Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Category: ರಾಜ್ಯ

vidhana souda
ರಾಜ್ಯ

‘ಕ್ವಾಂಟಮ್ ತಂತ್ರಜ್ಞಾನ’ದ ರಾಷ್ಟ್ರೀಯ ಕೇಂದ್ರವಾಗಿಸಲು ‘ಕರ್ನಾಟಕ ಕ್ವಾಂಟಮ್ ಟಾಸ್ಕ್ ಫೋರ್ಸ್’ ರಚನೆ

ಬೆಂಗಳೂರು: ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ತಂತ್ರಜ್ಞಾನ ಮತ್ತು ಕ್ವಾಂಟಮ್ ಆವಿಷ್ಕಾರದ ರಾಷ್ಟ್ರಮಟ್ಟದ ಕೇಂದ್ರವನ್ನಾಗಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ರಾಜ್ಯ ಸರ್ಕಾರವು ‘ಕರ್ನಾಟಕ ಕ್ವಾಂಟಮ್ ಟಾಸ್ಕ್ ಫೋರ್ಸ್’ (Karnataka Quantum Task Force) ಅನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಇತ್ತೀಚೆಗೆ ನಡೆದ ‘ಕ್ವಾಂಟಮ್…

shivamogga
ಜಿಲ್ಲಾ ಸುದ್ದಿ

ತಲೆಗೆ ಬಿದ್ದ ಪೆಟ್ಟಿನಿಂದ ನೋವು ತಾಳಲಾರದೇ ಗುಂಡು ಹಾರಿಸಿಕೊಂಡು ವೃದ್ದ ಆತ್ಮಹತ್ಯೆ

ಶಿವಮೊಗ್ಗ: ತಲೆಗೆ ಬಿದ್ದ ಪೆಟ್ಟಿನಿಂದ ಆದ ನೋವು ತಾಳಲಾರದೇ ವೃದ್ಧರೊಬ್ಬರು ಗನ್‌ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತನ್ನದೇ ಗನ್​ನಿಂದ ಗುಂಡು ಹಾರಿಸಿಕೊಂಡು ಹೊಸನಗರ ತಾಲೂಕು ನಿಟ್ಟೂರು ಗ್ರಾಮದ ಬಳಿಯ ತಟ್ಟೆಕೊಡ್ಲು ನಿವಾಸಿ ರಾಮಚಂದ್ರ ರಾವ್…

basavaraj bommai
ರಾಜಕೀಯ

ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿರುವುದು ಡಿಕೆಶಿಗೆ ತೂಗು ಕತ್ತಿ: ಬಸವರಾಜ ಬೊಮ್ಮಾಯಿ

ಹಾವೇರಿ: ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿಯೇ ಇರುತ್ತೇನೆ ಎಂದಿರುವುದು ಡಿ.ಕೆ. ಶಿವಕುಮಾರ್‌ಗೆ ತೂಗು ಕತ್ತಿ. ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿಯಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ನಾಲ್ಕು ದಶಕಗಳ ಕಾಲ ಸುದೀರ್ಘ ರಾಜಕಾರಣ…

tungabhadra river
ರಾಜ್ಯ

ಸತ್ಯಾನಾರಾಯಣ ಪೂಜೆಗೆ ಬಂದ 5 ಮಂದಿ ಮಂತ್ರಾಲಯದಲ್ಲಿ ನೀರುಪಾಲು

ರಾಯಚೂರು: ಮಂತ್ರಾಲಯದ ಸಂಬಂಧಿಕರ ಮನೆಯಲ್ಲಿನ ಸತ್ಯನಾರಾಯಣ ಪೂಜೆಗೆಂದು ಬಂದಿದ್ದ 5 ಮಂದಿ ಜಲಸಮಾಧಿ ಆದ ಘಟನೆ ತುಂಗಭದ್ರಾ ನದಿಯಲ್ಲಿ ಸಂಭವಿಸಿದೆ. ಹೈದರಾಬಾದ್‌ ಮೂಲದ ಯುವನ ಚಂದ್ರ (5), ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23) ಉರವಕೊಂಡದ ಸಂಧ್ಯಾ…

