Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

cauvery
ತಾಜಾ ಸುದ್ದಿ

ಕಾವೇರಿಗೆ ಬಾಗಿನ ಅರ್ಪಿಸಿದ ಸರ್ಕಾರಿ ನೌಕರರು ಬಾಡೂಟ ಮಾಡುವಂತಿಲ್ಲವೇ?

ಸಂಸ್ಕಾರ, ಸಂಸ್ಕೃತಿ ಅನ್ನೋದು ಜಾಗ ಬದಲಾದಂತೆ ಬದಲಾಗುತ್ತಾ ಹೋಗುತ್ತದೆ. ದೇಶದಲ್ಲಿ ಮಾತ್ರವಲ್ಲ, ಕರ್ನಾಟಕದಲ್ಲೂ ಪ್ರತಿ 100 ಕಿ.ಮೀ.ಗೆ ಪದ್ಧತಿಗಳಲ್ಲಿ ಬದಲಾವಣೆ ಕಂಡು ಬರುತ್ತದೆ. ಅಂತಹದ್ದರಲ್ಲಿ ಅದನ್ನು ಸಾರ್ವತ್ರಿಕಗೊಳಿಸುವುದು ಎಷ್ಟು ಸರಿ ಎಂಬುದು ಈಗ ಚರ್ಚೆಯ ವಿಷಯವಾಗಿದೆ. ಈ ವಿಷಯ ಯಾಕೆ ಮತ್ತೆ…

hd kumarswamy
ತಾಜಾ ಸುದ್ದಿ

ಸುದ್ದಿಗೋಷ್ಠಿ ಮಧ್ಯದಲ್ಲೇ ಎಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗಲೇ ಮೂಗಿನಿಂದ ರಕ್ತಸ್ರಾವ ಉಂಟಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಪಾದಯಾತ್ರೆ ಕುರಿತು ಚರ್ಚೆ…

g.parameshwar
ತಾಜಾ ಸುದ್ದಿ

ಬೆಂಗಳೂರಿಗೆ ಬಂದಿದ್ದು ನಾಯಿ ಮಾಂಸ ಅಲ್ಲ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರಿಗೆ ರಾಜಸ್ಥಾನದಿಂದ ಬಂದಿದ್ದು ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂಬುದು ಲ್ಯಾಬ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸ ಎಂದು ಸುಳ್ಳು ಸುದ್ದಿ…

ksrtc driver
ತಾಜಾ ಸುದ್ದಿ

ಉಕ್ಕಿ ಹರಿಯುತ್ತಿದ್ದ ನದಿಗೆ ಹಾರಿ ವೃದ್ದೆ ರಕ್ಷಿಸಲು ಜೀವ ಪಣಕ್ಕಿಟ್ಟು ಹೋರಾಡಿದ ಕೆಎಸ್ಸಾರ್ಟಿಸಿ ಚಾಲಕ!

ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ವೃದ್ದೆಯನ್ನು ಕೆಎಸ್ಸಾರ್ಟಿಸಿ ಚಾಲಕ ಜೀವದ ಹಂಗು ತೊರೆದು ರಕ್ಷಿಸಲು ಹೋರಾಟ ನಡೆಸಿದ ಮಾನವೀಯತೆ ಮೆರೆದ ಘಟನೆ ಹಾವೇರಿಯಲ್ಲಿ ನಡೆದಿದೆ. ಆದರೆ ಚಾಲಕನ ಹೋರಾಟ ನಡುವೆಯೂ ವೃದ್ದೆಯನ್ನು ರಕ್ಷಿಸಲು ಆಗಲಿಲ್ಲ ಎಂಬುದು ವಿಷಾದದ ಸಂಗತಿ. ಹಾವೇರಿ ಜಿಲ್ಲೆಯಲ್ಲಿ.…

ch vijayashankar
ತಾಜಾ ಸುದ್ದಿ

ಮೈಸೂರಿನ ಸಿಎಚ್ ವಿಜಯಶಂಕರ್ ಮೇಘಾಲಯ ರಾಜ್ಯಪಾಲರಾಗಿ ನೇಮಕ!

ರಾಷ್ಟ್ರಪತಿ ದ್ರೌಪದಿ ಮರ್ಮು 6 ನೂತನ ರಾಜ್ಯಪಾಲರ ನೇಮಕ ಹಾಗೂ ಮೂವರು ರಾಜ್ಯಪಾಲರನ್ನು ಬದಲಿಸಿ ಆದೇಶ ಹೊರಡಿಸಿದ್ದಾರೆ. ಅಸ್ಸಾಂ, ಪಂಜಾಬ್, ತೆಲಂಗಾಣ, ಚಂಡೀಗಢ, ಸಿಕ್ಕಿಂ, ಜಾರ್ಖಂಡ್, ಪುರುಚೇರಿ, ರಾಜಸ್ಥಾನ್ ಗೆ ರಾಜ್ಯಪಾಲರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. ಮೈಸೂರಿನ ಮಾಜಿ ಲೋಕಸಭಾ ಸದಸ್ಯ…

traffic police
ತಾಜಾ ಸುದ್ದಿ

ವಾಹನ ಸವಾರರೇ ಎಚ್ಚರ: ಅತೀ ವೇಗವಾಗಿ ವಾಹನ ಚಲಾಯಿಸಿದರೆ ಬೀಳುತ್ತೆ ಎಫ್ ಐಆರ್!

ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ವಾಹನ ಚಲಾಯಿಸಿದರೆ ಎಫ್ ಐಆರ್ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ದಂಡ ವಿಧಿಸಲಾಗುತ್ತಿತ್ತು. ಆದರೆ ಆಗಸ್ಟ್ ಒಂದರಿಂದ ಸಂಚಾರ…

railways
ಜಿಲ್ಲಾ ಸುದ್ದಿ

ಹಾಸನದಲ್ಲಿ ಹಳಿ ಮೇಲೆ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ರದ್ದು

ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಪರಿಣಾಮ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ. ಹಾಸನ ಜಿಲ್ಲೆಯ ಕಡಗರವಳ್ಳಿ- ಯಡಕುಮಾರಿಯಲ್ಲಿ ಶುಕ್ರವಾರ ಗುಡ್ಡ ಕುಸಿತ ಪರಿಣಾಮ ಭಾರೀ ಪ್ರಮಾಣದಲ್ಲಿ ಕಲ್ಲುಬಂಡೆ ಮತ್ತು ಮಣ್ಣು ಜರಿದಿದೆ. ಇದರಿಂದ 8 ರೈಲು…

brndavana
ತಾಜಾ ಸುದ್ದಿ

ವಿಶ್ವವಿಖ್ಯಾತ ಬೃಂದಾವನ ಫ್ಯಾಂಟಸಿ ಪಾರ್ಕ್ ಆಗಿ ಅಭಿವೃದ್ಧಿಗೆ 2633 ಕೋಟಿ ರೂ.: ರಾಜ್ಯ ಸಂಪುಟ ಸಭೆ ಅಸ್ತು

ಮಂಡ್ಯ ಜಿಲ್ಲೆಯ ವಿಶ್ವವಿಖ್ಯಾತ ಕೆಆರ್ ಎಸ್ ಬೃಂದಾವನ್ನು ಫ್ಯಾಂಟಸಿ ಪಾರ್ಕ್ ಆಗಿ ಅಭಿವೃದ್ಧಿಪಡಿಸಲು 2633 ಕೋಟಿ ರೂ. ಮಂಜೂರು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಶುಕ್ರವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ…

lituiam
ತಾಜಾ ಸುದ್ದಿ

ಮಂಡ್ಯ, ಯಾದಗಿರಿಯಲ್ಲಿ 1600 ಟನ್ ಲಿಥಿಯಂ ನಿಕ್ಷೇಪ ಪತ್ತೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಕರ್ನಾಟಕದ ಎರಡು ಜಿಲ್ಲೆಗಳಾದ ಮಂಡ್ಯ ಮತ್ತು ಯಾದಗಿರಿಯಲ್ಲಿ 1600 ಟನ್ ಲಿಥಿಯಂ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಭೂ ವಿಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಶುಕ್ರವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಗಣಿ ಪತ್ತೆ ಮತ್ತು ಸಂಶೋಧನಾ ಅಟೊಮಿಕ್…

dengue
ತಾಜಾ ಸುದ್ದಿ

ರಾಜ್ಯದಲ್ಲಿ 16 ಸಾವಿರಕ್ಕೇರಿದ ಡೆಂಘೀ ಜ್ವರ: 10ಕ್ಕೇರಿದ ಸಾವಿನ ಸಂಖ್ಯೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಟ್ಟಾರೆ ಸೋಂಕಿತ ಪ್ರಕರಣಗಳ ಸಂಖ್ಯೆ 16 ಸಾವಿರ ಗಡಿ ದಾಟಿದರೆ, ಸಾವಿನ ಸಂಖ್ಯೆ 10ಕ್ಕೇರಿದೆ. ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 494 ಮಂದಿಯಲ್ಲಿ ಡೆಂಘೀ ಪ್ರಕರಣಗಳು…