Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

ಜಿಲ್ಲಾ ಸುದ್ದಿ

ಬಿಸಿಲು ತಡೆಯದೇ ರಸ್ತೆಯಲ್ಲೇ ಕುಸಿದುಬಿದ್ದ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್!

ರಾಜ್ಯದಲ್ಲೇ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿರುವ ಕಲಬುರಗಿಯಲ್ಲಿ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಬಿಸಿಲಿನ ಝಳ ತಾಳಲಾರದೇ ರಸ್ತೆಯಲ್ಲೇ ಕುಸಿದುಬಿದ್ದ ಘಟನೆ ಬುಧವಾರ ನಡೆದಿದೆ. ಕಲಬುರಗಿಯಲ್ಲಿ ವಿರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿದ್ದ ಜಾಗಕ್ಕೆ ಭೇಟಿ ನೀಡಿದ್ದ ಉಮೇಶ್ ಜಾಧವ್, ಬಿಸಿಲಿನ…

heat wave
ತಾಜಾ ಸುದ್ದಿ

ಬೆಂಗಳೂರಿನಲ್ಲಿ ದಾಖಲೆಯ 41.8 ಡಿಗ್ರಿ ಉಷ್ಣಾಂಶ ದಾಖಲು: 22 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಒಂದು ಕಾಲದಲ್ಲಿ ಹವಾನಿಯಂತ್ರಿತ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ರಾಜಧಾನಿ ಬೆಂಗಳೂರು ಇದೀಗ ಕಾದ ಪಾತ್ರೆಯಾಗಿದೆ. ದಿನದಿಂದ ದಿನಕ್ಕೆ ಏರುತ್ತಿರುವ ಬಿಸಿಗಾಳಿಗೆ ಜನರು ತತ್ತರಿಸಿದ್ದು, ಮಂಗಳವಾರ ಒಂದೇ ದಿನ ನಗರದಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿ ಹೊಸ ದಾಖಲೆ ಬರೆದಿದೆ.…

drown
ತಾಜಾ ಸುದ್ದಿ

ಕಾವೇರಿಯಲ್ಲಿ ಮುಳುಗಿ ಮೂವರು ಯುವತಿಯರು ಸೇರಿದಂತೆ 5 ಇಂಜಿನಿಯರ್ ವಿದ್ಯಾರ್ಥಿಗಳ ಸಾವು

ಕಾವೇರಿ ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಮೂವರು ಯುವತಿಯರು ಸೇರಿದಂತೆ 5 ಮಂದಿ ಇಂಜಿನಿಯರ್ ಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಹೊರವಲಯದ ಕನಕಪುರದಲ್ಲಿ ಸಂಭವಿಸಿದೆ. ಕನಕಪುರದ ಸಂಗಮದಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಇಂಜಿನಿಯರ್ ಗಳು ಮೃತಪಟ್ಟಿದ್ದು, ಇವರ ವಿವರಗಳ…

ತಾಜಾ ಸುದ್ದಿ

ವಿಜಯಪುರ ಜಾತ್ರೆ ವೇಳೆ ರಥ ಉರುಳಿ ಇಬ್ಬರು ಭಕ್ತರ ಸಾವು

ಉತ್ತರ ಕರ್ನಾಟಕ ಭಾಗದ ಖ್ಯಾತ ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ  ರಥೋತ್ಸವದ ವೇಳೆ ರಥ ಉರುಳಿದ ಪರಿಣಾಮ ಇಬ್ಬರು ಭಕ್ತರು ಮೃತಪಟ್ಟ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ. ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಈ…

ಜಿಲ್ಲಾ ಸುದ್ದಿ

ಗೃಹಲಕ್ಷ್ಮೀ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ: ವಾಲ್ ಪೇಪರ್ ನಲ್ಲಿ ರಾರಾಜಿಸಿದ ಸಿದ್ದರಾಮಯ್ಯ ಫೋಟೊ!

