ರಾಜಕೀಯ

Belagavi Session ಟಾಟಾ ಸೇರಿದಂತೆ ಅಗಲಿದ ಗಣ್ಯರಿಗೆ ವಿಧಾನ ಪರಿಷತ್ ನಲ್ಲಿ ಸಂತಾಪ

ಬೆಳಗಾವಿ, ಸುವರ್ಣವಿಧಾನಸೌಧ: ಬೆಳಗಾವಿ ಸುವರ್ಣಸೌಧದಲ್ಲಿ ಇಂದಿನಿಂದ ಆರಂಭವಾದ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ  ಮೇಲ್ಮನೆಯಾದ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಲಾಯಿತು. ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕೆ.ಎಚ್. ಶ್ರೀನಿವಾಸ, ಶುಭಲತಾ ವಸಂತ ಅಸ್ನೋಟಿಕರ್, ಕಾಲೇಬುಡ್ಡೆ ಇಸ್ಮಾಯಿಲ್ ಸಾಬ್, ನರೇಂದ್ರ ಖೇಣಿ, ಕೆ…

madhu bangarappa
ರಾಜ್ಯ

Belagavi Session ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಠತಾ ಆಧಾರದ ಮೇಲೆ ಬಡ್ತಿ ನೀಡುವ ಪ್ರಕ್ರಿಯೆಯನ್ನು 2205 ಫೆಬ್ರವರಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್…

mandya sahitya sammelana
ಜಿಲ್ಲಾ ಸುದ್ದಿ

‘ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕೋಸಂಬರಿ ಜೊತೆ ಎಗ್ ಬುರ್ಜಿಯೂ ಕೊಡಿ’

ಮಂಡ್ಯದಲ್ಲಿ ಮಾಸಾಂತ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರದ ಆತಿಥ್ಯವೂ ನೀಡಬೇಕು ಎಂದು ಬಾಡೂಟ ಬಳಗ ಆಗ್ರಹಿಸಿ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಬಾಡೂಟ ಬಳಗ, ಮಂಡ್ಯ ಜಿಲ್ಲೆ ಬಾಡೂಟಕ್ಕೆ ಹೆಸರುವಾಸಿಯಾಗಿದೆ. ಇಲ್ಲಿಗೆ ಬರುವ…

byrati suresh
ರಾಜಕೀಯ

Belagavi session ವಿಜಯೇಂದ್ರ ರಾಜೀನಾಮೆಗೆ ಮುಹೂರ್ತ ಫಿಕ್ಸ್: ಸಚಿವ ಭೈರತಿ ಸುರೇಶ್ ಬಾಂಬ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. ಸೋಮವಾರ ಆರಂಭಗೊಂಡ ಬೆಳಗಾವಿ ಅಧಿವೇಶನಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯತ್ನಾಳ್ ಮತ್ತು ವಿಜಯೇಂದ್ರ ನಡುವೆ…

bjp NEWS
ರಾಜಕೀಯ

ಶೋಕಾಸ್ ನೋಟಿಸ್‍ಗೆ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ: ರಾಧಾಮೋಹನ್ ದಾಸ್ ಅಗ್ರವಾಲ್

ಬೆಂಗಳೂರು: ಶೋಕಾಸ್ ನೋಟಿಸ್‍ಗೆ ಬಸನಗೌಡ ಪಾಟೀಲ್ ಯತ್ನಾಳ್ ಉತ್ತರ ಗಮನಿಸಿ ಮುಂದಿನ ನಿರ್ಧಾರ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗ್ರವಾಲ್ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು…

dk shivakumar
ರಾಜ್ಯ

ಕಿದ್ವಾಯಿಯಲ್ಲಿ ಒಂದೇ 24 ಲಕ್ಷ ಆರ್ ಟಿಪಿಸಿಆರ್ ಪರೀಕ್ಷೆ, 146 ಕೋಟಿ ಬಿಲ್: ಡಿಸಿಎಂ ಡಿಕೆ ಶಿವಕುಮಾರ್

ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನ್ಯಾಯಮೂರ್ತಿ ಮೈಕಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ…

sriranga water scheme
ಬೆಂಗಳೂರು

ಶ್ರೀರಂಗ ಕುಡಿಯವ ನೀರು ಪೂರೈಸುವ ಯೋಜನೆ 2026ಕ್ಕೆ ಪೂರ್ಣ: ರಾಜ್ಯ ಸರ್ಕಾರ

ಬೆಂಗಳೂರು: ಮಾಗಡಿ ಹಾಗೂ ಕುಣಿಗಲ್ ಪ್ರದೇಶಕ್ಕೆ ಕುಡಿಯುವ ನೀರು ಪೂರೈಸುವ ಶ್ರೀರಂಗ ಕುಡಿಯುವ ನೀರಿನ ಮಹತ್ತರ ಯೋಜನೆಯೂ 2026ಕ್ಕೆ ಪೂರ್ಣಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರಾದ ಕೆ.ಜೈಪ್ರಕಾಶ್ ತಿಳಿಸಿದರು. ನಗರದ ಕಾವೇರಿ ನೀರಾವರಿ ನಿಮಗದ ಕಚೇರಿಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ‘ಶ್ರೀರಂಗ ಕುಡಿಯುವ…

vijayendra
ರಾಜಕೀಯ

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾವಣೆ ಇಲ್ಲ: ಬಿಜೆಪಿ ಕೋರ್ ಸಮಿತಿ ಸಭೆಯಲ್ಲಿ ತೀರ್ಮಾನ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸುವ ಪ್ರಸ್ತಾಪ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ ವಾಲ್ ತಿಳಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯಲ್ಲಿನ ಪ್ರಸ್ತುತ ಭಿನ್ನಮತದ ಕುರಿತು ಸುದೀರ್ಘ ಚರ್ಚೆ…

hd devegowda
ರಾಜಕೀಯ

ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ? ಸುಳಿವು ನೀಡಿದ ಎಚ್.ಡಿ. ದೇವೇಗೌಡ

ನಿಖಿಲ್ ಕುಮಾರ್ ಸ್ವಾಮಿಗೆ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹೇಳಿದ್ದಾರೆ. ಈ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಟಿವಿ-೯ಗೆ ನೀಡಿದ ಸಂದರ್ಶನದಲ್ಲಿ ನಿಖಿಲ್ ಕುಮಾರಸ್ವಾಮಿ ಯಂಗ್ ಸ್ಟರ್…

hd kumarswamy
ರಾಜಕೀಯ

ಸರಕಾರಿ ಆಸ್ಪತ್ರೆಗಳಲ್ಲಿ 327 ಬಾಣಂತಿಯರ ಸಾವು: ಹೆಚ್.ಡಿ.ಕುಮಾರಸ್ವಾಮಿ ಕಳವಳ

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ. ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ಸಮಗ್ರ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಶನಿವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ…