Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

priyank kharge
ತಾಜಾ ಸುದ್ದಿ

ನಾಳೆಯಿಂದ 3 ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ!

ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ 2024ರ ಜುಲೈ 27ರಿಂದ 2024ರ ಜುಲೈ 29ರವರೆಗೆ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದು, ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಸಾರ್ವಜನಿಕರ…

vidhana souda
ತಾಜಾ ಸುದ್ದಿ

ಅನಿರ್ದಿಷ್ಟಾವಧಿಗೆ ಉಭಯ ಸದನಗಳ ಕಲಾಪ ಮುಂದೂಡಿಕೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ದೂರು

ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪ ಅನಿದಿಷ್ಟಾವಧಿಗೆ ಮುಂದೂಡಲಾಗಿದೆ. ಈ ಮೂಲಕ ನಿಗದಿತ ಅವಧಿಗೂ ಒಂದು ದಿನ ಮುನ್ನವೇ ಉಭಯ ಸದನಗಳ ಕಲಾಪ ಮುಕ್ತಾಯಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ಬಹಿಷ್ಕಾರದ ನಡುವೆ ಮಂಗಳವಾರ ನೀಟ್ ಪರೀಕ್ಷೆ ವಿರೋಧಿಸಿ ನಿರ್ಣಯ ಸೇರಿದಂತೆ…

landslide
ತಾಜಾ ಸುದ್ದಿ

ಭೂಕುಸಿತದ ಅಪಾಯದಲ್ಲಿವೆ ರಾಜ್ಯದ 1351 ಸ್ಥಳಗಳು: ಭಾರತೀಯ ಭೂ ವಿಜ್ಞಾನ ಸಂಸ್ಥೆ ವರದಿ

ಕರ್ನಾಟಕದ 1,351 ಸ್ಥಳಗಳು ಭೂಕುಸಿತದ ಅಪಾಯದಲ್ಲಿವೆ ಎಂದು ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್ ಸಂಸ್ಥೆ ವರದಿ ಹೇಳಿದೆ. ಮಂಗಳವಾರ ವಿಧಾನಪರಿಷತ್ ನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಸಮೀಕ್ಷೆ…

dengue
ತಾಜಾ ಸುದ್ದಿ

ರಾಜ್ಯದಲ್ಲಿ ಒಂದೇ ದಿನ 469 ಡೆಂಗ್ಯೂ ಕೇಸ್ ಪತ್ತೆ!

ರಾಜ್ಯದಮಲ್ಲಿ ಮುಂಗಾರು ಮಳೆಯ ಅಬ್ಬರ ಕಡಿಮೆ ಆಗುತ್ತಿದ್ದರೂ ಡೆಂಗ್ಯೂ ಅಬ್ಬರ ಕಡಿಮೆ ಆಗುವ ಸೂಚನೆ ಕಾಣುತ್ತಿಲ್ಲ. ಇದರಿಂದ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 469 ಡೆಂಗ್ಯೂ ಸೋಂಕು ಪ್ರಕರಣಗಳು ವರದಿಯಾಗಿದ್ದು, 487 ಮಂದಿ ಗುಣಮುಖರಾಗಿದ್ದಾರೆ. ಇದರಿಂದ…

siddaramiah- modi
ತಾಜಾ ಸುದ್ದಿ

BREAKING ಕೇಂದ್ರ ನೀತಿ ಆಯೋಗದ ಸಭೆ ಬಹಿಷ್ಕರಿಸಿದ ರಾಜ್ಯ ಸರ್ಕಾರ!

ಕರ್ನಾಟಕ ರಾಜ್ಯದ ಮೇಲಿನ ತಾರತಮ್ಯ ಖಂಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ರಾಜ್ಯ ಸರ್ಕಾರ ಬಹಿಷ್ಕರಿಸಿದೆ. ನರೇಂದ್ರ ಮೋದಿ ಸತತ ಮೂರನೇ ಬಾರಿ ಪ್ರಧಾನಮಂತ್ರಿ ಪದವಿ ಅಲಂಕರಿಸಿದ ನಂತರ ಜುಲೈ 27ರಂದು ಕರೆಯಲಾಗಿರುವ ನೀತಿ ಆಯೋಗದ…

chalavadi narayana swamy
ತಾಜಾ ಸುದ್ದಿ

ಸಿಟಿ ರವಿ, ರವಿಕುಮಾರ್ ಗೆ ಆಘಾತ: ಮೇಲ್ಮನೆ ಪ್ರತಿಪಕ್ಷ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ಆಯ್ಕೆ!

