Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

lokayukta raid
ತಾಜಾ ಸುದ್ದಿ

Lokayukta Raid ಲೋಕಾಯುಕ್ತ ದಾಳಿ: 4 ಅಧಿಕಾರಿಗಳ ಮನೆಯಲ್ಲಿ ಅಪಾರ ಸಂಪತ್ತು ಪತ್ತೆ!

ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ 4 ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸುವ ಮೂಲಕ ಶಾಕ್ ನೀಡಿದರೆ, ಈ ಅಧಿಕಾರಿಗಳ ಮನೆಯಲ್ಲಿ ಪತ್ತೆಯಾದ ಅಕ್ರಮ ಸಂಪತ್ತು ನೋಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.ಗುರುವಾರ ಮುಂಜಾನೆ ನಾಲ್ವರು ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ…

go ru channabasappa
ರಾಜ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಆಯ್ಕೆ

ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಗಿ ಹಿರಿಯ ಜಾನಪದ ವಿಧ್ವಾಂಸ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊರುಚ ಎಂದೇ ಖ್ಯಾತರಾಗಿರುವ…

vikram gowda
ತಾಜಾ ಸುದ್ದಿ

BREAKING ನಕ್ಸಲ್ ವಿಕ್ರಂಗೌಡ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಪಲ್ಟಿ

ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ನಕ್ಸಲೇಟ್ ವಿಕ್ರಂಗೌಡ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಘಟನೆ ಉಡುಪಿಯಲ್ಲಿ ಬುಧವಾರ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 19ರಲ್ಲಿ ಬುಧವಾರ ಬೆಳಿಗ್ಗೆ ಹೆಬ್ರಿಯ ಕೂಡ್ಲುವಿನಲ್ಲಿ ಈ ಘಟನೆ ನಡೆದಿದ್ದು, ಯಾರಿಗೂ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.…

siddaramiah
ತಾಜಾ ಸುದ್ದಿ

ಬಂಡವಾಳ ಹೂಡಿಕೆಯಲ್ಲಿ 2ನೇ ಸ್ಥಾನಕ್ಕೇರಲಿರುವ ಕರ್ನಾಟಕ: ಸಿಎಂ ಸಿದ್ದರಾಮಯ್ಯ

ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ನಡೆದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಟಲ್ಸ್ ಸಂಸ್ಥೆಯ 78ನೇ ವಾರ್ಷಿಕ…

siddaramiah
ತಾಜಾ ಸುದ್ದಿ

Vikram gowda ವಿಕ್ರಂ ಗೌಡ ಮೇಲೆ 30 ಲಕ್ಷ ರೂ. ಬಹುಮಾನ ಇತ್ತು: ಸಿದ್ದರಾಮಯ್ಯ

ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ.…

dk shivakumar
ಬೆಂಗಳೂರು

BPL CARD ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ್ ಅಭಯ

ನಮ್ಮ ಸರ್ಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಹರ ಬಿಪಿಎಲ್ ಕಾರ್ಡ್…

Dr.G.parameshwar
ಬೆಂಗಳೂರು

ವಿಕ್ರಂಗೌಡ ಬಳಿ ಆಟೊಮೆಟಿಕ್ ಮಿಷನ್ ಗನ್ ಇತ್ತು: ಗೃಹ ಸಚಿವ ಜಿ.ಪರಮೇಶ್ವರ್

ಉಡುಪಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೃತಪಟ್ಟ ನಕ್ಸಲ್ ವಿಕ್ರಂ ಗೌಡ ಬಳಿ ಆಟೋಮೆಟಿಕ್ ಮೆಷಿನ್ ಗನ್ ನಂತರ ಅಪಾಯಕಾರಿ ಶಸ್ತ್ರಾಸ್ತ್ರಗಳಿದ್ದವು ಎಂಬುದು ತಿಳಿದು ಬಂದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ…

liquer bar
ತಾಜಾ ಸುದ್ದಿ

ಸಿಎಂ ಜೊತೆಗಿನ ಸಂಧಾನ ಸಭೆ ಯಶಸ್ವಿ: ಮದ್ಯ ಮಾರಾಟ ಬಂದ್ ಮುಷ್ಕರ ವಾಪಸ್

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ರಾಜಿ ಸಂಧಾನ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಬಾರ್ ಮಾಲೀಕರು ನವೆಂಬರ್ 20ರಂದು ಕರೆ ನೀಡಿದ್ದ ಬಾರ್ ಬಂದ್ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಅವರ ನಿವಾಸ ಕೃಷ್ಣಾದಲ್ಲಿ ಮದ್ಯ ಮಾಲೀಕರ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ…

kn rajanna
ತಾಜಾ ಸುದ್ದಿ

kn rajanna ರೈತರಿಗೆ ಸಾಲ ನೀಡಲು ಸಾಧ್ಯವಾಗುತ್ತಿಲ್ಲ: ಕೆಎನ್ ರಾಜಣ್ಣ ವಿಷಾದ

ಕೇಂದ್ರ ಸರ್ಕಾರ ಜಿಎಸ್ ಟಿ ಹಣದಲ್ಲಿ ನಮ್ಮ ಪಾಲು ಸರಿಯಾಗಿ ನೀಡದೇ ಇರುವುದರಿಂದ ರೈತರಿಗೆ ಸಾಲ ನೀಡಲು ಆಗುತ್ತಿಲ್ಲ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ ಸರ್ಕಾರದಿಂದ 9300 ಕೋಟಿ ರೂ.…

naxal
ಜಿಲ್ಲಾ ಸುದ್ದಿ

ಉಡುಪಿಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್, ಕಾಲ್ಕಿತ್ತ ಮೂವರು!

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆ ಪೀತಬೈಲ್ ನಲ್ಲಿ ಸೋಮವಾರ ತಡರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ದಾಳಿ ವೇಳೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ ಆಗಿದ್ದಾರೆ. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ…