Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

darshan
ತಾಜಾ ಸುದ್ದಿ

ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಸದಿರಲು ರಾಜ್ಯ ಸರ್ಕಾರ ನಿರ್ಧಾರ

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಆರೋಪ ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ ಮುಂದುವರಿಸುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ.…

ಜಿಲ್ಲಾ ಸುದ್ದಿ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಓವರ್ ಟೇಕ್ ಮಾಡುವಾಗ ಸರಣಿ ಅಪಘಾತ: ಇಬ್ಬರು ಇಂಜಿನಿಯರ್ ಸಾವು

ಓವರ್ ಟೇಕ್ ಮಾಡುವ ಆತುರದಲ್ಲಿ ಫಾರ್ಚುನರ್ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಇಂಜಿನಿಯರ್ ಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ…

ಅಪರಾಧ

ನಟ ದರ್ಶನ್ ಗ್ಯಾಂಗ್ ನ ಮತ್ತಿಬ್ಬರು ಚಿತ್ರದುರ್ಗ ಪೊಲೀಸರಿಗೆ ಶರಣು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಚಿತ್ರದುರ್ಗ ಪೊಲೀಸರ ಮುಂದೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಶವವನ್ನು ಸಾಗಿಸಿದ ಚಾಲಕ ರವಿ ಪೊಲೀಸರಿಗೆ ನಿನ್ನೆ ಶರಣಾದ ಬೆನ್ನಲ್ಲೇ ಇದೀಗ ಜಗ್ಗ ಅಲಿಯಾಸ್ ಜಗದೀಶ್ ಮತ್ತು ಅನಿಲ್ ಪೊಲೀಸರಿಗೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ…

bs yadiyurappa
ತಾಜಾ ಸುದ್ದಿ

ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ

ಫೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರಿಂದ ದಾಖಲಾಗಿದ್ದ ಫೋಕ್ಸೊ ಪ್ರಕರಣ ರದ್ದು ಕೋರಿ ಯಡಿಯೂರಪ್ಪ…

ಜಿಲ್ಲಾ ಸುದ್ದಿ

ಕಡಲ್ಕೊರೆತ ತಡೆಗೆ ಕರಾವಳಿಯ 3 ಜಿಲ್ಲೆಗಳಿಗೆ ತಲಾ 5 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಡಲ ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ…

sharanu prakash patil
ತಾಜಾ ಸುದ್ದಿ

ನಕಲಿ ವೈದ್ಯರ ಹಾವಳಿ ತಡೆಯಲು ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌ ಶರಣಪ್ರಕಾಶ್‌ ಪಾಟೀಲ್‌

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು  ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ…

ತಾಜಾ ಸುದ್ದಿ

ವೈದ್ಯಕೀಯ ತ್ಯಾಜ್ಯ ನಿರ್ವಹಣೆಗೆ ಹೊಸ ನೀತಿ ಸಿದ್ಧಪಡಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ

ಅಪಾಯಕಾರಿಯಾದ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕುರಿತು ತಜ್ಞರೊಂದಿಗೆ ಸಮಾಲೋಚಿಸಿ ನೂತನ ಕರಡು ನೀತಿ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿಂದು ಪ್ರಗತಿ ಪರಿಶೀಲನಾ ಸಭೆಯ…

ತಾಜಾ ಸುದ್ದಿ

ಒಡಿಶಾದ ಮೊದಲ ಬಿಜೆಪಿ ಸಿಎಂ ಆಗಲಿರುವ 4 ಬಾರಿಯ ಶಾಸಕ ಮೋಹನ್ ಮಹಾಜಿ!

ಒಡಿಶಾದ ಮುಖ್ಯಮಂತ್ರಿ ಸ್ಥಾನಕ್ಕೆ 4 ಬಾರಿಯ ಶಾಸಕ ಹಾಗೂ ಆದಿವಾಸಿ ಮೋಹನ್ ಮಹಾಜಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ನೇತೃತ್ವದಲ್ಲಿ ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಮಹಾಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.…

ಜಿಲ್ಲಾ ಸುದ್ದಿ

ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೈಸೂರು ದಸರಾದ ಅಶ್ವಥ್ಥಾಮ ಸಾವು!

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆ ಅಶ್ವತ್ಥಾಮ ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೃತಪಟ್ಟಿದೆ. ಕೆಲವು ತಿಂಗಳ ಹಿಂದೆಯಷ್ಟೇ ಮೈಸೂರು ದಸರಾದ ಅಂಬಾರಿಯನ್ನು 8 ಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ಶಾಂತ ಸ್ವಭಾವಕ್ಕೆ ಹೆಸರಾಗಿದ್ದ ಅಶ್ವಥ್ಥಾಮ ಆನೆ…

rain news
ತಾಜಾ ಸುದ್ದಿ

ರಾಜ್ಯದಲ್ಲಿ ಮುಂಗಾರು ಚುರುಕು: ಜೂ.12ರವರೆಗೆ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!

ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಭಾರೀ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ಹವಾಮಾನ ಇಲಾಖೆ ಶನಿವಾರ ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.…