ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15ರಷ್ಟು ಎನ್ ಆರ್ ಐ ಕೋಟಾಗೆ ರಾಜ್ಯ ಸರ್ಕಾರ ಮನವಿ
ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯ (ಎನ್ ಆರ್ ಐ) ಕೋಟಾ ಆರಂಭಿಸಲು ಸೂಪರ್ ನ್ಯೂಮರರಿ ಎಂಬಿಬಿಎಸ್ ಸೀಟುಗಳ ಮಂಜೂರಾತಿಗೆ ಕೇಂದ್ರ ಸರ್ಕಾರಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಪತ್ರ ಬರೆದಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ರಾಷ್ಟ್ರೀಯ ವೈದ್ಯಕೀಯ ಆಯೋಗದ…
