Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

Central-Election-Commission
ತಾಜಾ ಸುದ್ದಿ

ರಾಜ್ಯದಲ್ಲಿ 406.72 ಕೋಟಿ ರೂ. ವಸ್ತು, 177 ಕೋಟಿ ಮೌಲ್ಯದ ಮದ್ಯ ವಶ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕಳೆದ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದೆ. ರಾಜ್ಯದಾದ್ಯಂತ 406.73 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇದರಲ್ಲಿ 177 ಕೋಟಿ ರೂ. ಮೌಲ್ಯದ…

ತಾಜಾ ಸುದ್ದಿ

ಸಿದ್ದರಾಮಯ್ಯಗೆ ಫ್ರೀ ಟಿಕೆಟ್ ಹಾರ ಅರ್ಪಿಸಿದ ಕಾಲೇಜು ವಿದ್ಯಾರ್ಥಿನಿ!

ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ…

ತಾಜಾ ಸುದ್ದಿ

ಗಗನದಿ ಮುತ್ತು ಸುರಿದಾವೋ ಎಂದು ಸಿಹಿ ಸುದ್ದಿ ನೀಡಿದ ರಾಮಲಿಂಗೇಶ್ವರ ಸ್ವಾಮೀಜಿಯ ಕಾರ್ಣಿಕ

ಕಾರ್ಮೋಡ ಕವಿದಿತ್ತೋ, ಕೆರೆ – ಕಟ್ಟೆ, ನದಿಗಳು ತುಂಬಿ ಹರಿದಾವೋ, ಗಗನದಿ ಮುತ್ತು ಸುರಿದಾವೋ ಎಂದು ದಾವಣಗೆರೆ ಜೆಲ್ಲೆಯ ಚನ್ನಗಿರಿ ತಾಲೂಕಿನ ಹರಪನಹಳ್ಳಿ – ಕೆಂಗಾಪುರ ರಾಂಪುರ ಮಠದ ರಾಮಲಿಂಗೇಶ್ವರ ಸ್ವಾಮೀಜಿಯ ಕಾರ್ಣಿಕ ನುಡಿದಿದೆ. ಈ ವರ್ಷ ಉತ್ತಮ ಮಳೆಯ ಮುನ್ಸೂಚನೆ…

kmf
ತಾಜಾ ಸುದ್ದಿ

ಟಿ-20 ವಿಶ್ವಕಪ್ ನ 2 ತಂಡಗಳಿಗೆ ಕೆಎಂಎಫ್ ನಂದಿನಿ ಪ್ರಾಯೋಜಕತ್ವ!

2024ರ ಟಿ-20 ವಿಶ್ವಕಪ್ ನಲ್ಲಿ ಆಡಲಿರುವ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿನ ಉತ್ಪನ್ನಗಳ ಕೆಎಂಎಫ್ ಸಂಸ್ಥೆ ಪ್ರಾಯೋಜಕತ್ವ ಪಡೆದಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ ಟಿ-20 ವಿಶ್ವಕಪ್ ನಡೆಯಲಿದೆ.…

dk shivakumar
ತಾಜಾ ಸುದ್ದಿ

ನೀತಿ ಸಂಹಿತೆ ಉಲ್ಲಂಘನೆ: ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲು!

ಮತದಾರರ ಮೇಲೆ ಪ್ರಭಾವ ಬೀರುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಅಪಾರ್ಟ್ ಮೆಂಟ್ ನಲ್ಲಿ…

ತಾಜಾ ಸುದ್ದಿ

ಭಾರತದಿಂದ ನಿರ್ಭಯ್ ಕ್ಷಿಪಣಿ ಯಶಸ್ವಿ ಪರೀಕ್ಷೆ

ದೂರಗಾಮಿ ಖಂಡಾಂತರ ನಿರ್ಭಯ್ ಕ್ಷಿಪಣಿಯನ್ನು ಒಡಿಶಾ ಕಡಲ ತೀರದಲ್ಲಿ ಭಾರತ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಗುರುವಾರ ನಿರ್ಭಯ್ ಕ್ಷಿಪಣಿ ಯಶಸ್ವಿ ಪರೀಕ್ಷೆ ಆಗಿದ್ದರಿಂದ ಜಲಂತರ್ಗಾಮಿ ಹಾಗೂ ಹಡಗುಗಳ ಮೂಲಕ ಕ್ಷಿಪಣಿ ದಾಳಿ ನಡೆಸುವ ಸಾಮರ್ಥ್ಯ ಹೆಚ್ಚಿದಂತಾಗಿದೆ. ಇಂಡಿಜಿನಿಯಸ್ ಟೆಕ್ನಾಲಜಿ ಕ್ರೂಸ್ ಮಿಸೇಲ್ (ಐಟಿಸಿಎಂ)…

ತಾಜಾ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಪರ ಮೋದಿ, ಶಾ, ಯೋಗಿ, ನಡ್ಡಾ ಪ್ರಚಾರ!

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್…

ತಾಜಾ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ರಕ್ಷಾರಾಮಯ್ಯ ಗೆಲುವಿಗೆ ವರ, ಸುಧಾಕರ್ ಗೆ ಶಾಪ?

ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ಪ್ರಚಾರ ಕಾವು ಹೆಚ್ಚತೊಡಗಿದೆ. ವಿಧಾನಸಭೆಯಲ್ಲಿ ಸೋಲುಂಡ ನಂತರ ಲೋಕಸಭೆಗೆ ಮಾಜಿ ಸಚಿವ ಕೆ.ಸುಧಾಕರ್ ಅಖಾಡಕ್ಕೆ ಇಳಿದಿದ್ದರೆ, ಹೊಸ ಮುಖ ರಕ್ಷಾ ರಾಮಯ್ಯ ಕಾಂಗ್ರೆಸ್ ಪಕ್ಷದಿಂದ ಇದೇ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಎಂ.ಎಸ್. ರಾಮಯ್ಯ ಕುಟುಂಬದ ಕುಡಿ ರಕ್ಷಾ…

ತಾಜಾ ಸುದ್ದಿ

ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದ ಬಿಜೆಪಿ ಸಂಸದ ಕರಡಿ ಸಂಗಣ್ಣ!

ಬಿಜೆಪಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಂಸದ ಕರಡಿ ಸಂಗಣ್ಣ ಬೆಂಗಳೂರಿನಲ್ಲಿಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕರಡಿ ಸಂಗಣ್ಣ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.…

ತಾಜಾ ಸುದ್ದಿ

ಕೊಪ್ಪಳದ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ರಾಜೀನಾಮೆ

ಕೊಪ್ಪಳದ ಬಿಜೆಪಿ ಸಂಸದ ಕರಡಿ ಸಂಗಣ್ಣ ಬಿಜೆಪಿ ಹಾಗೂ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಲೋಕಸಭಾ ಸ್ಥಾನಕ್ಕೆ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಕರಡಿ ಸಂಗಣ್ಣ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರದ ಮೂಲಕ ರಾಜೀನಾಮೆ…