Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

cauvery
ತಾಜಾ ಸುದ್ದಿ

ಕಾವೇರಿ 5ನೇ ಹಂತದ ಯೋಜನೆಗೆ ಶಂಕುಸ್ಥಾಪನೆ: ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು!

ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಾಲನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ…

hd kumarswamy
ಜಿಲ್ಲಾ ಸುದ್ದಿ

`ಕರ್ನಾಟಕ ಮಿನಿ’ ಚುನಾವಣೆ: ನ.13ರಂದು ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ…

r. ashok
ತಾಜಾ ಸುದ್ದಿ

ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳಗಾರರಿಗೆ ಸಚಿವ ಕೃಷ್ಣ ಭೈರೇಗೌಡ ಅಪಮಾನ: ಆರ್.ಅಶೋಕ್ ತಿರುಗೇಟು

ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಟ್ವೀಟ್‌…

siddaramiah
ತಾಜಾ ಸುದ್ದಿ

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪರಿಶಿಷ್ಟ…

bs yadiyurappa
ತಾಜಾ ಸುದ್ದಿ

ಯಡಿಯೂರಪ್ಪ ಆಡಳಿತದಲ್ಲಿ 385 ಕೇಸ್ ವಾಪಸ್, 1000 ಆರೋಪಿಗಳ ಬಿಡುಗಡೆ: ಕಾಂಗ್ರೆಸ್ ಆರೋಪ

ರಾಜ್ಯದಲ್ಲಿ ಪಿಎಫ್ಐ, ಎಸ್ ಡಿಪಿಐ, ಭಜರಂಗದಳ, ಶ್ರೀರಾಮಸೇನೆ ಮತ್ತು ಇತರೆ ಸಂಘಟನೆಗಳ ಕಾರ್ಯಕರ್ತರ ಮೇಲೆ 949 ಕೋಮುಗಲಭೆ ಸಂಬಂಧಿ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ 619 ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಿಪ್ಪ ಆಡಳಿತದಲ್ಲಿ ಅತೀ ಹೆಚ್ಚು 385 ಪ್ರಕರಣಗಳನ್ನು ಹಿಂಪಡೆಯಲಾಗಿದೆ…

kptcl
ತಾಜಾ ಸುದ್ದಿ

ಉದ್ಯೋಗ ವಾರ್ತೆ: ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಕೆಪಿಟಿಎಸ್ ಎಲ್ ನಲ್ಲಿ 2975 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ‌ ಇರುವ ಒಟ್ಟು 2975 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ಭರ್ತಿಗೆ (KPTCL Recruitment) ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು…

result
ತಾಜಾ ಸುದ್ದಿ

ಗ್ರಾಮ ಆಡಳಿತಾಧಿಕಾರಿ, ಜಿಟಿಟಿಸಿ ಹುದ್ದೆಗಳ ನೇಮಕಾತಿಯ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ!

ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು ಮತ್ತು ಜಿಟಿಟಿಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆ.29ರಂದು ನಡೆಸಲಾಗಿದ್ದ ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ…

kj george
ತಾಜಾ ಸುದ್ದಿ

ರೈತರಿಗೆ ಸಿಹಿಸುದ್ದಿ: ಕುಸಿಮ್ ಸಿ ಯೋಜನೆ ಡಿಸೆಂಬರ್ ನೊಳಗೆ ಪೂರೈಸಲು ಸಚಿವ ಜಾರ್ಜ್ ಸೂಚನೆ

ಕುಸುಮ್‌ ಸಿ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್‌ ಮಟ್ಟದ ಸೋಲಾರ್‌ ವಿದ್ಯುತ್‌ ಘಟಕಗಳನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಕುಸುಮ್ ಯೋಜನೆಗಳ ಪ್ರಗತಿ ಪರಿಶೀಲನಾ…

rain
ತಾಜಾ ಸುದ್ದಿ

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು…

mullayyana giri
ಜಿಲ್ಲಾ ಸುದ್ದಿ

ಅಪಾಯದಲ್ಲಿ ಮುಳ್ಳಯ್ಯನಗಿರಿ, ಚಾರ್ಮಾಡಿ ಸೇರಿ ಚಿಕ್ಕಮಗಳೂರಿನ 88 ಸ್ಥಳಗಳು: ಜಿಯೋಲಾಜಿಕಲ್ ಸರ್ವೆ ವರದಿ

ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ 88 ಸ್ಥಳಗಳು ಅಪಾಯದ ಸ್ಥಿತಿಯಲ್ಲಿವೆ ಎಂದು ಜಿಯೋಲಾಜಿಕಲ್ ಸರ್ವೇ ತಂಡ ವರದಿ ನೀಡಿದೆ. ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಸುಮಾರು ಒಂದು ವಾರಗಳ ಸರ್ವೆ ನಡೆಸಿದ ಜಿಯೋಲಾಜಿಕಲ್…