Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

muda scam
ಜಿಲ್ಲಾ ಸುದ್ದಿ

ಮುಡಾ ಸೈಟ್ ಅಕ್ರಮ: ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ

ಮುಡಾ ಸೈಟ್‌ ಅಕ್ರಮಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಮೈಸೂರಿನ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಹಾಗೂ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶನಿವಾರ ಮುಡಾ ಅಧಿಕಾರಿಗಳ ಹೇಳಿಕೆಯನ್ನು ಇಡಿ…

tumkur selfi
ಜಿಲ್ಲಾ ಸುದ್ದಿ

ಸೆಲ್ಫಿ ತೆಗೆದುಕೊಳ್ಳುವಾಗ ಕೆರೆಗೆ ಬಿದ್ದಿದ್ದ ಯುವತಿ ಪವಾಡಸದೃಶ ಪಾರು: 12 ಗಂಟೆ ಕಾರ್ಯಾಚರಣೆ ನಂತರ ರಕ್ಷಣೆ!

ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಕೆರೆ ಕೋಡಿಗೆ ಬಿದ್ದಿದ್ದ ಯುವತಿ ಪವಾಡಸದೃಶವಾಗಿ ಪಾರಾಗಿದ್ದು, 12 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಭಾನುವಾರ ಮೈದಾಳ ಕೆರೆಯಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದಿದ್ದ 19 ವರ್ಷದ ಯುವತಿ ಹಂಸಾರನ್ನು ಸೋಮವಾರ ಬೆಳಿಗ್ಗೆ…

belagavi hospital
ಜಿಲ್ಲಾ ಸುದ್ದಿ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ 3 ತಿಂಗಳಲ್ಲಿ 41 ನವಜಾತ ಶಿಶುಗಳ ಸಾವು

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಏರ್ ಕಂಪ್ರೆಸರ್ ಕೆಟ್ಟು ಹೋಗಿರುವುದು ಸೇರಿದಂತೆ ನಾನಾ ಕಾರಣಗಳಿಗೆ ನವಜಾತ ಶಿಶುಗಳು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಎರಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ…

siddaramiah wife
ಜಿಲ್ಲಾ ಸುದ್ದಿ

ಕಾನೂನು ಬದ್ಧವಾಗಿ ಸೈಟ್ ಪಡೆದಿದ್ದೆ: 3 ಗಂಟೆ ಲೋಕಾಯುಕ್ತ ವಿಚಾರಣೆ ವೇಳೆ ಸಿಎಂ ಪತ್ನಿ ಪಾರ್ವತಿ ಹೇಳಿಕೆ

ಮುಡಾ ಸೈಟು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಲೋಕಾಯುಕ್ತ ಅಧಿಕಾರಿಗಳಿಂದ ಶುಕ್ರವಾರ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಸೋದರನಿಂದ ಬಂದ ಜಮೀನು ಒತ್ತುವರಿ ಆಗಿದ್ದಕ್ಕೆ ಪರಿಹಾರವಾಗಿ 14 ಸೈಟು ಪಡೆದ ಬಗ್ಗೆ ರಾಜ್ಯಪಾಲರು ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ…

baba ramdev
ಜಿಲ್ಲಾ ಸುದ್ದಿ

ಸನಾತನ ಧರ್ಮ ಸಾಮ್ರಾಜ್ಯ ಸ್ಥಾಪನೆಗೆ 5 ಲಕ್ಷ ಕೋಟಿ ಮೀಸಲು ಗುರಿ: ಉಡುಪಿಯಲ್ಲಿ ಬಾಬಾ ರಾಮ್ ದೇವ್

ಸನಾತನ ಧರ್ಮಗಳ ಸಾಮ್ರಾಜ್ಯ ಸ್ಥಾಪನೆಯ ಪಾರಮಾರ್ಥಿಕ ಸೇವೆಗೆ 5 ಲಕ್ಷ ಕೋಟಿ ರೂ. ಮೀಸಲಿಡಬೇಕು ಎಂಬ ಕನಸು ಇದೆ ಎಂದು ಯೋಗ ಗುರು ಹಾಗೂ ಪತಂಜಲಿ ಸಂಸ್ಥೆಯ ಸಂಸ್ಥಾಪಕ ಬಾಬಾ ರಾಮ್ ದೇವ್ ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ ಆರಂಭಗೊಂಡ…

farmers
ಜಿಲ್ಲಾ ಸುದ್ದಿ

ಚಾಮರಾಜನಗರ: ರಸ್ತೆ ಮಧ್ಯೆ ನೇತಾಡುತ್ತಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಇಬ್ಬರು ರೈತರ ದುರ್ಮರಣ

ರಸ್ತೆ ಮಧ್ಯೆ ನೇತಾಡುತ್ತಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟಿರುವ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ ಹಾಗೂ ಮಲ್ಲೇಶ್ ಮೃತಪಟ್ಟಿದ್ದಾರೆ. ರಾತ್ರಿ ಊಟ ಮಾಡಿ…

congress mla
ಕಾನೂನು

ಸೀಜ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರು ಸಾಗಾಟ: `ಕೈ’ ಶಾಸಕ ಸತೀಶ್ ಸೈಲ್ ದೋಷಿ ಎಂದು ಕೋರ್ಟ್ ತೀರ್ಪು

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದೆ. ವಶಕ್ಕೆ ಪಡೆದಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಅಕ್ರಮ ಸಾಗಾಟ ಮಾಡಿದ ಪ್ರಕರಣದಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ…

barak obama
ತಾಜಾ ಸುದ್ದಿ

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮಗೆ ರಾಜ್ಯ ಸರ್ಕಾರ ಆಹ್ವಾನ!

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮ ಅವರನ್ನು ಕರ್ನಾಟಕದಲ್ಲಿ ನಡೆದ ಎಐಸಿಸಿ ಸಭೆಯ ಶತಮಾನೋತ್ಸವ ಸಮಾರಂಭಕ್ಕೆ ಆಹ್ವಾನಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ. ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಕಾಂಗ್ರೆಸ್ ನಿರ್ಧರಿಸಿದೆ.…

water
ಜಿಲ್ಲಾ ಸುದ್ದಿ

ವಿಜಯನಗರ: ಕಲುಷಿತ ನೀರು ಸೇವಿಸಿ 8 ತಿಂಗಳ ಶಿಶು ಸೇರಿ 5 ಮಂದಿ ಸಾವು, 50 ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ 8 ತಿಂಗಳ ಹಸುಗೂಸು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ವಿಜಯನಗರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ನಿವಾಸಿಗಳಾದ ಸುರೇಶ್ (30), ಮಹಾಂತೇಶ್ (45), ಗೌರಮ್ಮ…

kh muniyappa
ತಾಜಾ ಸುದ್ದಿ

14 ಲಕ್ಷ ಅನರ್ಹ ಪಡಿತರ ಚೀಟಿ ರದ್ದು: ಸಚಿವ ಕೆಎಚ್ ಮುನಿಯಪ್ಪ

ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದ್ದು, ಈಗಾಗಲೇ 3.64 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ. ಸರ್ಕಾರಿ ನೌಕರರ 2,964 ಅನರ್ಹ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.…