Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

muda scam
ಜಿಲ್ಲಾ ಸುದ್ದಿ

ಒಂದೇ ದಿನ 848 ನಿವೇಶನ ಖಾತೆ ಮಾಡಿಕೊಂಡ ಮುಡಾ ಮಾಜಿ ಅಧ್ಯಕ್ಷ!

ಒಂದೇ ದಿನದಲ್ಲಿ 848 ನಿವೇಶನಗಳ ಖಾತೆಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ತಮ್ಮ ಹೆಸರಿಗೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮುಡಾದಲ್ಲಿ ಭ್ರಷ್ಟಾಚಾರ ತನಿಖೆ ನಡೆಯುತ್ತಿದ್ದಂತೆ ಒಂದೊಂದೇ ಹಗರಣಗಳು ಬೆಳಕಿಗೆ ಬರುತ್ತಿದೆ. 2022, ಫೆಬ್ರವರಿ 22ರಂದು ಒಂದೇ ದಿನದಲ್ಲಿ…

ತಾಜಾ ಸುದ್ದಿ

ಎತ್ತಿನಹೊಳೆ ಯೋಜನೆ 2027ಕ್ಕೆ ಪೂರ್ಣ: ಸಿಎಂ ಸಿದ್ದರಾಮಯ್ಯ

ಹಾಸನ (ಹೆಬ್ಬಹಳ್ಳಿ): ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ…

siddaramiah
ತಾಜಾ ಸುದ್ದಿ

ಸೆ.5ರಂದು ಸಿಎಂ ನೇತೃತ್ವದಲ್ಲಿ 2500 ಕಿ.ಮೀ. ಉದ್ದದ ಮಾನವ ಸರಪಳಿ!

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 km ಉದ್ದದ ಮಾನವ ಸರಪಳಿ ಮತ್ತು…

siddaramiah
ತಾಜಾ ಸುದ್ದಿ

ಮೌಡ್ಯಕ್ಕೆ ಜೋತು ಬಿದ್ದರೆ ಪಡೆದ ಶಿಕ್ಷಣ ವ್ಯರ್ಥ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು. ವಿಜ್ಞಾನ ಓದಿ ಮೌಢ್ಯಕ್ಕೆ ಜೊತು ಬಿದ್ದರೆ ಪಡೆದ ಶಿಕ್ಷಣ ವ್ಯರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.. ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್…

ತಾಜಾ ಸುದ್ದಿ

ಶಿಕ್ಷಕರಿಗೆ ಸಿಹಿಸುದ್ದಿ: ಮುಂಬಡ್ತಿ ಸೇರಿ ಶಿಕ್ಷಕರ ಬೇಡಿಕೆಗೆ ಈಡೇರಿಕೆಗೆ ಸಿಎಂ ಭರವಸೆ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ…

darshan
ಅಪರಾಧ

ದರ್ಶನ್ ಗ್ಯಾಂಗ್ ವಿರುದ್ಧ 3991 ಪುಟ, 231 ಸಾಕ್ಷ್ಯಗಳ ಚಾರ್ಜ್ ಶೀಟ್ ಸಲ್ಲಿಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಬಾಕ್ಸ್‌ನಲ್ಲಿ ಚಾರ್ಜ್‌ಶೀಟ್‌ ವಿವರಗಳ ದಾಖಲೆಗಲನ್ನು ಇರಿಸಿ ಪೊಲೀಸರು ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಒಟ್ಟಾರೆ 231 ಸಾಕ್ಷಿಗಳ…

vidhana souda
ರಾಜ್ಯ

ರಾಜ್ಯ ಸರ್ಕಾರದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಶಿಕ್ಷಕರು ಆಯ್ಕೆ!

ರಾಜ್ಯ ಸರ್ಕಾರ ಶಿಕ್ಷಕರ ದಿನಾಚರಣೆಯಂದು ಪ್ರದಾನ ಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಿವಿಧ ಜಿಲ್ಲೆಗಳಿಂದ 31 ಶಿಕ್ಷಕರನ್ನು ನೇಮಕ ಮಾಡಿದೆ. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಪ್ರೌಢಶಾಲೆಯ 20 ಹಾಗೂ ಒಬ್ಬ ವಿಶೇಷ ಶಿಕ್ಷಕ ಸೇರಿದಂತೆ ಪ್ರಾಥಮಿಕ ಶಾಲೆಯ 11…

teacher
ತಾಜಾ ಸುದ್ದಿ

BREAKING ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಕರ್ನಾಟಕದ ನಾಲ್ವರು ಶಿಕ್ಷಕರು ಆಯ್ಕೆ

ಕರ್ನಾಟಕದ ನಾಲ್ವರು ಸೇರಿದಂತೆ ದೇಶಾದ್ಯಂತ 50 ಶಿಕ್ಷಕರು ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ಧಾರೆ. ಕೇಂದ್ರ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಆಯ್ಕೆ ಮಾಡಿದ 50 ಶಿಕ್ಷಕರಲ್ಲಿ ರಾಜ್ಯದ ನಾಲ್ವರು ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 5ರಂದು…

yadhuveer wadyier
ಜಿಲ್ಲಾ ಸುದ್ದಿ

ಚಾಮುಂಡೇಶ್ವರಿ ಪ್ರಾಧಿಕಾರದಿಂದ ರಾಜಮನೆತನದ ಪರಂಪರೆಗೆ ಧಕ್ಕೆ: ಯದುವೀರ್ ಒಡೆಯರ್ ಅಸಮಾಧಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಿಯಮ ಬಾಹಿರವಾದುದು ಎಂದು ಬಿಜೆಪಿ ಸಂಸದ ಹಾಗೂ ಮೈಸೂರು ರಾಜವಂಶಸ್ಥ ಯಧುವೀರ್ ಒಡೆಯರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರದ ರಚನೆ ಹಾಗೂ ಸಭೆ…

psi exam
ತಾಜಾ ಸುದ್ದಿ

ಸೆ.22ರಂದು ಪಿಎಸ್ ಐ ಪರೀಕ್ಷೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

402 ಪಿಎಸ್ ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಪರೀಕ್ಷೆಗೆ 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ದಿನ ಮೊದಲೇ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ಕಾರ್ಯ ನಿರ್ವಾಹಕ…