Tuesday, 24 November 2026 — Kannadavahini
BREAKING NEWS
ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ರಾಜ್ಯ ಭೂ ಸುಧಾರಣಾ ಮಸೂದೆ ಜಾರಿ ವೇಳೆ ನನಗೆ 2-3 ಬಾರಿ ವಿಷ ನೀಡಿದ್ದರು: ವೀರಪ್ಪ ಮೊಯ್ಲಿ ಬಾಂಬ್ ದೇಶ ಯುಪಿ ಚುನಾವಣೆ: 80 ಸ್ಥಾನಕ್ಕಿಳಿದ ಕೈ ಬೇಡಿಕೆ ಪಟ್ಟಿ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ!

Category: ರಾಜ್ಯ

congress mla
ಕಾನೂನು

ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಹೈಕೋರ್ಟ್ ಬಿಗ್ ರಿಲೀಫ್!

ಬೇಲಿಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣದಲ್ಲಿ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಅಪರಾಧಿಗಳ ವಿರುದ್ಧದ ಆದೇಶವನ್ನು ಅಮಾನತಿನಲ್ಲಿಡುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ, ಜನಪ್ರತಿನಿಧಿಗಳ ನ್ಯಾಯಾಲಯ…

goods train
ತಾಜಾ ಸುದ್ದಿ

ತೆಲಂಗಾಣದಲ್ಲಿ ಹಳಿ ತಪ್ಪಿ ಬಳ್ಳಾರಿಯಿಂದ ಹೊರಟ ಗೂಡ್ಸ್ ರೈಲು: 39 ರೈಲು ಸಂಚಾರ ರದ್ದು

ಕಬ್ಬಿಣ ರಾಡ್ ಮತ್ತು ಕಬ್ಬಿಣದ ತುಂಡುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ರೈಲು ಮಂಗಳವಾರ ರಾತ್ರಿ ಹಳಿ ತಪ್ಪಿದ ಘಟನೆ ತೆಲಂಗಾಣದ ರಾಘವಪುರಂ ಮತ್ತು ರಾಮಗುಂಡಮ್ ಬಳಿ ಸಂಭವಿಸಿದೆ. ಪೆಡಾಪಳ್ಳಿ ಜಿಲ್ಲೆಯಲ್ಲಿ ಗೂಡ್ಸ್ ರೈಲಿನ 12 ಬೋಗಿಗಳು ಹಳಿ ತಪ್ಪಿದೆ. ಇದರಿಂದ ಎಲ್ಲಾ ಮೂರು…

krishi mela
ತಾಜಾ ಸುದ್ದಿ

ಬೆಂಗಳೂರಿನಲ್ಲಿ ನ.14 ರಿಂದ ಕೃಷಿಮೇಳ: 4 ನೂತನ ತಳಿ ಬಿಡುಗಡೆ

ಪ್ರತಿ ವರ್ಷದಂತೆ ಈ ಬಾರಿಯೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ ನ.14 ರಿಂದ 17 ರವರೆಗೆ ಹವಾಮಾನ ಚತುರ ಡಿಜಿಟಲ್ ಕೃಷಿ ಎಂಬ ಘೋಷವಾಕ್ಯದೊಂದಿಗೆ 4 ದಿನಗಳ ಕಾಲ ಜಿಕೆವಿಕೆ ಆವರಣದಲ್ಲಿ ಕೃಷಿಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.…

naxal
ಜಿಲ್ಲಾ ಸುದ್ದಿ

ಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ: ಲತಾ, ಜಯಣ್ಣ ಸೇರಿ ಮೂವರ ವಿರುದ್ಧ ಎಫ್ ಐಆರ್ ದಾಖಲು

