Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

ತಾಜಾ ಸುದ್ದಿ

ಕೇಂದ್ರದಿಂದ ತೆರಿಗೆ ತಾರತಮ್ಯ: 8 ರಾಜ್ಯಗಳ ಸಿಎಂ ಸಭೆ ಕರೆದ ರಾಜ್ಯ ಸರ್ಕಾರ!

ಕೇಂದ್ರದ ತೆರಿಗೆ ಹಂಚಿಕೆ ತಾರತಮ್ಯ ಬಗ್ಗೆ ಚರ್ಚೆ ನಡೆಸಲು 8 ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 8 ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಬೆಂಗಳೂರಿನಲ್ಲಿ ಕರೆದಿದ್ದು, ದಿನಾಂಕ ನಿಗದಪಡಿಸಲಾಗಿಲ್ಲ. ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಮಹಾರಾಷ್ಟ್ರ,…

psi exam
ತಾಜಾ ಸುದ್ದಿ

ಸೆಪ್ಟೆಂಬರ್ 28ಕ್ಕೆ ಪಿಎಸ್ ಐ ಲಿಖಿತ ಪರೀಕ್ಷೆ ಮುಂದೂಡಿಕೆ

ಸೆಪ್ಟೆಂಬರ್ 22ರಂದು ನಡೆಯಬೇಕಿದ್ದ 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ (ಪಿಎಸ್ ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ. ಯುಪಿಎಸ್ ಸಿ ಸೇರಿದಂತೆ ವಿವಿಧ ರಾಷ್ಟ್ರಮಟ್ಟದ ನೇಮಕಾತಿ ಪರೀಕ್ಷೆಗಳು ಸೆಪ್ಟೆಂಬರ್ 22ರಂದೇ ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಉಂಟಾಗುತ್ತಿರುವ ಗೊಂದಲ ಹಿನ್ನೆಲೆಯಲ್ಲಿ…

bmtc
ಬೆಂಗಳೂರು

ಬೆಂಗಳೂರಿಗೆ 840 ಹೊಸ ಬಿಎಂಟಿಸಿ ಬಸ್: ಸಿಎಂ ಸಿದ್ದರಾಮಯ್ಯ

ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನ‌ ಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ…

pitru paksha
ತಾಜಾ ಸುದ್ದಿ

ಪಿತೃಪಕ್ಷದಂದೇ ಗಾಂಧೀ ಜಯಂತಿ: ಮಾಂಸಹಾರ ನೈವೇದ್ಯಕ್ಕೆ ಸರ್ಕಾರದ ನಿಯಮ ಅಡ್ಡಿಯಾಗುತ್ತಾ?

ಪಿತೃಪಕ್ಷ ಅಂದರೆ ಹಿರಿಯರಿಗೆ ಇಷ್ಟವಾದ ಭಕ್ಷ್ಯ ಭೋಜನ ಇರಿಸಿ ಪೂಜೆ ಮಾಡುವುದು. ಗಾಂಧೀಜಿ ಅಂದರೆ ಅಹಿಂಸೆ. ಆದ್ದರಿಂದ ಗಾಂಧಿ ಜಯಂತಿಯಂದು ಪ್ರಾಣಿ ಬಲಿ, ಮಾಂಸ ಮಾರಾಟ ನಿಷಿದ್ಧ. ಆದರೆ ಇದೇ ಮೊದಲ ಬಾರಿಗೆ ಪಿತೃಪಕ್ಷ ಮತ್ತು ಗಾಂಧಿ ಜಯಂತಿ ಎರಡೂ ಒಂದೇ…

eshwar khandre
ತಾಜಾ ಸುದ್ದಿ

ಅರಣ್ಯ ಸಿಬ್ಬಂದಿಗೂ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ: ಈಶ್ವರ ಖಂಡ್ರೆ ಮನವಿ

ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ…

g.parameshwar
ತಾಜಾ ಸುದ್ದಿ

ತನಿಖಾ ಸಂಸ್ಥೆಗಳ ಜೊತೆ ಸಮನ್ವಯತೆಗೆ ಪರಮೇಶ್ವರ್ ನೇತೃತ್ವದ ಸಮಿತಿ ರಚಿಸಿದ ರಾಜ್ಯ ಸರ್ಕಾರ!

ವಿವಿಧ ಹಗರಣಗಳ ಪ್ರಗತಿ ಪರಿಶೀಲನೆಗಾಗಿ ತನಿಖಾ ಸಂಸ್ಥೆಗಳ ಜೊತೆ ಸಮನ್ವಯತೆ ಸಾಧಿಸಲು ರಾಜ್ಯ ಸರ್ಕಾರ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚಿಸಿದೆ. ರಾಜ್ಯ ಸರ್ಕಾರ ಮಂಗಳವಾರ ಈ ಆದೇಶ ಹೊರಡಿಸಿದ್ದು, ಗೃಹ ಸಚಿವ ಜಿ.ಪರಮೇಶ್ವರ್ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆಯಲ್ಲಿ…

mb patil delhi
ತಾಜಾ ಸುದ್ದಿ

ಮೂವರು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಚಿವ ಎಂಬಿ ಪಾಟೀಲ್: ರಾಜ್ಯದ ಅಭಿವೃದ್ಧಿಗೆ ಸಹಕಾರಕ್ಕೆ ಮನವಿ

ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಮೂವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ನೆರವು…

ತಾಜಾ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ 5300 ಕೋಟಿ ರೂ.ಅನುದಾನ ಬಿಡುಗಡೆ ಮಾಡದಿದ್ದರೆ ಸುಪ್ರೀಂಕೋರ್ಟ್ ಮೊರೆ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ!

ಬರ ಸಂಭವನೀಯ ನೀರುಣಿಸುವ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಒತ್ತಾಯಿಸಿದ್ದಾರೆ.…

ತಾಜಾ ಸುದ್ದಿ

ದೀಪಾವಳಿಗೂ ಮುನ್ನವೇ ಸರ್ಕಾರ ಪತನ: ಸಿಟಿ ರವಿ ಬಾಂಬ್

ಸಂಕ್ರಾಂತಿ ತುಂಬಾ ದೂರ ಇದೆ. ದೀಪಾವಳಿಗೂ ಮುನ್ನವೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸರ್ಕಾರ ಬೀಳೋದಂತೂ ಗ್ಯಾರಂಟಿ ಎಂದರು.…

monkeypox
ತಾಜಾ ಸುದ್ದಿ

ರಾಜ್ಯದಲ್ಲಿ ಮಂಕಿಪಾಕ್ಸ್ ಅಲರ್ಟ್: ರೈಲು, ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

ಜಾಗತಿಕ ಮಟ್ಟದಲ್ಲಿ ತೀವ್ರ ವೇಗವಾಗಿ ಹಬ್ಬುತ್ತಿರುವ ಮಂಕಿಪಾಕ್ಸ್ ಭಾರತಕ್ಕೂ ಕಾಲಿಟ್ಟಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಈಗಾಗಲೇ ಗುಜರಾತ್ ನಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಶಂಕೆ ಹಿನ್ನೆಲೆಯಲ್ಲಿ ರಾಜ್ಯಕ್ಕೂ ಮಂಕಿಫಾಕ್ಸ್ ಲಗ್ಗೆ ಇಡೋ ಆತಂಕ ಶುರುವಾಗಿದೆ. ಮಂಕಿಫಾಕ್ಸ್…