Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

bjp padayatre
ತಾಜಾ ಸುದ್ದಿ

ಬಿಜೆಪಿ ಪಾದಯಾತ್ರೆಯಲ್ಲಿ ಕಾರ್ಯಕರ್ತೆ ನಿಧನ, ಮುಖಂಡ ಅಸ್ವಸ್ಥ, ಬಾಲಕ ನಾಪತ್ತೆ!

ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಹಮ್ಮಿಕೊಂಡಿರುವ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಎಡವಟ್ಟುಗಳು ಮುಂದುವರಿದಿದ್ದು, ಬಿಜೆಪಿ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದರೆ, ಮುಖಂಡರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿರುವ ಪಾದಯಾತ್ರೆಯಲ್ಲಿ ಮೂರನೇ ದಿನವಾದ ಸೋಮವಾರ ಹಲವು ಕಹಿ ಘಟನೆಗಳು ನಡೆದಿದೆ. ಎರಡನೇ ದಿನ ಕಾಣೆಯಾಗಿದ್ದ…

vidhana soudha
ತಾಜಾ ಸುದ್ದಿ

ರಾಜ್ಯ ಸರ್ಕಾರದಿಂದ 61 ನಗರಸಭೆ, 123 ಪುರಸಭೆ, 117 ಪ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ!

ರಾಜ್ಯ ಸರ್ಕಾರ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ 61 ನಗರಸಭೆ, 123 ಪುರಸಭೆ ಮತ್ತು 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮೀಸಲಾತಿ…

si timmegowda
ಅಪರಾಧ

ಬಿಡದಿ ಬಳಿ ಎಸ್ ಐ ತಿಮ್ಮೇಗೌಡ ಆತ್ಮಹತ್ಯೆ: ವರ್ಗಾವಣೆ ದಂಧೆಗೆ ಮತ್ತೊಬ್ಬ ಪೊಲೀಸ್ ಅಧಿಕಾರಿ ಬಲಿ?

ಯಾದಗಿರಿಯಲ್ಲಿ ಪಿಎಸ್ ಐ ಅಸಹಜವಾಗಿ ಮೃತಪಟ್ಟ ಬೆನ್ನಲ್ಲೇ ಇದೀಗ ಬೆಂಗಳೂರು ಹೊರವಲಯದಲ್ಲಿ ಎಸ್ ಐ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವರ್ಗಾವಣೆ ದಂಧೆಗೆ ಸಾಲು ಸಾಲು ಪೊಲೀಸ್ ಅಧಿಕಾರಿಗಳು ಸಾವಿನ ಹಾದಿ ಹಿಡಿಯುವಂತಾಗಿದೆ. ಯಾದಗಿರಿಯಲ್ಲಿ ವರ್ಗಾವಣೆಯಾದ ಹಿನ್ನೆಲೆಯಲ್ಲಿ…

vijaendra
ತಾಜಾ ಸುದ್ದಿ

ವಿಜಯೇಂದ್ರ ಆದ್ಯತೆಗೆ ಅಸಮಾಧಾನ: 2ನೇ ದಿನದ ಪಾದಯಾತ್ರೆಯಿಂದ ಮುಖಂಡರು ನಾಪತ್ತೆ!

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ನಡೆಸುತ್ತಿರುವ ಪಾದಯಾತ್ರೆ ಭಾನುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಹಿನ್ನಡೆಯಿಂದ ಕುಗ್ಗಿದ್ದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾದರೆ, ಎರಡೂ ಪಕ್ಷಗಳ ಮುಖಂಡರಲ್ಲಿ ಒಳಗೊಳಗೇ…

