ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ. ಆಫರ್: ಸಿದ್ದರಾಮಯ್ಯ ಗಂಭೀರ ಆರೋಪ
ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಶಾಸಕನಿಗೂ ಬಿಜೆಪಿಯವರು ಆಪರೇಷನ್ ಕಮಲ ಮಾಡಲು 50 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಪರೇಷನ್ ಕಮಲ ಮಾಡಿ ಭ್ರಷ್ಟಾಚಾರದ…
