mansoon ಒಂದು ವಾರ ಮುಂಗಾರು ಆರ್ಭಟ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ ಆಗಲಿದ್ದು, ಮುಂದಿನ ಒಂದು ವಾರಗಳ ಕಾಲ ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಸಂಭಾವ್ಯ…
