Kalaburagi 93 ವರ್ಷದ ವೃದ್ದೆಗೆ ಪೆರೋಲ್ ನೀಡಿ ಮಾನವೀಯತೆ ಮೆರೆದ ಅಧಿಕಾರಿಗಳು!
ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ 93 ವರ್ಷದ ವೃದ್ದೆಗೆ ಅಧಿಕಾರಿಗಳು ಪೆರೋಲ್ ಮೇಲೆ ಬಿಡುಗಡೆ ಮಾಡಿ ಮಾನವೀಯತೆ ಮೆರೆದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುಗರಿಯ ಕೇಂದ್ರ ಕಾರಾಗೃಹ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ೯೩ ವರ್ಷದ ನಾಗಮ್ಮ ವಯೋಸಹಜ ಕಾಯಿಲೆಯಿಂದ…
