Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

dr.k sudhakar
ತಾಜಾ ಸುದ್ದಿ

ಬಿಜೆಪಿ ಸಂಸದ ಸುಧಾಕರ್ ಗೆ ಸಂಕಷ್ಟ: ಕೋವಿಡ್ ಅಕ್ರಮ ತನಿಖೆ ಎಸ್ ಐಟಿ ರಚನೆಗೆ ಸಂಪುಟ ತೀರ್ಮಾನ

ಕೋವಿಡ್ ಸಮಯದಲ್ಲಿ ನಡೆದ ಭ್ರಷ್ಟಾಚಾರದ ತನಿಖೆ ನಡೆಸಲು ಎಸ್ ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಇದರಿಂದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಗೆ ಸಂಕಷ್ಟ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ…

nandi hills
ಜಿಲ್ಲಾ ಸುದ್ದಿ

ವಯನಾಡು ರೀತಿ ನಂದಿ ಬೆಟ್ಟ ಅಪಾಯದಲ್ಲಿದೆ: ಭೂ ವಿಜ್ಞಾನಿಗಳಿಂದ ಎಚ್ಚರಿಕೆ

ಚಿಕ್ಕಬಳ್ಳಾಪುರದ ಚಾರಣಿಗರ ನೆಚ್ಚಿನ ತಾಣವಾದ ನಂದಿ ಬೆಟ್ಟ ಅಪಾಯದ ಅಂಚಿನಲ್ಲಿದ್ದು, ಕೇರಳದ ವಯನಾಡು ಮಾದರಿಯಲ್ಲಿ ಕುಸಿಯುವ ಭೀತಿ ಇದೆ ಎಂದು ಭೂವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನಂದಿ ಬೆಟ್ಟಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಂದಿ ಬೆಟ್ಟದ ತಪ್ಪಲಿನಲ್ಲಿ…

charmadi ghat
ತಾಜಾ ಸುದ್ದಿ

ಚಾರ್ಮಾಡಿಯಲ್ಲಿ ಭಾರೀ ಮಳೆಗೆ ಹಲವೆಡೆ ಗುಡ್ಡ ಕುಸಿತ: ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರ ಪರದಾಟ!

ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ನ ಹಲವು ಕಡೆ ಗುಡ್ಡ ಕುಸಿತ ಸಂಭವಿಸಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಗುಡ್ಡ…

ksrtc
ತಾಜಾ ಸುದ್ದಿ

ಆಯುಧಪೂಜೆಗೆ ಕೆಎಸ್ಸಾರ್ಟಿಸಿಗೆ ಸಿಬ್ಬಂದಿಗೆ 100 ರೂ.: ದಿವಾಳಿ ಆಗಿದೆಯಾ ಸಾರಿಗೆ ಸಂಸ್ಥೆ?

ಆಯುಧಪೂಜೆಗೆ ಬಸ್ ತೊಳೆದು ಅಲಂಕಾರ ಮಾಡಿ ಪೂಜೆ ಮಾಡಲು ಕೆಎಸ್ಸಾರ್ಟಿಸಿ ಸಿಬ್ಬಂದಿಗೆ 100 ರೂ. ಖರ್ಚು ಮಾಡುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ. ಕಳೆದ ವರ್ಷದಂತೆ ಈ ಬಾರಿಯೂ ಪುಡಿಗಾಸು ಕೊಟ್ಟು ಕೈತೊಳೆದುಕೊಂಡ ಸಾರಿಗೆ ನಿಗಮ ಪ್ರತಿ ಬಸ್…

bitcoin scam
ಅಪರಾಧ

bitcoin scam: ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅರೆಸ್ಟ್: 4ಕ್ಕೇರಿದ ಪೊಲೀಸ್ ಅಧಿಕಾರಿಗಳ ಬಂಧನ ಸಂಖ್ಯೆ

ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಹಗರಣದಲ್ಲಿ ತಲೆಮರೆಸಿಕೊಂಡಿದ್ದ ಡಿವೈಎಸ್‌ಪಿ ಶ್ರೀಧರ್ ಪೂಜಾರ್ ಅವರನ್ನು ಸಿಐಡಿಯ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆಂದು ಸಿಐಡಿ ಕಚೇರಿಗೆ ಸೋಮವಾರ ಬಂದಿದ್ದ ಪೊಲೀಸ್ ಅಧಿಕಾರಿ ಶ್ರೀಧ‌ರ್ ಅವರನ್ನು ಬಂಧಿಸಲಾಯಿತು ಎಂದು ಎಸ್ ಐಟಿ ಪೊಲೀಸರು ತಿಳಿಸಿದ್ದಾರೆ. 2020ರಲ್ಲಿ…

covid 19
ತಾಜಾ ಸುದ್ದಿ

BREAKING ಕೋವಿಡ್ ಅಕ್ರಮ: ಆರ್ಥಿಕ ಸಲಹೆಗಾರ ರಘು ಅಮಾನಗೊಳಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಸರಕಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಆರ್ಥಿಕ ಸಲಹೆಗಾರ ಜಿ.ಪಿ. ಅವರನ್ನು ಅಮಾನತುಗೊಳಿಸಿದೆ. ಈ ಮೂಲಕ ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದ ಕೋವಿಡ್ ಅಕ್ರಮದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಕೋವಿಡ್ ಅವಧಿಯಲ್ಲಿ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ 7000…

siddaramiah
ತಾಜಾ ಸುದ್ದಿ

ಅಕ್ಟೋಬರ್ 18ರಂದು ಜಾತಿ ಸಮೀಕ್ಷೆ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ, ರಾಜ್ಯದ 7 ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ…

eshwar khandre
ತಾಜಾ ಸುದ್ದಿ

ಬೆಂಗಳೂರಿನಲ್ಲಿ ಬಳಿ 153 ಎಕರೆ ಪ್ರದೇಶದಲ್ಲಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ: ಸಚಿವ ಈಶ್ವರ ಖಂಡ್ರೆ

ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

priyank kharge
ತಾಜಾ ಸುದ್ದಿ

ಗ್ರಾಮಸಭೆ ನಡೆಸಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ!

ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ…

karnataka cm
ತಾಜಾ ಸುದ್ದಿ

34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ…