ಸಂಧಾನ ಸಕ್ಸಸ್: ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್?
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ನೇತೃತ್ವದಲ್ಲಿ ನಡೆದ ರಾಜೀ ಸಂಧಾನ ಯಶಸ್ವಿಯಾಗಿದ್ದು, ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಶನಿವಾರ ಸುಮಾರು ಒಂದು ಗಂಟೆಗಳ ಕಾಲ ಗೌಪ್ಯ…
