Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

yaduveer wadiyar
ದೇಶ

ವರ್ಷದಲ್ಲಿ 2 ಬಾರಿ ದಕ್ಷಿಣ ಭಾರತದಲ್ಲಿ ಸಂಸತ್ ಅಧಿವೇಶನ: ಮೈಸೂರು ಸಂಸದ ಯಧುವೀರ್ ಒಡೆಯರ್ ಆಕ್ಷೇಪ

ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ವರ್ಷದಲ್ಲಿ ಎರಡು ಬಾರಿ ಸಂಸತ್ ಅಧಿವೇಶನವನ್ನು ದಕ್ಷಿಣ ಭಾರತದಲ್ಲಿ ನಡೆಯಬೇಕು ಎಂಬ ಆಂಧ್ರಪ್ರದೇಶ ಸಂಸದನ ಪ್ರಸ್ತಾಪಕ್ಕೆ ಮೈಸೂರು ಸಂಸದ ಯಧುವೀರ್ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಂಧ್ರಪ್ರದೇಶದ ವೈಎಸ್ ಆರ್ ಸಂಸದ ಮಡ್ಡೀಲಾ ಗುರುಮೂರ್ತಿ ಕೇಂದ್ರ…

sslc exam
ರಾಜ್ಯ

ಎಸ್ಸೆಸ್ಸೆಲ್ಸಿ, ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನಾ ಮಂಡಳಿ ಸೋಮವಾರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದೆ. ಸೋಮವಾರ ಹೊರಡಿಸಿದ ಪ್ರಕಟಣೆ ಪ್ರಕಾರ ಮಾರ್ಚ್‌ ೧ರಿಂದ ೧೯ರವರೆಗೆ ಪಿಯುಸಿ ಪರೀಕ್ಷೆ ನಡೆಯಲಿದ್ದು, ಮಾರ್ಚ್ ೨೦ರಿಂದ ಏಪ್ರಿಲ್೨ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ.…

baloon
ಜಿಲ್ಲಾ ಸುದ್ದಿ

Karwar ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವು

ಆಟವಾಡುತ್ತಿದ್ದಾಗ ಬಲೂನ್ ಊದಲು ಹೋಗಿ ಗಂಟಲಲ್ಲಿ ಬಲೂನ್ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭವಿಸಿದೆ. ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ನವೀನ…

ksrtc volvo
ರಾಜ್ಯ

KSRTC ಶಬರಿಮಲೆ ಯಾತ್ರಿಗಳಿಗೆ ಕೆಎಸ್ಸಾರ್ಟಿಸಿಯಿಂದ ಐರಾವತ್ ವೋಲ್ವೋ ಬಸ್ ಸೇವೆ ಆರಂಭ

ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 29 ನವೆಂಬರ್ 2024 ರಿಂದ ಬೆಂಗಳೂರು ಮತ್ತು ಕೇರಳದ ಪಂಬೆ ನಡುವೆ ಐರಾವತ್ ವೋಲ್ವೋವನ್ನು ಪರಿಚಯಿಸಲಿದೆ. ಬೆಂಗಳೂರಿನಿಂದ ಐರಾವತ ವೋಲ್ವೋ ಸೇವೆಯು ಶಾಂತಿನಗರ ಬಸ್ ನಿಲ್ದಾಣ ಮತ್ತು ಮೈಸೂರು…

ips officer
ಜಿಲ್ಲಾ ಸುದ್ದಿ

IPS OFFICER ಹಾಸನ: ಜೀಪ್ ಪಲ್ಟಿಯಾಗಿ ಯುವ ಐಪಿಎಸ್ ಅಧಿಕಾರಿ ದಾರುಣ ಸಾವು

ತರಬೇತಿ ಮುಗಿಸಿ ವರದಿ ಮಾಡಲು ಮರಳುತ್ತಿದ್ದಾಗ ಜೀಪ್ ಪಲ್ಟಿಯಾಗಿ ಯುವ ಐಪಿಎಸ್ ಅಧಿಕಾರಿ ಮೃತಪಟ್ಟ ದಾರುಣ ಘಟನೆ ಹಾಸನದಲ್ಲಿ ಭಾನುವಾರ ಸಂಭವಿಸಿದೆ. ಹಾಸನ ತಾಲೂಕಿನ ಕಿತ್ತಾನೆ ಗಡಿ ಬಳಿ ಟಯರ್ ಸ್ಫೋಟಗೊಂಡು ಜೀಪ್ ಪಲ್ಟಿಯಾಗಿ ಭೀಕರ ದುರಂತದಲ್ಲಿ ಕರ್ತವ್ಯಕ್ಕೆ ಹಾಜರಾಗುವ ವೇಳೆ…

Tipu Sultan
ದೇಶ

ಭಾರತದ ಇತಿಹಾಸದ ಅತ್ಯಂತ ಸಂಕೀರ್ಣ ವ್ಯಕ್ತಿ ಟಿಪ್ಪು ಸುಲ್ತಾನ್: ಕೇಂದ್ರ ಸಚಿವ ಜೈ ಶಂಕರ್

ಭಾರತದ ಇತಿಹಾಸದಲ್ಲೇ ಅತ್ಯಂತ ಸಂಕೀರ್ಣ ವ್ಯಕ್ತಿ ಟಿಪ್ಪು ಸುಲ್ತಾನ್. ಒಂದು ಕಡೆ ಬ್ರಿಟಿಷರ ವಿರುದ್ಧ ಹೋರಾಡಿದ ಕೀರ್ತಿ ಹೊಂದಿದ್ದರೆ ಮತ್ತೊಂದೆಡೆ ಅವರ ಆಡಳಿತದಲ್ಲಿ ನರಳಿದವರು ಇದ್ದಾರೆ ಎಂದು ಕೇಂದ್ರ ಸಚಿವ ಜೈ ಶಂಕರ್ ಹೇಳಿದ್ದಾರೆ. ಇತಿಹಾರಕಾರ ವಿಕ್ರಂ ಸಂಪತ್‌ ರಚಿತ ಟಿಪ್ಪು…

siddaramiah
ರಾಜ್ಯ

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ: ಡ್ರಗ್ ಕಂಟ್ರೋಲರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಉನ್ನತ ಸಭೆಯ…

siddaraimah
ರಾಜ್ಯ

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ: 7 ದಿನದಲ್ಲಿ ವರದಿ ನೀಡಲು ಸಿಎಂ ಸೂಚನೆ

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಕುರಿತು 7 ದಿನದಲ್ಲಿ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು,…

kalaburagi farmer
ಜಿಲ್ಲಾ ಸುದ್ದಿ

Kalaburagi ಜೇಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ: 6 ಎಕರೆ ಕಬ್ಬು ಅಗ್ನಿಗೆ ಆಹುತಿ

ತಿಂಗಳ ಹಿಂದೆಯೇ ವಿದ್ಯುತ್ ಕಂಬದ ತಂತಿಗಳು ಹೊಲದಲ್ಲಿ ಜೋತು ಬಿದ್ದಿರುವುದನ್ನು ಸರಿಪಡಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ 6 ಎಕರೆ ಕಬ್ಬು ಬೆಂಕಿಗೆ ಆಹುತಿಯಾದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾಡ್ರಾಮಿಯಲ್ಲಿ ಸಂಭವಿಸಿದೆ. ತಾಲೂಕಿನ ಮಾಗಣಗೇರಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ 1ಗಂಟೆಗೆ…

invest karnataka
ರಾಜ್ಯ

ಬೆಂಗಳೂರಿನಲ್ಲಿ ಟೆಸ್ಕೊ ವಿತರಣಾ ಕೇಂದ್ರ ಸ್ಥಾಪನೆ: 16,500 ಉದ್ಯೋಗ ಸೃಷ್ಟಿ: ಸಚಿವ ಎಂಬಿ ಪಾಟೀಲ

ಲಂಡನ್: ʼಬೆಂಗಳೂರಿನಲ್ಲಿ ತನ್ನ ಕಾರ್ಯಾಚರಣೆ ವಿಸ್ತರಿಸಲು ಮತ್ತು ಹೊಸಕೋಟೆಯಲ್ಲಿ ಹೊಸ ವಿತರಣಾ ಕೇಂದ್ರ ಸ್ಥಾಪಿಸಲು ಟೆಸ್ಕೊ ಉದ್ದೇಶಿಸಿದ್ದು, ಇದರಿಂದ 16,500 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಇನ್ವೆಸ್ಟ್ ಕರ್ನಾಟಕದ ಅಂತಾರಾಷ್ಟ್ರೀಯ ರೋಡ್ಷೋದ ಭಾಗವಾಗಿ ಲಂಡನ್ನಲ್ಲಿ…