ರಾಜ್ಯ ಸರ್ಕಾರಕ್ಕೆ ಮಣಿದ ಎಸ್ ಬಿಐ, ಪಿಎನ್ ಬಿ: ನಿಶ್ಚಿತ ಠೇವಣಿ ಮರುಪಾವತಿಗೆ ಕಾಲವಕಾಶಕ್ಕೆ ಮನವಿ
ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಬೆಚ್ಚಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳು ಸಿಎಂ ಸಿದ್ದರಾಮಯ್ಯ ಜೊತೆ ನಡೆಸಿದ ರಾಜೀ ಸಂಧಾನ ಯಶಸ್ವಿಯಾಗಿದ್ದು, ಎರಡೂ ಬ್ಯಾಂಕ್ ಗಳು ನಿಶ್ಚಿತ ಠೇವಣಿಯ ಮೊತ್ತ…
