Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

thawar chand gehlot
ತಾಜಾ ಸುದ್ದಿ

ಬುಲೆಟ್ ಕಾರು ತರಿಸಿಕೊಂಡ ರಾಜ್ಯಪಾಲರು: ಸಾರ್ವಜನಿಕ ಕಾರ್ಯಕ್ರಮಗಳಿಗೆ ಗೈರು!

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಬೆಚ್ಚಿರುವ ರಾಜ್ಯಪಾಲರು ತಮ್ಮ ರಕ್ಷಣೆಗೆ ಬುಲೆಟ್ ಪ್ರೂಫ್ ಕಾರು ತರಿಸಿಕೊಂಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ನೀಡಲಾಗಿದ್ದ ಬುಲೆಟ್…

rain
ತಾಜಾ ಸುದ್ದಿ

ರಾಜ್ಯದಲ್ಲಿ ಆಗಸ್ಟ್ 27ರವರೆಗೂ ಭಾರೀ ಮಳೆ: 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಮಳೆಯ ಅಬ್ಬರ ಆಗಸ್ಟ್​ 27ರವರೆಗೂ ಮುಂದುವರಿಯಲಿದ್ದು, 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,…

jai shah
ತಾಜಾ ಸುದ್ದಿ

ಐಸಿಸಿ ಚೇರ್ಮನ್ ಆಗಿ ಜೈ ಶಾ ಆಯ್ಕೆ?

ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದು, ಗ್ರೇಗ್ ಬ್ರಾಕ್ಲೆ ಸ್ಥಾನ ತುಂಬಲಿದ್ದಾರೆ ಎಂದು ಹೇಳಲಾಗಿದೆ. ಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಅಧ್ಯಕ್ಷರ ಚುನಾವಣೆ ನಡೆಯಲಿದ್ದು,…

alamatti dam
ತಾಜಾ ಸುದ್ದಿ

ತುಂಬಿ ಹರಿಯುತ್ತಿರುವ ಕೃಷ್ಣೆ: ಆಲಮಟ್ಟಿಗೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ

ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದ್ದು, ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಆಗಸ್ಟ್ 21ರಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯ 9 ಜಿಲ್ಲೆಗಳಿಗೆ…

dengue
ಬೆಂಗಳೂರು

ಶಿವಮೊಗ್ಗದಲ್ಲಿ ವೃದ್ಧ ಬಲಿ: ರಾಜ್ಯದಲ್ಲಿ ಝೀಕಾ ವೈರಸ್ ಗೆ ಮೊದಲ ಬಲಿ!

ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ 73 ವರ್ಷ ದ ವೃದ್ಧ ಝೀಕಾ ವೈರಸ್ ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೊದಲ ಬಲಿ ವರದಿಯಾಗಿದೆ. ಜೂನ್ 24ರಂದು ವ್ಯಕ್ತಿಗೆ ಝಿಕಾ ವೈರಸ್ ಕಾಣಿಸಿಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಅಸುನೀಗಿದ್ದಾರೆ. ರಾಜ್ಯದಲ್ಲಿ ಒಟ್ಟು 9…

ev car charging
ತಂತ್ರಜ್ಞಾನ

5,765 ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಕರ್ನಾಟಕ ದೇಶದಲ್ಲೇ ನಂ.1: ವರದಿ

ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಇಂಧನ ಸಚಿವಾಲಯದ ಬ್ಯೂರೋ ಆಫ್‌ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿರುವ…

siddaramiah
ಕಾನೂನು

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ ಮೊರೆ

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರ್ನಾಟಕ ಹೈಕೋರ್ಟ್ ಗೆ ಮೊರೆ ಹೋಗಿದ್ದು, ಕಾನೂನು ಸಮರಕ್ಕೆ ನಾಂದಿ ಹಾಡಿದ್ದಾರೆ. ಸೋಮವಾರ ಬೆಳಿಗ್ಗೆ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಾ ಕುಮಾರ್ ಸಿದ್ದರಾಮಯ್ಯ ಪರ ಹೈಕೋರ್ಟ್…

dengue
ತಾಜಾ ಸುದ್ದಿ

ಡೆಂಘೇ ನಂತರ ಈಗ ಝೀಕಾ ಆತಂಕ: ಬೆಂಗಳೂರಿನಲ್ಲಿ 5 ಸೇರಿ 7 ಪ್ರಕರಣ ಪತ್ತೆ!

ಬೆಂಗಳೂರಿನಲ್ಲಿ 5 ಸೇರಿದಂತೆ ರಾಜ್ಯದಲ್ಲಿ 7 ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಡೆಂಘೀ ಬೆನ್ನಲ್ಲೇ ಮತ್ತೊಂದು ಸೋಂಕಿ ಅಬ್ಬರದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಜಿಗಣಿ ಪ್ರದೇಶವೊಂದರಲ್ಲೇ 5 ಮಂದಿಗೆ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಗಣಿ…

priyank kharge
ತಾಜಾ ಸುದ್ದಿ

ರಾಜ್ಯ ಸರ್ಕಾರ ದುರ್ಬಲಗೊಳಿಸಲು ಕೇಂದ್ರ ಸರ್ಕಾರದ ಸಂಘಟಿತ ಯತ್ನ: ಪ್ರಿಯಾಂಕ್ ಖರ್ಗೆ ಆರೋಪ

ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು…

siddaramiah
ತಾಜಾ ಸುದ್ದಿ

BREAKING ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ!

ಮುಡಾ ಅಕ್ರಮ ಸೈಟ್ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕೆಜೆ ಅಬ್ರಾಹಂ ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲರು ಸಚಿವ ಸಂಪುಟ ನಿರ್ಣಯವನ್ನು ತಿರಸ್ಕರಿಸಿದ್ದಾರೆ. ಆರ್…