ಜೂನ್ 3ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!
ಜೂನ್ 3ರಂದು ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದು, ಈ ಸಂಬಂಧ ಶನಿವಾರ ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದ್ದಾರೆ. ಜೂನ್ 4 ಬುಧವಾರ ಸಂಜೆ ಗೋಧೋಳಿ ಮುಹೂರ್ತದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದ್ವಾರಾಕಾನಾಥ್ ಗುರೂಜಿ…
