Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

google gps
ತಾಜಾ ಸುದ್ದಿ

GOOGLE GPS ಜಿಪಿಎಸ್ ಎಡವಟ್ಟು: ಸೇತುವೆ ಮೇಲಿಂದ 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ಸಾವು

ಬಹುತೇಕ ವಾಹನ ಸವಾರರು ಪ್ರಯಾಣಿಸುವಾಗ ಜಿಪಿಎಸ್ (Global Positioning System) ಆಧರಿಸಿ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಆದರೆ ಜಿಪಿಎಸ್ ನೋಡಿಕೊಂಡು ವಾಹನ ಚಲಾಯಿಸುವಾಗ ಎಡವಟ್ಟುಗಳು ಆಗಿರುವುದು ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಇಂತಹ ಎಡವಟ್ಟಿನಿಂದ ಮೂವರು ಮೃತಪಟ್ಟಿರುವ ಘಟನೆ ಆಘಾತಕಾರಿ ಉತ್ತರಪ್ರದೇಶದಲ್ಲಿ ನಡೆದಿದೆ.…

up
ತಾಜಾ ಸುದ್ದಿ

ಯುಪಿಯಲ್ಲಿ ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ: 3 ಸಾವು, 30 ಪೊಲೀಸರಿಗೆ ಗಾಯ

ಮಸೀದಿ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಮೂವರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಇದರಿಂದ ಉತ್ತರ ಪ್ರದೇಶದ ಸಂಬಾಲ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಮೊಘಲ್ ಕಾಲದಲ್ಲಿ ನಿರ್ಮಾಣವಾದ ಜಾಮಾ ಮಸೀದಿಯ ಸಮೀಕ್ಷೆಗೆ ಮುಂದಾದಾಗ ಎರಡು…

gt devegowda
ಜಿಲ್ಲಾ ಸುದ್ದಿ

ಜೆಡಿಎಸ್ ಪಕ್ಷ ಮುಳುಗಿಸುತ್ತಿರುವ ಕುಮಾರಸ್ವಾಮಿ: ಜಿಟಿ ದೇವೇಗೌಡ ಅಸಮಾಧಾನ

ಜೆಡಿಎಸ್ ಪಕ್ಷವನ್ನು ಬೇರೆ ಯಾರೂ ಮುಳುಗಿಸುವ ಅವಶ್ಯಕತೆ ಇಲ್ಲ. ಸ್ವತಃ ಎಚ್.ಡಿ. ಕುಮಾರಸ್ವಾಮಿ ಅವರೇ ಡೆಮಾಲಿಷ್ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯ ಸೋಲು ಜೆಡಿಎಸ್…

ekanant shinde
ತಾಜಾ ಸುದ್ದಿ

ಮಹಾರಾಷ್ಟ್ರ ಎನ್ ಡಿಎ ಪಾಲು, ಜಾರ್ಖಂಡ್‌ ನಲ್ಲಿ ಇಂಡಿಯಾ ಗೆಲುವು!

ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳಲ್ಲಿ ಎನ್ ಡಿಎ ಮತ್ತು ಇಂಡಿಯಾ ಮೈತ್ರಿಕೂಟಗಳು ತಲಾ ಒಂದರಲ್ಲಿ ಜಯ ಸಾಧಿಸಿ ಸಮಬಲ ಸಾಧಿಸಿವೆ. ನವೆಂಬರ್ ೨೦ರಂದು ನಡೆದ ಎರಡೂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಮೀಕ್ಷಾ ವರದಿಗಳು ಸುಳ್ಳಾಗಿವೆ. ಸಮೀಕ್ಷೆಗಳು…

siddaramiah
ತಾಜಾ ಸುದ್ದಿ

ಗ್ಯಾರಂಟಿಗೆ ಸಿಕ್ಕ ಗೆಲುವು, ಸುಳ್ಳು, ಅಪಪ್ರಚಾರಕ್ಕೆ ಸೋಲು: ಸಿದ್ದರಾಮಯ್ಯ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಗಲು ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳೇ ಕಾರಣ. ಸುಳ್ಳು, ಅಪಪ್ರಚಾರ ಮಾಡಿದವರಿಗೆ ಸೋಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಜೊತೆಯಾದ…

priyanaka gandhi
ತಾಜಾ ಸುದ್ದಿ

ವಯನಾಡಿನಲ್ಲಿ 4 ಲಕ್ಷ ಮತಗಳ ಅಂತರದಿಂದ ಗೆದ್ದು ರಾಹುಲ್ ದಾಖಲೆ ಮುರಿದ ಪ್ರಿಯಾಂಕಾ!

