JOB ALART ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ!
ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 945 ಕೃಷಿ ಅಧಿಕಾರಿ ಹುದ್ದೆಗಳಿಗೆ ಕೆಪಿಎಸ್ ಎಸ್ ಸಿ (KPSC) ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ಕರ್ನಾಟಕ ರಾಜ್ಯ ಕೃಷಿ ಇಲಾಖೆಯು 2024 ಕೃಷಿ ಅಧಿಕಾರಿ ಮತ್ತು ಸಹಾಯಕ…
