Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

accidnet
ಜಿಲ್ಲಾ ಸುದ್ದಿ

ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ

ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರು ವಿಜಯಪುರದ ಅಲಿಯಾಬಾದ್ ನಿವಾಸಿಗಳು…

siddaramiah
ರಾಜಕೀಯ

ಹಾಸನ ಮಹಿಳೆಯರಿಗೆ ಕಣ್ಣೀರು ಹಾಕಿದ್ದೀರಾ ದೇವೇಗೌಡ್ರೆ: ಸಿದ್ದರಾಮಯ್ಯ ಪ್ರಶ್ನೆ

ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಒಂದು ವಾರ ಇದ್ದು ಕಣ್ಣೀರು ಹಾಕಿದಿರಲ್ಲಾ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಮಹಿಳೆಯರು ಕಣ್ಣೀರಲ್ಲಿ ಕೈ ತೊಳೆಯುತ್ತಿರುವಾಗ ಹಾಸನಕ್ಕೆ ಬಂದು ಕಣ್ಣೀರು ಹಾಕಿದ್ದೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಹಾಸನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಜನಕಲ್ಯಾಣ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ…

karnataka high court
ಕಾನೂನು

ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ವಿಚಾರಣೆ ಜ.25ಕ್ಕೆ ವಿಚಾರಣೆ ಮುಂದೂಡಿಕೆ

ಮೈಸೂರಿನ ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 25ಕ್ಕೆ ಮುಂದೂಡಿದೆ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್…

congress
ಜಿಲ್ಲಾ ಸುದ್ದಿ

ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ನಾಳೆ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ

ಹಾಸನದಲ್ಲಿ ನಡೆಯುವ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದಕ್ಕಾಗಿ ಪೂರ್ವ ಸಿದ್ಧತಾ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಇದಕ್ಕಾಗಿ ಅರಸೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ನಗರ ಬಡಾವಣೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಸುಮಾರು 840 ಅಡಿ ಅಗಲ, 600 ಅಡಿ…

byrati suresh
ಜಿಲ್ಲಾ ಸುದ್ದಿ

ಕೆಜಿಎಫ್‌ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಚಿವ ಬೈರತಿ ಸುರೇಶ ಸೂಚನೆ

ಬೆಂಗಳೂರು: ಕೋಲಾರ ಜಿಲ್ಲೆಯ ಕೆಜಿಎಫ್‌ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ [Integrated Township] ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿ ವಿಸ್ತೃತ ಯೋಜನೆ ವರದಿಯನ್ನು ತಯಾರಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿಎಸ್  ಸುರೇಶ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ…

siddaramiah
ರಾಜ್ಯ

ಜಿಡಿಪಿಯಲ್ಲಿ ದೇಶಕ್ಕೆ ನಾವೇ ನಂಬರ್ 1: ಸಿಎಂ ಸಿದ್ದರಾಮಯ್ಯ

ಜಿಡಿಪಿಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ…

siddaraimah
ರಾಜ್ಯ

ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಅಂತ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಿಎಂ ಸಿದ್ದರಾಮಯ್ಯ

ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…

sand
ಬೆಂಗಳೂರು

ರಾಜ್ಯದಲ್ಲಿ ಸಮಗ್ರ ಮರಳು ನೀತಿ ಜಾರಿ: ಕೈಗೆಟಕುವ ದರದಲ್ಲಿ ಮರಳು ದರ ನಿಗದಿಪಡಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ…

siddaramiah
ರಾಜಕೀಯ

ವಿಚಾರಣೆಗೆ ಹಿಂದಿನ ದಿನ ಇಡಿ ಪತ್ರ ಬರೆದಿದ್ದೇ ಹೈಕೋರ್ಟ್ ಮೇಲೆ ಪ್ರಭಾವ ಬೀರಲು: ಸಿಎಂ ಸಿದ್ದರಾಮಯ್ಯ

ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ಜಾರಿ ನಿರ್ದೇಶನಾಲಯ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದ ಪ್ರಶ್ನೆಗೆ…

ರಾಜಕೀಯ

‘ಮಹಾ’ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಆಯ್ಕೆ: ನಾಳೆ ಪ್ರಮಾಣ ವಚನ ಸ್ವೀಕಾರ!

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಅವರನ್ನು ಬಿಜೆಪಿ ಆಯ್ಕೆ ಮಾಡಿದ್ದು, ನಾಳೆ [ಡಿಸೆಂಬರ್ 5] ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಉಸ್ತುವಾರಿಗಳಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿಜಯ್ ರೂಪಾನಿ ನೇತೃತ್ವದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ…