Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

siddaramiah
ತಾಜಾ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಕೈಗೆತ್ತಿಕೊಂಡ ಜಾರಿ ನಿರ್ದೇಶನಾಲಯ!

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ದಾಖಲಿಸಿದ ಎಫ್ ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಕೆಲವು ದಿನಗಳ ಹಿಂದೆಯಷ್ಟೇ ಜಾರಿ ನಿರ್ದೇಶನಾಲಯಕ್ಕೆ ಇ-ಮೇಲ್ ಮೂಲಕ ದೂರು…

road accident
ಜಿಲ್ಲಾ ಸುದ್ದಿ

UDUPI ACCIDENT ಬೈಕ್ ಗೆ ಲಾರಿ ಡಿಕ್ಕಿ: ಮೂವರು ಮಕ್ಕಳ ಜೊತೆ ತಂದೆ ಸಾವು, ಪತ್ನಿ ಗಂಭೀರ

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ…

janarshan reddy
ಕಾನೂನು

ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಬಳ್ಳಾರಿ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ

ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆರವುಗಳಿಸಿ ಆದೇಶ ನೀಡಿದೆ. ನ್ಯಾ.ಎಂ.ಎಂ. ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಸೋಮವಾರ ಹೊರಡಿಸಿದ ಆದೇಶದಲ್ಲಿ ಜನಾರ್ದನ ರೆಡ್ಡಿ ತವರು ಜಿಲ್ಲೆಗೆ ಪ್ರವೇಶಿಸದಂತೆ ಇದ್ದ ಹಲವು ವರ್ಷಗಳ…

mallikarjun kharge
ತಾಜಾ ಸುದ್ದಿ

ಮೋದಿ ಅಧಿಕಾರದಿಂದ ಕೆಳಗಿಳಿಸುವವರೆಗೂ ಸಾಯಲ್ಲ: ಮಲ್ಲಿಕಾರ್ಜುನ ಖರ್ಗೆ

ಜಮ್ಮು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾಗ ವೇದಿಕೆಯ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ವಿಧಾನಸಭೆಯ ಮೂರನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾಗ ಕಣ್ಣು ಕತ್ತಲೆ…

red velvet cake
ತಾಜಾ ಸುದ್ದಿ

ಕೇಕ್ ಪ್ರಿಯಕರಿಗೆ ಬಿಗ್ ಶಾಕ್: 12 ಮಾದರಿಯ ಕೇಕ್ ಗಳಲ್ಲಿ ಕ್ಯಾನ್ಸರ್ ರಾಸಾಯನಿಕ ಪತ್ತೆ!

ಆಹಾರ ಪದಾರ್ಥಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕವಾಗಿ ರಾಸಯನಿಕ ಪದಾರ್ಥಗಳು ಬಳಕೆಯಾಗುತ್ತಿರುವುದು ದಿನಕ್ಕೊಂದು ಮಾದರಿಗಳಲ್ಲಿ ಪತ್ತೆಯಾಗುತ್ತಿದ್ದು, ಇದೀಗ ಕೇಕ್ ಗಳಲ್ಲಿ ಕೂಡ ಕ್ಯಾನ್ಸರ್ ಗೆ ಕಾರಣವಾಗುವ ರಾಸಯನಿಕಗಳು ಪತ್ತೆಯಾಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತನಿಖೆ ವೇಳೆ…

nirmala sitaraman
ಬೆಂಗಳೂರು

8000 ಕೋಟಿ ರೂ. ಅಕ್ರಮ: ನಿರ್ಮಲಾ ಸೀತಾರಾಮನ್ 5 ಮಂದಿ ವಿರುದ್ಧ ಎಫ್ ಐಆರ್ ದಾಖಲು

8000 ಕೋಟಿ ರೂ. ಚುನಾವಣಾ ಬಾಂಡ್ ಅಕ್ರಮ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ ಮೇಲೆ ಕೇಂದ್ರ…

onam
ತಾಜಾ ಸುದ್ದಿ

ಇನ್ಫೋಸಿಸ್ ನಲ್ಲಿ ಓಣಂ ಆಚರಣೆಗೆ ಕನ್ನಡಪರ ಸಂಘಟನೆಗಳ ಆಕ್ರೋಶ

ಇನ್ಫೋಸಿಸ್ ನಲ್ಲಿ ಅದ್ಧೂರಿಯಾಗಿ ಓಣಂ ಆಚರಣೆ ಮಾಡಿರುವುದಕ್ಕೆ ಕನ್ನಡಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಕನ್ನಡ ಸಾರ್ವಭೌಮತ್ವಕ್ಕೆ ಧಕ್ಕೆ ತರಲಿದೆ ಎಂದು ಆರೋಪಿಸಿವೆ. ಕರಿ ಸುಬ್ಬಯ್ಯ ಎಂಬುವವರು ಇನ್ಫೋಸಿಸ್ ನ ಬೆಂಗಳೂರು ಕಚೇರಿಯಲ್ಲಿ ಕೇರಳದ ಪ್ರಮುಖ ಹಬ್ಬವಾದ ಓಣಂ ಆಚರಿಸಿದ ಫೋಟೊವನ್ನು…

ತಾಜಾ ಸುದ್ದಿ

ಬೆಂಗಳೂರು ಸಮೀಪದ ಹೊಸೂರಿನಲ್ಲಿ ಟಾಟಾ ಎಲೆಕ್ಟ್ರಾನಿಕ್ಸ್ ನಲ್ಲಿ ಅಗ್ನಿ ಅವಘಡ!

ಬೆಂಗಳೂರು ಸಮೀಪದ ಹೊಸೂರಿನಲ್ಲಿ ಟಾಟಾ ಎಲೆಕ್ಟ್ರಾನಿಕ್ ಉತ್ಪಾದನಾ ಕಂಪನಿಯ ಮೊಬೈಲ್ ಫೋನ್ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ನಾಗಮಂಗಲದ ಉದ್ದನ್ ಪಳ್ಳಿಯಲ್ಲಿ ಶನಿವಾರ ಮುಂಜಾನೆ 5.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದ್ದು, ಮೂವರು…

nagamangala ganesha fight
ಜಿಲ್ಲಾ ಸುದ್ದಿ

ನಾಗಮಂಗಲ ಗಲಭೆಯ ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು

ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಎಲ್ಲಾ 55 ಆರೋಪಿಗಳಿಗೆ ಜಾಮೀನು ಲಭಿಸಿದೆ. ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಎಲ್ಲಾ 55 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಿಗೆ ತಲಾ ಒಂದು ಲಕ್ಷ‌…

hd kumarswamy
ತಾಜಾ ಸುದ್ದಿ

ಎಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟ: ಇಂದೇ ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟಿಸ್ ಜಾರಿ!

ಬೆಂಗಳೂರಿನ ಗಂಗೇನಹಳ್ಳಿಯ ಜಮೀನು ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿ ಇಂದೇ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಲೋಕಾಯುಕ್ತ ನೋಟೀಸ್ ಜಾರಿ ಮಾಡಿದೆ. ಸೆಪ್ಟೆಂಬರ್ 21ರಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ ವಿಚಾರಣೆ ಎದುರಿಸಿದ್ದರು. ಇದರ ಬೆನಲ್ಲೇ…