Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

krs dam
ತಾಜಾ ಸುದ್ದಿ

ಕೆಆರ್ ಎಸ್ ನಿಂದ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ: ಮಂಡ್ಯದ 92 ಗ್ರಾಮಗಳಲ್ಲಿ ಪ್ರವಾಹ ಭೀತಿ!

ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೆಆರ್ ಎಸ್ ಭರ್ತಿಗೆ ಕೆಲವೇ ಅಡಿಗಳಷ್ಟು ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಹೊರಗೆ ಬಿಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಭರ್ತಿಗೆ 4 ಅಡಿಗಳಷ್ಟೇ…

hassan
ತಾಜಾ ಸುದ್ದಿ

ರಾಜ್ಯದಲ್ಲಿ 549 ಡೆಂಗ್ಯೂ ಸಕ್ರಿಯ ಪ್ರಕರಣ: 2 ಮಂದಿ ಬಲಿ

ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದರೂ ಡೆಂಗ್ಯೂ ಕಾಯಿಲೆ ಅಬ್ಬರ ಮುಂದುವರಿದಿದ್ದು, 2 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಶುಕ್ರವಾರ 549 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ ಒಟ್ಟಾರೆ 13,268 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ. ಹಾಸನ ಮತ್ತು ಬಳ್ಳಾರಿಯಲ್ಲಿ ತಲಾ ಒಂದು…

siddaramiah
ತಾಜಾ ಸುದ್ದಿ

ಬಿಜೆಪಿ ಆಡಳಿತದ 21 ಹಗರಣಗಳ ತನಿಖೆ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಬಿಜೆಪಿ ಆಡಳಿತದಲ್ಲಿ 21 ಹಗರಣಗಳು ನಡೆದಿದ್ದು, ಇವುಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ವಾಲ್ಮೀಕಿ ಹಗರಣದ ಕುರಿತು ಬಿಜೆಪಿ ಸದಸ್ಯರ ಆರೋಪಕ್ಕೆ ಉತ್ತರ ನೀಡುವಾಗ ಬಿಜೆಪಿ ಆಡಳಿತದಲ್ಲಿ 21 ಹಗರಣಗಳಲ್ಲಿ 500…

krs dam
ತಾಜಾ ಸುದ್ದಿ

ಕೆಆರ್ ಎಸ್ ಭರ್ತಿಗೆ ಕ್ಷಣಗಣನೆ: ನದಿ ಪಾತ್ರದಲ್ಲಿ ಪ್ರವಾಹ ಮುನ್ನೆಚ್ಚರಿಕೆ!

ಕನ್ನಡಿಗರ ಜೀವನಾಡಿಯಾದ ಕಾವೇರಿ ತುಂಬಿ ಹರಿಯುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೆಆರ್ ಎಸ್ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದೆ. ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ ಎಸ್ ಜಲಾಶಯ…

krishna bhiraegowda
ತಾಜಾ ಸುದ್ದಿ

ರಾಜ್ಯದಲ್ಲಿ ನೆರೆ ಪರಿಹಾರಕ್ಕೆ 777.54 ಕೋಟಿ ರೂ. ಬಿಡುಗಡೆ: ಸಚಿವ ಕೃಷ್ಣ ಭೈರೇಗೌಡ

ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಮಳೆ ಹಾನಿ ಪರಿಹಾರಕ್ಕೆ 777.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ವಾಡಿಕೆಗಿಂತ ಶೇ.21ರಷ್ಟು ಹೆಚ್ಚು ಮಳೆಯಾಗಿದ್ದು, ಮಲೆನಾಡಿನಲ್ಲಿ ವಾಡಿಕೆಗಿಂತ ಶೇ.9ರಷ್ಟು…

siddaramiah
ತಾಜಾ ಸುದ್ದಿ

ಬಿಜೆಪಿಗೆ ಸದನದಲ್ಲಿ ತಕ್ಕ ಉತ್ತರ ನೀಡಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಕರೆ!