ನಕ್ಸಲ್ ಚಟುವಟಿಕೆ ಆರಂಭವಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ನಕ್ಸಲ್ ನಾಯಕಿ ಸೇರಿದಂತೆ ಮೂವರ ವಿರುದ್ಧ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ದಶಕದ ಬಳಿಕ ನಕ್ಸಲ್ ಚಟುವಟಿಕೆ ಮಲೆನಾಡು ಭಾಗದಲ್ಲಿ ಆರಂಭವಾಗಿದೆ ಎಂಬ…

zameer ahmed
ಜಿಲ್ಲಾ ಸುದ್ದಿ

ಕುಮಾರಸ್ವಾಮಿ ಕರಿಯಾ ಅಂತ ಹೇಳಿದ್ದಕ್ಕೆ ಕ್ಷಮೆಯಾಚಿಸಿದ ಸಚಿವ ಜಮೀರ್ ಅಹ್ಮದ್

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯಾ ಎಂದು ಕರೆದಿದ್ದಕ್ಕೆ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಹೆಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು 24 ಗಂಟೆಯಲ್ಲಿ 16 ತಾಸು ಜತೆಗೆ…

yogeshwar
ಜಿಲ್ಲಾ ಸುದ್ದಿ

ದೇವೇಗೌಡರೇ ನಿಮ್ಮ ಪಾಳೆಗಾರಿಕೆ-ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ: ಸಿಎಂ ಸಿದ್ದರಾಮಯ್ಯ

ಚನ್ನಪಟ್ಟಣ: ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ…

prajwal revanna
ಕಾನೂನು

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಸ್ರುಪೀಂಕೋರ್ಟ್ ನಿರಾಕರಿಸಿದೆ. ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು…

kerala food
ಆರೋಗ್ಯ

ಕೇರಳದ ತಿಂಡಿಗಳು ಅಪಾಯಕಾರಿ: ಮಿಕ್ಸರ್, ಖಾರಾ, ಡ್ರೈಫೂಟ್ಸ್ ಸೇರಿ 31 ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆ!

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಕೇರಳದಿಂದ ಬರುವ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಪತ್ತೆಯಾಗಿದ್ದು, ಇವು ಮನುಷ್ಯರ ಆರೋಗ್ಯಕ್ಕೆ ಅಪಾಯಕಾರಿ ಎಂದು ರಾಜ್ಯ ಆಹಾರ ಇಲಾಖೆ ತಿಳಿಸಿದೆ. ದೀಪಾವಳಿ ಪ್ರಯುಕ್ತ ಬೆಂಗಳೂರಿಗೆ ಬಂದ ತಿಂಡಿಗಳು ಸೇರಿದಂತೆ ಕೇರಳದಿಂದ ತರಿಸಲಾಗುವ 31 ಆಹಾರ…

bsy-sriramulu
ತಾಜಾ ಸುದ್ದಿ

ಬಿಎಸ್‌ವೈ, ಶ್ರೀರಾಮುಲುಗೆ ಸಂಕಷ್ಟ: ಕೋವಿಡ್ ಹಗರಣದಲ್ಲಿ ಪ್ರಾಸಿಕ್ಯೂಷನ್ ತನಿಖೆಗೆ ಆಯೋಗ ಶಿಫಾರಸು

ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕೋವಿಡ್‌-19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ ಕುನ್ಹಾ ನೇತೃತ್ವ ಆಯೋಗವು ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ…

tejaswi surya
ಜಿಲ್ಲಾ ಸುದ್ದಿ

ರೈತನ ಸಾವಿಗೆ ವಕ್ಫ್ ಕಥೆ ಕಟ್ಟಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ ಐಆರ್ ದಾಖಲು

ಆತ್ಮಹತ್ಯೆ ಮಾಡಿಕೊಂಡ ರೈತರ ಸಾವಿಗೆ ವಕ್ಫ್ ಮಂಡಳಿ ಜಮೀನು ವಶಪಡಿಸಿಕೊಂಡಿದ್ದೇ ಕಾರಣ ಎಂದು ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾವೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ರುದ್ರಪ್ಪ ಚನ್ನಪ್ಪ ಬಾಳಿಕಾಯಿ ತಮ್ಮ…