ಮುಡಾ ಪ್ರಕರಣದಲ್ಲಿ ಎಫ್ ಐಆರ್ ದಾಖಲು: ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಎ2 ಆರೋಪಿ!
ಮುಡಾ ಸೈಟ್ ಹಂಚಿಕೆ ಅಕ್ರಮದಲ್ಲಿ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದು, ಸಿಎಂ ಸಿದ್ದರಾಮಯ್ಯ ಎ1 ಮತ್ತು ಪತ್ನಿ ಪಾರ್ವತಿ ಎ2 ಆರೋಪಿ ಎಂದು ಆರೋಪಿಸಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ…