ಪ್ರಿಯಾಂಕಾ ಗಾಂಧಿ ಕೇರಳದ ವಯನಾಡಿನಲ್ಲಿ ಕನಿಷ್ಠ 4 ಲಕ್ಷ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ದಾಖಲೆ ಅಂತರದ ಗೆಲುವಿನೊಂದಿಗೆ ಮೊದಲ ಬಾರಿ ಸಂಸತ್ ಪ್ರವೇಶಿಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಟ್ಟುಕೊಟ್ಟ ವಯನಾಡು ಲೋಕಸಭಾ ಕ್ಷೇತ್ರಕ್ಕಾಗಿ ನಡೆದ ಉಪ ಚುನಾವಣೆಯಲ್ಲಿ…

R Ashok
ತಾಜಾ ಸುದ್ದಿ

ನಿಖಿಲ್ ಅರ್ಜುನ ಆಗ್ತಾನೆ ಅಂದುಕೊಂಡರೆ ಮತ್ತೆ ಅಭಿಮನ್ಯು ಆದರು: ಆರ್.ಅಶೋಕ್

ನಿಖಿಲ್ ಕುಮಾರ್ ಸ್ವಾಮಿ ಅರ್ಜುನ ಆಗುತ್ತಾನೆ ಎಂದು ಭಾವಿಸಿದ್ದೆವು. ಆದರೆ ಜನರು ಮತ್ತೆ ಅವರನ್ನು ಅಭಿಮನ್ಯು ಪಾತ್ರವನ್ನೇ ಕೊಟ್ಟರು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ…

cp yogeshwar
ಜಿಲ್ಲಾ ಸುದ್ದಿ

ದೇವೇಗೌಡರ ಕುಟುಂಬದ ಸ್ವಾರ್ಥ ರಾಜಕಾರಣ ಅಂತ್ಯ ಹಾಡಿದ ಮತದಾರ: ಸಿಪಿ ಯೋಗೇಶ್ವರ್

ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಸ್ವಾರ್ಥ ರಾಜಕಾರಣವನ್ನು ಮತದಾರರು ಅಂತ್ಯಗೊಳಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಚುನಾವಣೆಯಲ್ಲಿ 26,929 ಮತಗಳ ಮುನ್ನಡೆ ಪಡೆಯುವ ಮೂಲಕ ಸ್ಪಷ್ಟ…

karnataka bye election
ತಾಜಾ ಸುದ್ದಿ

ಹ್ಯಾಟ್ರಿಕ್ ಸೋಲಿನತ್ತ ನಿಖಿಲ್: 3-0 ಕ್ಲೀನ್ ಸ್ವೀಪ್ ನತ್ತ ಕಾಂಗ್ರೆಸ್!

ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ನತ್ತ ದಾಪುಗಾಲಿರಿಸಿದೆ. ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿದ್ದ ಕಾಂಗ್ರೆಸ್ ಪಕ್ಷ…

ತಾಜಾ ಸುದ್ದಿ

Wayanad ವಯನಾಡಿನಲ್ಲಿ 2 ಲಕ್ಷ ಮತಗಳ ಭಾರೀ ಮುನ್ನಡೆ: ದಾಖಲೆ ಗೆಲುವಿನತ್ತ ಪ್ರಿಯಾಂಕಾ ಗಾಂಧಿ

ಇದೇ ಮೊದಲ ಬಾರಿ ಚುನಾವಣಾ ಅಖಾಡಕ್ಕಿಳಿದಿರುವ ಪ್ರಿಯಾಂಕಾ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಭಾರೀ ಮುನ್ನಡೆ ಸಾಧಿಸಿದ್ದಾರೆ. ಸೋದರ ರಾಹುಲ್ ಗಾಂಧಿ ಬಿಟ್ಟುಕೊಟ್ಟಿದ್ದ ವಯನಾಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ…