Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

mediacal college in karnataka
ತಾಜಾ ಸುದ್ದಿ

11 ಖಾಸಗಿ ಸೇರಿ ರಾಜ್ಯದ 27 ಮೆಡಿಕಲ್ ಕಾಲೇಜುಗಳಿಗೆ ಭಾರೀ ದಂಡ!

ಸೂಕ್ತ ಮೂಲಸೌಲಭ್ಯ ಸೇರಿದಂತೆ ಮಾನದಂಡ ಪಾಲಿಸದ ರಾಜ್ಯದ 27 ಮೆಡಿಕಲ್ ಕಾಲೇಜಿಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ದಂಡ ವಿಧಿಸಿದೆ. ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಂಗಳವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಮೆಡಿಕಲ್ ಕಾಲೇಜು ನಿರ್ವಹಣೆಯ ಮಾನಂಡದ…

siddaramiah
ತಾಜಾ ಸುದ್ದಿ

ವರ್ಷದಲ್ಲಿ ಅಪಘಾತಕ್ಕೆ 34,916 ಅಪಘಾತ: ಅಧಿಕಾರಿಗಳ ಬೇಜಾವಾಬ್ದಾರಿಗೆ ಸಿಎಂ ಸಿದ್ದರಾಮಯ್ಯ ಗರಂ

ರಾಜ್ಯದಲ್ಲಿ ಅಪಘಾತ ಪ್ರಮಾಣ ಕಡಿಮೆ ಮಾಡಿ ಜನರ ಪ್ರಾಣ ಹಾನಿ ತಡೆಯಲು ಕ್ರಮ ಕೈಗೊಳ್ಳುತ್ತಿಲ್ಲ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ…

dk shivakumar
ತಾಜಾ ಸುದ್ದಿ

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಅಂತ ಹೆಸರು ಇಡ್ತೀವಿ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು ಹೆಸರನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ, ರಾಮನಗರ, ಮಾಗಡಿ,…

ತಾಜಾ ಸುದ್ದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಗಮನಕ್ಕೆ ತಂದರೆ ರದ್ದಾಂತ ಆಗುತ್ತೆ:  ಲೆಕ್ಕ ಪರಿಶೋಧಕ ಪರಶುರಾಮ್- ಎಂಡಿ ಪದ್ಮನಾ‍ಭ್ ಆಡಿಯೋ ವೈರಲ್!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಆರೋಪಿಗಳಾಗಿರುವ ಲೆಕ್ಕ ಪರಿಶೋಧಕ ಪರಶುರಾಮ್ ಮತ್ತು ಎಂಡಿ ಪದ್ಮನಾಭ್ ರಹಸ್ಯವಾಗಿ ಮಾತುಕತೆ ನಡೆಸಿರುವ ಆಡಿಯೋ ಇದೀಗ ವೈರಲ್ ಆಗಿದೆ. ಚಂದ್ರಶೇಖರ್ ಆತ್ಮಹತ್ಯೆಗೆ ಎರಡು ದಿನ ಮುನ್ನ ಅಂದರೆ ಜೂನ್ 24ರಂದು ಲೆಕ್ಕ ಪರಿಶೋಧಕ ಪರಶುರಾಮ್ ಮತ್ತು…

ಅಪರಾಧ

ಹೊಸ ರೀತಿಯ ವಂಚನೆ: ಪೋಸ್ಟ್ ನಲ್ಲಿ ಬಂದ ಸ್ಕ್ರ್ಯಾಚ್ ಕಾರ್ಡ್ ಬಳಸಿದರೆ ನಿಮ್ಮ ಹಣ ಢಮಾರ್!

ಮೊಬೈಲ್ ನಲ್ಲಿ ಬಂದ ಮೆಸೇಜ್, ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದರೆ ಹಣ ದರೋಡೆ ಮಾಡುವ ಆನ್ ಲೈನ್ ದರೋಡೆ ನೋಡಿದ್ದೀರಿ, ಕೇಳಿದ್ದೀರಿ. ಈಗ ನಿಮ್ಮ ಮನೆಗೆ ಪೋಸ್ಟ್ ಮೂಲಕ ಬರುತ್ತೆ ವಂಚನೆಯ ಕಾರ್ಡ್! ಹೌದು, ಪೋಸ್ಟ್ ಮೂಲಕ ನಿಮ್ಮ ಮನೆ ಬಾಗಿಲಿಗೆ…

ತಾಜಾ ಸುದ್ದಿ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಾನವೀಯತೆಯಿಂದ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ…

siddaramiah
ತಾಜಾ ಸುದ್ದಿ

BREAKING ತಕ್ಷಣವೇ ಡೆಂಘೇ ನಿಯಂತ್ರಿಸಿ, ನಿರ್ಲಕ್ಷ್ಯಿಸಿದರೆ ಕ್ರಮ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ರಾಜ್ಯದಲ್ಲಿ ಡೆಂಘೇ ಜ್ವರ ಹೆಚ್ಚಾಗುತ್ತಿದೆ. ತಕ್ಷಣವೇ ಡೆಂಘೇಯನ್ನು ನಿಯಂತ್ರಣಕ್ಕೆ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಇಲಾಖಾವಾರು…

krs dam
ತಾಜಾ ಸುದ್ದಿ

ರೈತರಿಗೆ ಸಿಹಿ ಸುದ್ದಿ: ನಾಳೆಯಿಂದ ವಿಸಿ ನಾಲೆಗೆ ಕೆಆರ್ ಎಸ್ ನಿಂದ ನೀರು ಬಿಡುಗಡೆ

ಕಳೆದೆರಡು ವಾರದಿಂದ ಕಾವೇರಿ ಜಲನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಗಳು ಭರ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಾಗಿ ನಾಲೆಗಳಿಗೆ ಕೆಆರ್ ಎಸ್ ಜಲಾಶಯದಿಂದ 15 ದಿನಗಳ ಕಾಲ ವಿಸಿ ನಾಲೆಗೆ ನೀರು ಹರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೆಆರ್ ಎಸ್ ಡ್ಯಾಂನಲ್ಲಿ…

ಆರೋಗ್ಯ

ಚಹಾ ಪ್ರಿಯರೇ ಎಚ್ಚರಿಕೆ: ಕರ್ನಾಟಕದಲ್ಲಿ 45 ಮಾದರಿಯ ಚಹಾ ಪುಡಿಯಲ್ಲಿ ರಾಸಾಯನಿಕ ಪತ್ತೆ

ರಾಜ್ಯದಲ್ಲಿ ಗೋಬಿ ಮಂಚೂರಿ, ಕ್ಯಾಂಡಿ ಕಾಟನ್, ಕಬಾಬ್, ಪಾನಿಪೂರಿಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗುವ ರಾಸಾಯನಿಕ ಪದಾರ್ಥಗಳು ಪತ್ತೆಯಾದ ಬೆನ್ನಲ್ಲೇ ಇದೀಗ ಪ್ರತಿದಿನ ಸೇವಿಸುವ ಚಹಾದಲ್ಲೂ ಅಪಾಯಕಾರಿ ರಾಸಾಯನಿಕ ಪತ್ತೆಯಾಗಿದೆ. ಹೌದು, ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಸಂಸ್ಥೆ ಬೆಂಗಳೂರು ಸೇರಿದಂತೆ…

ಜಿಲ್ಲಾ ಸುದ್ದಿ

ವಿಜಯಪುರ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ: ತಪ್ಪಿದ ಭಾರೀ ದುರಂತ!

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದ್ದು, ಕಾರ್ಮಿಕರು ಕೂದಲೆಳೆ ಅಂತರದಿಂದ ಪಾರಾಗಿ ದೊಡ್ಡ ದುರಂತವೊಂದು ತಪ್ಪಿದೆ. ಭಾನುವಾರ ಮುಂಜಾನೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 15 ಜನ ಕಾರ್ಮಿಕರು ಟೀ‌ ಕುಡಿಯಲು ಹೊರಗೆ…