ಪ್ರತೀ ತಿಂಗಳು ಮನೆಯ ಯಜಮಾನಿ ಖಾತೆಗೆ 2000 ರೂ. ಜಮಾ ಮಾಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀಯಿಂದ ಮಹಿಳೆಯೊಬ್ಬರು ಮೊಬೈಲ್ ಖರೀದಿಸಿದ್ದು, ವಾಲ್ ಪೇಪರ್ ನಲ್ಲಿ ಸಿಎಂ ಸಿದ್ದರಾಮಯ್ಯ ಫೋಟೊ ಹಾಕಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದ್ದು…

ತಾಜಾ ಸುದ್ದಿ

ಸಂಸದ ಶ್ರೀನಿವಾಸ್ ಪ್ರಸಾದ್ ಇನ್ನಿಲ್ಲ: 2 ಗುಟುಕು ಕಾಫಿ ಕುಡಿದು ಉಸಿರು ನಿಲ್ಲಿಸಿದ ನಾಯಕ!

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಕಳೆದ ಕೆಲವು ದಿನಗಳಿಂದ ಬೆಂಗಳೂರಿನ…

prajwal revanna
ತಾಜಾ ಸುದ್ದಿ

ಅಶ್ಲೀಲ ವೀಡಿಯೊ ಪ್ರಕರಣ: ವಿದೇಶಕ್ಕೆ ಪ್ರಜ್ವಲ್ ರೇವಣ್ಣ ಪರಾರಿ!

ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎಸ್ ಐಟಿ ತನಿಖೆಗೆ ಆದೇಶಿಸುತ್ತಿದ್ದಂತೆ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದಾರೆ. ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದ್ದು, ಮತದಾನ ಮಾಡಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ. ಇದರಿಂದ ತನಿಖೆ…

pm modi
ತಾಜಾ ಸುದ್ದಿ

ಕರ್ನಾಟಕದ ಹೋರಾಟಕ್ಕೆ ಜಯ: ಕೊನೆಗೂ ಕೇಂದ್ರದಿಂದ 3,454 ಕೋಟಿ ರೂ. ಬಿಡುಗಡೆ!

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಿಗೆ ಮತದಾನ ಮುಗಿದ ಬೆನ್ನಲ್ಲೇ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 3454 ಕೋಟಿ ರೂ.ಬರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ…

ತಾಜಾ ಸುದ್ದಿ

ನಟಿ ಅಮೂಲ್ಯ ಮಾವ, ಬಿಜೆಪಿ ಮುಖಂಡನ ಮನೆಯಲ್ಲಿ 31 ಲೀಟರ್ ಮದ್ಯ ವಶ!

ಸ್ಯಾಂಡಲ್ ವುಡ್ ಮಾಜಿ ನಟಿ ಅಮೂಲ್ಯ ಅವರ ಮಾವ ಹಾಗೂ ಬಿಜೆಪಿ ಮುಖಂಡ ರಾಮಚಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು 31 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ. ಬಿಬಿಎಂಪಿ ಮಾಜಿ ಪಾಲಿಕೆ ಸದಸ್ಯರಾಗಿರುವ ರಾಮಚಂದ್ರ ಅವರ ನಿವಾಸದ ಮೇಲೆ ಬುಧವಾರ…

ಜಿಲ್ಲಾ ಸುದ್ದಿ

ನನ್ನ ಅಂತ್ಯ ಸಂಸ್ಕಾರಕ್ಕಾದರೂ ಬನ್ನಿ: ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕ ಭಾಷಣ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕುತ್ತಿರೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಕಲಬುರಗಿಗೆ ಏನಾದರೂ ಮಾಡಿದ್ದೇನೆ ಎಂದಾದರೆ ನನ್ನ ಅಂತ್ಯ ಸಂಸ್ಕಾರಕ್ಕೆ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾವನಾತ್ಮಕ ಭಾಷಣ ಮಾಡಿದ್ದಾರೆ. ಕಲಬುರಗಿಯಲ್ಲಿ ಕಾಂಗ್ರೆಸ್ ಪಕ್ಷದ…