Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

karnika
ಜಿಲ್ಲಾ ಸುದ್ದಿ

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು: ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ

ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ನ್ಯಾಯದ ತಕ್ಕಡಿ ಜರುಗಿತು, ಜ್ಞಾನದ ಹಣತೆ ಹಚ್ಚಿದರು, ಜೀವರಾಶಿ ಸಂಪಾದಲೆ ಪರಾಕ್ ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ಇತಿಹಾಸ ಪ್ರಸಿದ್ಧ ಮೈಲಾಂಗರಲಿಂಗೇಶ್ವರ ಕಾರ್ಣಿಕ ನುಡಿದಿದೆ. ವಿಜಯದಶಮಿಯ ಮಾರನೇ ದಿನವಾದ ಭಾನುವಾರ ಮಹಾನವಮಿ ಬಯಲಿನಲ್ಲಿ…

kh muniyappa
ಜಿಲ್ಲಾ ಸುದ್ದಿ

ವಾರದೊಳಗೆ ಅನ್ನಭಾಗ್ಯದ ಹಣ ಜಮೆ: ಆಹಾರ ಸಚಿವ ಕೆಎಚ್ ಮುನಿಯಪ್ಪ

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿ ನೀಡುತ್ತಿರುವ ಅನ್ನಭಾಗ್ಯದ ಅಕ್ಕಿ ಹಣ ವಾರದೊಳಗೆ ಪಾವತಿಯಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವರ್‌ ಸಮಸ್ಯೆಯಿಂದಾಗಿ 2 ತಿಂಗಳಿಂದ ಅಕ್ಕಿ…

siddaramiah
ಜಿಲ್ಲಾ ಸುದ್ದಿ

ದಾಖಲೆ 7ನೇ ಬಾರಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಅರಮನೆಯಲ್ಲಿ ದಾಖಲೆಯ 7ನೇ ಬಾರಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಶನಿವಾರ ಮಧ್ಯಾಹ್ನ 2.10ರ ಸುಮಾರಿಗೆ ಕುಂಭ ಲಗ್ನದಲ್ಲಿ ನಂದಿಧ್ವಜಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪೂಜೆ ಸಲ್ಲಿಸಿದರು. ಈ ಮೂಲಕ ಮುಡಾ ಹಗರಣದಲ್ಲಿ ದಸರಾಗೆ ಮುನ್ನ ಸಿಎಂ ಸ್ಥಾನಕ್ಕೆ…

train accident
ತಾಜಾ ಸುದ್ದಿ

BREAKING ಚೆನ್ನೈನಲ್ಲಿ ಮೈಸೂರು ದರ್ಬಾಂಗ-ಗೂಡ್ಸ್ ರೈಲುಗಳ ನಡುವೆ ಭೀಕರ ರೈಲು ಢಿಕ್ಕಿ

ಮೈಸೂರು- ದರ್ಬಾಂಗ ರೈಲು ಮತ್ತು ಗೂಡ್ಸ್ ರೈಲುಗಳು ಪರಸ್ಪರ ಡಿಕ್ಕಿ ಹೊಡೆದ ಭೀಕರ ಘಟನೆ ಚೆನ್ನೈನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೈಸೂರು ದರ್ಬಾಂಗ ನಡುವೆ ಸಂಚರಿಸುವ ರೈಲು ಕಾವರೈಪಟ್ಟಿ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ…

acid attack
ತಾಜಾ ಸುದ್ದಿ

ಸರಿಯಾಗಿ ಬಟ್ಟೆ ಹಾಕದಿದ್ದರೆ ಆಸಿಡ್ ಹಾಕುವೆ: ಮಹಿಳೆ ಬೆದರಿಸಿದ್ದ ಬೆಂಗಳೂರಿನ ಉದ್ಯೋಗಿ ವಜಾ!

ಸರಿಯಾಗಿ ಬಟ್ಟೆ ಧರಿಸದಿದ್ದರೆ ಆಸಿಡ್ ಎರಚುವೆ ಎಂದು ಮಹಿಳೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇಟಿಯೋಸ್ ಸರ್ವಿಸಸ್ ಕಂಪನಿ ಸೇವೆಯಿಂದ ವಜಾಗೊಳಿಸಿದೆ. ಪತ್ನಿಗೆ ಮಾಡಿದ ಮೆಸೇಜ್ ನ ಸ್ಕ್ರೀನ್ ಶಾಟ್ ಅನ್ನು ಪತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಬೆಂಗಳೂರು ಮಹಿಳೆಯರಿಗೆ ಎಷ್ಟು ಸುರಕ್ಷಿತ?…

dk shivakumar
ತಾಜಾ ಸುದ್ದಿ

ಖಾಸಗಿ ಶಾಲೆ, ಕಂಪನಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

ಶಾಲೆ, ಐಟಿ ಬಿಟಿ ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕನ್ನಡ ಭಾಷಾ ಪ್ರೇಮ ಹೆಚ್ಚಲು ಆಗಲು ಜಾಗೃತಿ ಮೂಡಿಸುವ ಉದ್ದೇಶದಿಂದ ಖಾಸಗಿ ಶಾಲಾ-ಕಾಲೇಜು,…

mysore queen trishika yadhiveer
ಜಿಲ್ಲಾ ಸುದ್ದಿ

ಆಯುಧಪೂಜೆಯಂದೇ ಮೈಸೂರು ರಾಜಮನೆತನಕ್ಕೆ ಸಿಹಿಸುದ್ದಿ: ಗಂಡು ಮಗುವಿಗೆ ಜನ್ಮ ನೀಡಿದ ತ್ರಿಷಿಕಾ!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮದ ವೇಳೆಯೇ ಯಧುವೀರ್ ಒಡೆಯರ್ ಅವರ ಪತ್ನಿ ತ್ರಿಷಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ರಾಜಮನೆತನದಲ್ಲಿ ದಸರಾ ಸಂಭ್ರಮ ಮತ್ತಷ್ಟು ಕಳೆ ನೀಡಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಹೆರಿಗೆ ಆಗಿದ್ದು, ತಾಯಿ…

covid 19
ತಾಜಾ ಸುದ್ದಿ

ಬಿಜೆಪಿ ಆಡಳಿತದ ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬAಧಿಸಿದAತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ…

eshwar khandre
ಜಿಲ್ಲಾ ಸುದ್ದಿ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ್ ಖಂಡ್ರೆ ವಿಶ್ವಾಸ

ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ…

lottery
ಜಿಲ್ಲಾ ಸುದ್ದಿ

ಮಂಡ್ಯದ ಬೈಕ್ ಮೆಕಾನಿಕ್ ಗೆ ಒಲಿದ 25 ಕೋಟಿ ರೂ. ಬಂಪರ್ ಲಾಟರಿ!

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಬೈಕ್ ಮೆಕಾನಿಕ್ ಗೆ ಕೇರಳ ರಾಜ್ಯ ಲಾಟರಿಯಲ್ಲಿ 25 ಕೋಟಿ ರೂ. ಬಂಪರ್ ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿ ಆಗಿದ್ದಾರೆ. ಇತ್ತೀಚೆಗಷ್ಟೇ ಕೇರಳಕ್ಕೆ ಹೋಗಿದ್ದ ಬೈಕ್ ಮೆಕಾನಿಕ ಅಲ್ತಾಫ್ ಪಾಷಾ, 500 ರೂ.ಗೆ ಎರಡು ಟಿಕೆಟ್ ಖರೀದಿಸಿದ್ದರು.…