ಕನ್ನಡದಲ್ಲೇ ರೈಲ್ವೆ ಪರೀಕ್ಷೆ: 16,000 ಹುದ್ದೆಗಳಿಗೆ ಅರ್ಜಿ ಆಹ್ವಾನ: ರೈಲ್ವೆ ಸಚಿವ ಸೋಮಣ್ಣ ಘೋಷಣೆ
ಖಾಲಿ ಇರುವ 16,000 ಹುದ್ದೆಗಳ ಭರ್ತಿ ಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ದಾವಣಗೆರೆಯಲ್ಲಿ ನಗರದ ಜಿಲ್ಲಾಧಿಕಾರಿಗಳ…