ಕರ್ನಾಟಕ ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಮೊದಲ ಬಾರಿ ವಿಧಾನ ಪರಿಷತ್ ಸದಸ್ಯರಾಗಿರುವ ಬಿಜೆಪಿ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ. ಈ ಮೂಲಕ ಪಕ್ಷದ ಹಿರಿಯ ಮುಖಂಡರಾದ ಸಿಟಿ ರವಿ ಮತ್ತು ಎನ್. ರವಿಕುಮಾರ್ ಅವರನ್ನು ಕಡೆಗಣಿಸಲಾಗಿದೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ…

siddaramiah
ತಾಜಾ ಸುದ್ದಿ

ಒಂದು ದೇಶ, ಒಂದು ಚುನಾವಣೆ ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ: ಅಧಿವೇಶನದಲ್ಲಿ ಮಂಡನೆ

ಒಂದು ದೇಶ, ಒಂದು ದೇಶ ನಡೆಸುವ ಮೂಲಕ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಏಕಕಾಲದಲ್ಲಿ ನಡೆಸುವುದು ಸಂವಿಧಾನ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ…

krs dam
ತಾಜಾ ಸುದ್ದಿ

2 ವರ್ಷದ ನಂತರ ಕೆಆರ್ ಎಸ್ ಡ್ಯಾಂ ಭರ್ತಿ: ಕಣ್ತುಂಬಿಕೊಂಡ ಡಿಸಿಎಂ ಡಿಕೆ ಶಿವಕುಮಾರ್!

ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೀವನದಿ ಕಾವೇರಿ ನದಿ ತುಂಬಿ ಹರಿಯತ್ತಿದ್ದು, ತೀವ್ರ ನಿರೀಕ್ಷೆ ಹೊಂದಲಾಗಿದ್ದ ಕೆಆರ್ ಎಸ್ ಜಲಾಶಯ ಭರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಡ್ಯಾಂ ಭಾನುವಾರ ಸಂಜೆ ವೇಳೆಗೆ ಭರ್ತಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 25…

krs dam
ಜಿಲ್ಲಾ ಸುದ್ದಿ

ಕೆಆರ್ ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ: 69,000ಕ್ಕೇರಿದ ಒಳಹರಿವು

ಕಾವೇರಿ ಜಲನಯನ ಪ್ರದೇಶದಲ್ಲಿ ಸತತವಾಗಿ ಭಾರೀ ಮಳೆಯಾಗುತ್ತಿರುವುದರಿಂದ ಒಳಹರಿವು ಪ್ರಮಾಣ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಕೆಆರ್ ಎಸ್ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಡ್ಯಾಂನಲ್ಲಿ ಶನಿವಾರ ಸಂಜೆಗೆ 120 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಆದರೆ ಭಾನುವಾರ…

it work
ತಾಜಾ ಸುದ್ದಿ

ದಿನಕ್ಕೆ 14 ಗಂಟೆ ಕೆಲಸದ ಅವಧಿ: ಮತ್ತೊಂದು ವಿವಾದಕ್ಕೆ ಸಿಲುಕಿದ ರಾಜ್ಯ ಸರ್ಕಾರದ ಪ್ರಸ್ತಾಪ!

ಐಟಿ ಕಂಪನಿಗಳಲ್ಲಿ ದಿನಕ್ಕೆ 14 ಗಂಟೆಗಳ ಕೆಲಸದ ಅವಧಿ ಸೀಮಿತಗೊಳಿಸುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ವಿಧೇಯಕ ಮಂಡನೆಗೆ ಮುಂದಾಗಿದ್ದ ರಾಜ್ಯ ಸರಕಾರ ಉದ್ದಿಮೆದಾರರ ತೀವ್ರ ವಿರೋಧದಿಂದಾಗಿ ತಡೆ ನೀಡಿತ್ತು.…