psi parasuram
ಅಪರಾಧ

ಪಿಎಸ್ ಐ ಪರಶುರಾಮ್ ಅನುಮಾನಸ್ಪದ ಸಾವು: ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಯಾದಗಿರಿಯಲ್ಲಿ ಅನುಮಾನಾಸ್ಪದ, ನಿಗೂಢವಾಗಿ ಸಾವನ್ನಪ್ಪಿದಂತ ಪಿಎಸ್ಐ ಪರಶುರಾಮ್ ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ. ಕರ್ನಾಟಕದಲ್ಲಿ ವರ್ಗಾವಣೆ ದಂಧೆಗೆ ಮತ್ತೊಂದು ಬಲಿಯನ್ನು ಕಾಂಗ್ರೆಸ್ ಸರ್ಕಾರ ಪಡೆದುಕೊಂಡಿದೆ. PSI ಪರಶುರಾಮ್ ರವರಿಗೆ ಕಿರುಕುಳ ನೀಡಿ, ಹಣಕ್ಕಾಗಿ ಪೀಡಿಸಿ…

waynad
ತಾಜಾ ಸುದ್ದಿ

ಕೇರಳದ ವಯನಾಡು ನೆರವಿನ ಮಹಾಪೂರವೇ ಹರಿಸುತ್ತಿರುವ ಕನ್ನಡಿಗರು!

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದ್ದು, ನೆರವಿನ ಮಹಾಪೂರವೇ ಹರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಭರವಸೆ ನೀಡಿದ್ದಾರೆ.…

siddaramiah
ತಾಜಾ ಸುದ್ದಿ

ವಯನಾಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ 100 ಮನೆಗಳ ನಿರ್ಮಾಣ: ಸಿಎಂ‌ ಸಿದ್ದರಾಮಯ್ಯ ಘೋಷಣೆ

ಪ್ರವಾಹ ಪೀಡಿತ ಕೇರಳದ ವಯನಾಡ್ ನಲ್ಲಿ 100 ಮನೆಗಳನ್ನು ರಾಜ್ಯ ಸರ್ಕಾರದಿಂದ ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಇತ್ತೀಚೆಗೆ ಭೂಕುಸಿತಕ್ಕೆ ಒಳಗಾಗಿದ್ದ ಶಿರಾಡಿ ಘಾಟ್ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂಕುಸಿತ ಹಾಗೂ ಪ್ರವಾಹದಿಂದ…

siddaramiah
ಜಿಲ್ಲಾ ಸುದ್ದಿ

ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ 200 ಕಿ.ಮೀ. ಪ್ರಯಾಣಿಸಿದ ಸಿಎಂ: ದಾರಿಯುದ್ದಕ್ಕೂ ಮಾಹಿತಿ ಸಂಗ್ರಹ!

ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿಗಳು ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಮುಖ್ಯಮಂತ್ರಿಗಳ ಕಾರು ಬಿಳಿಕೆರೆ ಕ್ರಾಸ್ ಸಮೀಪಿಸುತ್ತಿದ್ದಂತೆ ಬಿಳಿಕೆರೆ ಕ್ರಾಸ್ ನಿಂದ ಯಡಗೊಂಡನಹಳ್ಳಿ ವರೆಗಿನ 41ಕಿಮೀ ಉದ್ದದ ನಾಲ್ಕು…

gruha jyothi scheme
ತಾಜಾ ಸುದ್ದಿ

ನಾಳೆಗೆ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ: ಮನೆ ಬೆಳಗಲು ವೆಚ್ಚ ಮಾಡಿದ್ದು 8100 ಕೋಟಿ ರೂ!

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ 5 ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆಗೆ ನಾಳೆ ಒಂದು ವರ್ಷ ಪೂರೈಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಅಡಚಣೆಗಳ ನಡುವೆಯೂ 5 ಗ್ಯಾರಂಟಿ…

kolar accident
ಜಿಲ್ಲಾ ಸುದ್ದಿ

ಮರಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ದುರ್ಮರಣ

ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಸಂಭವಿಸಿದೆ. ಬಂಗಾರಪೇಟೆ ಮುಖ್ಯರಸ್ತೆಯ ಸಹಕಾರ ನಗರದಲ್ಲಿ ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಒಬ್ಬ ಸ್ನೇಹಿತ ಸಣ್ಣಪುಟ್ಟ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ…