ಸಚಿವ ಜಮೀರ್ ಅಹ್ಮದ್ ಗೆ ಎದೆನೋವು: ಚಿತ್ರದುರ್ಗ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ!
ಚುನಾವಣಾ ಪ್ರಚಾರದ ವೇಳೆ ವಸತಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ದಿಢೀರನೆ ಅಸ್ವಸ್ಥರಾಗಿದ್ದು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಸೋಮವಾರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ…
