ಮುಂಗಾರು ಚುರುಕು: ಬೆಂಗಳೂರು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
ನೈಋತ್ಯ ಮುಂಗಾರು ಮತ್ತೆ ಚುರುಕಾಗಿದ್ದು, ಮುಂದಿನ 2 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬುಧವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ…
