Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Category: ರಾಜ್ಯ

ತಾಜಾ ಸುದ್ದಿ

ಸುಧಾಕರ್- ವಿಶ್ವನಾಥ್ ಮುನಿಸು ಮುಕ್ತಾಯ: ಯಲಹಂಕದಲ್ಲಿ ಮುನ್ನಡೆ ಕೊಡುವುದಾಗಿ ವಿಶ್ವನಾಥ್ ಭರವಸೆ

ಹೈಕಮಾಂಡ್ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ. ಸುಧಾಕರ್ ಜೊತೆಗೆ ಶಾಸಕ ಎಸ್.ಆರ್. ವಿಶ್ವನಾಥ್ ರಾಜೀ ಸಂಧಾನಕ್ಕೆ ಒಪ್ಪಿಗೆ ಸೂಚಿಸಿದ್ದು, ವೈಯಕ್ತಿಕ ಮುನಿಸು ಮರೆತು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ ತಂದುಕೊಡುವುದಾಗಿ…

sumalata
ಜಿಲ್ಲಾ ಸುದ್ದಿ

ಸುಮಲತಾ ನಿರ್ಧಾರ ನಾಳೆ ಘೋಷಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದ ಸಂಸದೆ ಸುಮಲತಾ ಅಂಬರೀಷ್ ನಾಳೆ ಬೆಳಿಗ್ಗೆ ಮಂಡ್ಯದಲ್ಲಿ ತನ್ನ ನಿರ್ಧಾರವನ್ನು ಪ್ರಕಟಿಸುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಷ್, ಬುಧವಾರ ಬೆಳಿಗ್ಗೆ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಂಡ್ಯ ಜನರ…

ರಾಜಕೀಯ

ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿಸಿದ್ದೇ ದೇವೇಗೌಡರು: ಸಚಿವ ವೆಂಕಟೇಶ್ ಬಾಂಬ್

ಎರಡು ಬಾರಿಯ ಸಂಸದ ಪ್ರತಾಪ್ ಸಿಂಹಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ತಪ್ಪಿಸಿದ್ದೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಎಂದು ಸಚಿವ ಕೆ. ವೆಂಕಟೇಶ್ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಕೂಡ…

ತಾಜಾ ಸುದ್ದಿ

ಅಮಿತ್ ಶಾ ಕರೆ ಮಾಡಿದರೂ ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ ಈಶ್ವರಪ್ಪ!

ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದರೂ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಣದಿಂದ ಹಿಂದೆ ಸರಿಯುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಭೇಟಿ ನೀಡಿರುವ ಅಮಿತ್ ಶಾ…

ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ರಸ್ತೆ ಮಧ್ಯದಲ್ಲೇ ಬೃಹತ್ ಇಫ್ತಾರ್ ಕೂಟ: ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ಮಂಗಳೂರಿನ ಜನದಟ್ಟಣೆಯ ರಸ್ತೆ ಮಧ್ಯದಲ್ಲೇ ಚೇರ್ ಗಳನ್ನು ಹಾಕಿ ಇಫ್ತಾರ್ ಕೂಟ ಹಮ್ಮಿಕೊಂಡ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಚುನಾವಣಾ ಆಯೋಗ ಸಂಘಟಕರಿಗೆ ನೋಟಿಸ್ ಜಾರಿ ಮಾಡಿದೆ. ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಮ್ ಸಮುದಾಯ ಪ್ರತಿ ದಿನ ಇಫ್ತಾರ್ ಕೂಟವನ್ನು ಸಂಜೆ…

basavaraj bommai
ತಾಜಾ ಸುದ್ದಿ

ಬ್ಲಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ?: ಬೊಮ್ಮಾಯಿ

ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ. ಅದನ್ನು ಪ್ರಶ್ನೆ ಮಾಡಬಾರದೇ, ಅದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ…

ತಾಜಾ ಸುದ್ದಿ

ಕೋಲಾರದಲ್ಲಿ ಸಂಧಾನ ಸಕ್ಸಸ್: ಹೈಕಮಾಂಡ್ ಗೆ ಅಭ್ಯರ್ಥಿ ಆಯ್ಕೆಗೆ ಸಮ್ಮತಿ

ಕೋಲಾರದಲ್ಲಿ ಟಿಕೆಟ್ ಘೋಷಣೆ ಕುರಿತು ನಡೆದ ಸ್ಥಳೀಯ ಶಾಸಕರ ಬಂಡಾಯ ಶಮನಗೊಳಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಂಸಿ ಸುಧಾಕರ್, ಎಂಎಲ್ ಸಿ ಅನಿಲ್ ಕುಮಾರ್, ನಜೀರ್ ಅಹ್ಮದ್ ಮತ್ತು ಶಾಸಕ…

ಜಿಲ್ಲಾ ಸುದ್ದಿ

ಪ್ರವಾಸಕ್ಕೆ ಬಂದಿದ್ದ ಮೈಸೂರಿನ ನಾಲ್ವರು ಮುತ್ತತ್ತಿಯಲ್ಲಿ ಕಾವೇರಿ ಪಾಲು

ಪ್ರವಾಸಕ್ಕೆ ಬಂದಿದ್ದ ಸ್ನೇಹಿತರು ಹಾಗೂ ಕುಟುಂಬದವರ ಪೈಕಿ ನಾಲ್ವರು ಮುತ್ತತ್ತಿಯಲ್ಲಿ ಈಜಲು ಹೋಗಿ ಕಾವೇರಿ ನದಿ ಪಾಲಾಗಿದ್ದಾರೆ. ದುರಂತದಲ್ಲಿ ತಂದೆ ನಾಗೇಶ್ (40), ಮಗ ಭರತ್ (17) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹ ಪತ್ತೆ, ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆಯುತ್ತಿದ್ದು…

hd kumarswamy
ತಾಜಾ ಸುದ್ದಿ

ಮಂಡ್ಯದಿಂದ ಎಚ್ ಡಿಕೆ ಸ್ಪರ್ಧೆ, ಕೋಲಾರದಿಂದ ಮಲ್ಲೇಶ್ ಕಣಕ್ಕೆ!

ಪ್ರತಿಷ್ಠಿತ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕಣಕ್ಕಿಳಿಯಲಿದ್ದು, ಹಾಸನದಲ್ಲಿ ಹಾಲಿ ಸಂಸದ ಪ್ರಜ್ಞಲ್ ರೇವಣ್ಣ ಕಣಕ್ಕಿಳಿಯಲಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಬಿಜೆಪಿ ಮೈತ್ರಿ ಜೊತೆ ಮೈತ್ರಿ ಹಿನ್ನೆಲೆಯಲ್ಲಿ ದೊರೆತ ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಲಾಯಿತು.…

ತಾಜಾ ಸುದ್ದಿ

ಹಾಲಿ ಸಂಸದ ಅನಂತ್ ಕುಮಾರ್ ಹೆಗ್ಡೆಗೆ ಕೈ ತಪ್ಪಿದ ಟಿಕೆಟ್, ಚಿಕ್ಕಬಳ್ಳಾಪುರದಿಂದ ಕೆ.ಸುಧಾಕರ್ ಗೆ ಕಣಕ್ಕೆ!

ಲೋಕಸಭಾ ಚುನಾವಣೆಗೆ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ. ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಭಾನುವಾರ ಸಂಜೆ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಹೇಳಿಕೆ ಮೂಲಕ ಮುಜುಗರಕ್ಕೆ ಕಾರಣವಾಗಿದ್ದ ಹಾಲಿ ಸಂಸದ ಅನಂತ್…