ಬಿಜೆಪಿಯವರು ಹೇಳಿದ್ದನ್ನು ಕೇಳಿಸಿಕೊಳ್ಳಲು ಸದನಕ್ಕೆ ಬರುವುದಲ್ಲ. ಇಷ್ಟು ದಿನ ರಕ್ಷಣಾತ್ಮಕವಾಗಿ ಇದ್ದಿದ್ದು ಸಾಕು. ಇನ್ನು ಮುಂದೆ ಆಕ್ರಮಣಕಾರಿಯಾಗಿ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಶಾಸಕರಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಉದ್ದೇಶಿಸಿ…

choora
ತಾಜಾ ಸುದ್ದಿ

ನೋ ಇಂಗ್ಲೀಷ್, ನೋ ಹಿಂದಿ, ಓನ್ಲಿ ಕನ್ನಡ ಅಂತಾರೆ: ಬೆಂಗಳೂರಿನ ಕಹಿ ಘಟನೆ ಹಂಚಿಕೊಂಡ ಮಹಿಳೆ!

ನೋ ಇಂಗ್ಲೀಷ್, ನೋ ಹಿಂದಿ.. ಓನ್ಲಿ ಕನ್ನಡ ಅಂತ ಹೊರರಾಜ್ಯದಿಂದ ಬಂದ ಅನ್ಯಭಾಷಿಗರಾದ ನಮ್ಮನ್ನು ಬೆಂಗಳೂರಿನಲ್ಲಿ ಎಲ್ಲರೂ ಕಾಡುತ್ತಾರೆ ಎಂದು ಉತ್ತರ ಭಾರತದ ಮಹಿಳೆಯೊಬ್ಬಳು `ಎಕ್ಸ್’ನಲ್ಲಿ ಸರಣಿ ಪೋಸ್ಟ್ ಮೂಲಕ ತಮ್ಮ ಕಹಿ ಅನುಭವ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…

siddaramiah
ತಾಜಾ ಸುದ್ದಿ

ಕನ್ನಡಿಗರಿಗೆ ಮೀಸಲು ಕಾಯ್ದೆಗೆ 24 ಗಂಟೆಯಲ್ಲೇ ಬಿತ್ತು ತಡೆ: ಖಾಸಗಿ ಕಂಪನಿಗಳ ವಿರೋಧಕ್ಕೆ ಮಣಿದ ಸರ್ಕಾರ?

ಕನ್ನಡಿಗರಿಗೆ ಖಾಸಗಿ ಉದ್ದಿಮೆಗಳಲ್ಲಿ ಮೀಸಲು ನೀಡುವ ಕಾಯ್ದೆ ಜಾರಿಗೆ ಮುಂದಾಗಿದ್ದ ರಾಜ್ಯ ಸರ್ಕಾರ ಉದ್ದಿಮೆದಾರರ ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ಕೇವಲ 24 ಗಂಟೆಯಲ್ಲೇ ತಡೆ ವಿಧಿಸಿದೆ. ಖಾಸಗಿ ಉದ್ದಿಮೆಗಳ ಆಡಳಿತ ಮಟ್ಟದಲ್ಲಿ ಶೇ.50ರಷ್ಟು, ಆಡಳಿತವಲ್ಲದ ಮಟ್ಟದಲ್ಲಿ ಶೇ.75 ಹಾಗೂ ಸಿ ಮತ್ತು…

hd kumarswamy
ತಾಜಾ ಸುದ್ದಿ

ಕೇಂದ್ರದ ನೀತಿ ಆಯೋಗ ಪುನರಚನೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಸ್ಥಾನ!

ಕೇಂದ್ರ ನೀತಿ ಆಯೋಗದ ಪದಾಧಿಕಾರಿಗಳ ಪುನರಚನೆ ಮಾಡಲಾಗಿದ್ದು, ಎನ್ ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ಸಹಾಯದಿಂದ ಕೇಂದ್ರದಲ್ಲಿ ಸರ್ಕಾರ ರಚಿಸಿರುವ…

hd revanna
ಜಿಲ್ಲಾ ಸುದ್ದಿ

ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಎಚ್.ಡಿ. ರೇವಣ್ಣ, ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಎಚ್.ಡಿ. ರೇವಣ್ಣ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಪಕ್ಕೆಲುಬಿಗೆ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಆಷಾಢ ಏಕದಾಶಿ ಪ್ರಯುಕ್ತ ಉಪವಾಸ ಇದ್ದ ರೇವಣ್ಣ ಬುಧವಾರ ಹೊಳೆನರಸೀಪುರದ ಹರದನಹಳ್ಳಿಯ ದೇವಸ್ಥಾನದಲ್ಲಿ ಪೂಜೆ…