chikkaballapur accident
ರಾಜ್ಯ

ಬಾಗೇಪಲ್ಲಿ ದೇವಸ್ಥಾನ ಬಳಿ 3 ವಾಹನಗಳು ಡಿಕ್ಕಿ: 6 ಕೂಲಿ ಕಾರ್ಮಿಕರು ದುರ್ಮರಣ

ಚಿಕ್ಕಬಳ್ಳಾಪುರ: ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ಕೂಲಿ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಸಂಭವಿಸಿದೆ. ಆಟೋದಲ್ಲಿದ್ದ ಬಾಗೇಪಳ್ಳಿ ಪಟ್ಟಣದ ನಿವಾಸಿಗಳಾದ ಉಮಾದೇವಿ (55),…

vandhe bharat
ರಾಜ್ಯ

ಜೂನ್‌ 3ರಂದು ಬೆಂಗಳೂರು-ಮಂಗಳೂರು ನಡುವೆ ಪ್ರಾಯೋಗಿಕ ವಂದೇ ಭಾರತ್‌ ರೈಲು ಸಂಚಾರ!

ಕರಾವಳಿ ಮತ್ತು ರಾಜ್ಯ ರಾಜಧಾನಿ ಬೆಂಗಳೂರು ನಡುವೆ ಸಂಚಾರ ಅವಧಿ ಕಡಿಮೆಗೊಳಿಸುವ ವಂದೇ ಭಾರತ್‌ ಎಕ್ಸ್‌ ಪ್ರೆಸ್‌ ರೈಲು ಪ್ರಾಯೋಗಿಕ ಸಂಚಾರ ಜೂನ್‌ 3ರಂದು ನಡೆಯಲಿದೆ. ರೈಲ್ವೆ ಇಲಾಖೆ ಜೂನ್‌ 3ರಂದು ಬೆಳಿಗ್ಗೆ ಬೆಂಗಳೂರು ಮತ್ತು ಮಂಗಳೂರು ನಡುವೆ ಪ್ರಾಯೋಗಿಕ ರೈಲು…

mallikarjun kharge
ರಾಜಕೀಯ

ಡಿಸಿಎಂ ಸ್ಥಾನಕ್ಕೆ ಬೇಡಿಕೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ: ಡಿಸಿಎಂ ಸ್ಥಾನದ ಪ್ರಪೋಸಲ್ ಇನ್ನೂ ಬಂದಿಲ್ಲ ಬಂದ ಮೇಲೆ ಎಷ್ಟು ಜನರನ್ನು ಡಿಸಿಎಂ ಮಾಡಬೇಕು ಎನ್ನೋದನ್ನು ನೋಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕಲಬುರಗಿ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಷ್ಟು ಜನ ಸಚಿವರನ್ನಾಗಿ…

hassan NEWS
ರಾಜ್ಯ

ಹಾಸನದಲ್ಲಿ ಡೆತ್‌ ನೋಟ್‌ ಬರೆದಿಟ್ಟು ಉಪ ತಹಸೀಲ್ದಾರ್‌ ಆತ್ಮಹತ್ಯೆ

ಹಾಸನ: ಡೆತ್‌ ನೋಟ್‌ ಬರೆದಿಟ್ಟು ಉಪ ತಹಸೀಲ್ದಾರ್‌ ಲಾಡ್ಜ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೊಡಗು ಮೂಲದ ತಿಮ್ಮಯ್ಯ (52) ಹಾಸನದ ಬಿ.ಎಂ.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಶನಿವಾರ ರಾತ್ರಿ…

dk shivakumar
ರಾಜಕೀಯ

ಡಿಕೆ ಶಿವಕುಮಾರ್ ಅವಿರೋಧ ಆಯ್ಕೆ: ಕೆಸಿ ವೇಣುಗೋಪಾಲ್

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದರು. ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ…

congress
ರಾಜಕೀಯ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದ್ದು, ರಾಜ್ಯಪಾಲರನ್ನು ಭೇಟಿ ಮಾಡಿ ಇಂದೇ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಡಿಕೆ…