ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ಶುಕ್ರವಾರಕ್ಕೆ ಮುಂದೂಡಿಕೆ
ಅನಾರೋಗ್ಯದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಸಹಜ ಜಾಮೀನು ಹಾಗೂ ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಇನ್ನಿತರ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಹೈಕೋರ್ಟ್ ಮುಂದೂಡಿದೆ. ದರ್ಶನ್ ಪರವಾಗಿ ಹಿರಿಯ ಲಾಯರ್ ಸಿ.ವಿ. ನಾಗೇಶ್ ಇತ್ತೀಚೆಗೆ ಹೈಕೋರ್ಟ್…
