ತಕ್ಷಣವೇ ವಾಪಸ್ ಬಾ, ಇಲ್ಲವೇ ಕೋಪ ನೋಡಬೇಕಾಗುತ್ತೆ: ಮೊಮ್ಮಗ ಪ್ರಜ್ವಲ್ ಗೆ ದೇವೇಗೌಡರ ಎಚ್ಚರಿಕೆ
ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಎದುರಿಸುತ್ತಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಇದೇ ಮೊದಲ ಬಾರಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್…
